ಭಾರತೀಯ ವಾಯುಪಡೆ ನೇಮಕಾತಿ: ಪಿಯುಸಿ ಪಾಸಾದವರಿಗೆ ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರರ ನೇಮಕಾತಿಗಾಗಿ ಅರ್ಜಿ ಆಹ್ವಾನ Indian Air force recruitment 2024

ಭಾರತೀಯ ವಾಯುಪಡೆ ನೇಮಕಾತಿ: ಪಿಯುಸಿ ಪಾಸಾದವರಿಗೆ ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರರ ನೇಮಕಾತಿಗಾಗಿ ಅರ್ಜಿ ಆಹ್ವಾನ Indian Air force recruitment 2024

ಕೇಂದ್ರ ಸರ್ಕಾರ ಹುದ್ದೆಗಳ ನಿರೀಕ್ಷೆಯಲ್ಲಿರುವವರಿಗೆ ಭಾರತೀಯ ವಾಯುಪಡೆಯಲ್ಲಿ ಅಲ್ಲಿ ಇರುವ ಅಗ್ನಿ ವೀರರ ಹುದ್ದೆಗಳ ನೇಮಕಾತಿಗೆ
ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು ಎಂಬುದನ್ನು ಈಗಲೇ ತಿಳಿದುಕೊಳ್ಳಿ

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ, ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಕೇಂದ್ರ ಸರ್ಕಾರ ಹುದ್ದೆಗಳ ನಿರೀಕ್ಷೆಯಲ್ಲಿರುವವರಿಗೆ ಸಹಾಯವಾಗುವಂತಹ ಉದ್ಯೋಗದ ಮಾಹಿತಿಯನ್ನು ಸಂಪೂರ್ಣವಾಗಿ ನಿಮಗೆ ನೀಡಲಿದ್ದೇವೆ.

ಬಹುತೇಕ ಯುವಜನರ ಆಸೆ ಏನೆಂದರೆ ಭಾರತೀಯ ರಕ್ಷಣಾ ಪಡೆಯಲ್ಲಿ ಕೆಲಸ ಮಾಡುವುದು. ಇಂತಹ ಕನಸು ಹೊಂದಿದ ಯುವಜನರಿಗೆ ಇದು ಒಂದು ಉತ್ತಮ ಅವಕಾಶವಾಗಿದ್ದು ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸುವ ಆಸೆ ಬಂದಿರುವಂತ ಯುವಜನರಿಗೆ ಅದ್ಭುತ ಅವಕಾಶವಾಗಿದೆ. ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಅರ್ಹತೆ ಹೊಂದಿರಬೇಕು.

ಅರ್ಹತೆಗಳು : ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 12ನೇ ತರಗತಿ ಅಥವಾ ಡಿಪ್ಲೋಮವನ್ನು ಮುಗಿಸಿರಬೇಕು, ಅದೇ ರೀತಿ ಇದರ ಜೊತೆಗೆ ಯಾವುದಾದರೂ ಒಂದು ಕ್ರೀಡಾಕೂಟದಲ್ಲಿ ಸಾಧನೆ ಮಾಡಿದಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ವಯೋಮಿತಿ :

ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವಂತಹ ಅಗ್ನಿವೀರರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 27ನೇ ಜೂನ್ 2003ರಿಂದ 27ನೇ ಡಿಸೆಂಬರ್ 2006ರ ನಡುವೆ ನೆನೆಸಿರುವಂತಹ ಅಭ್ಯರ್ಥಿಗಳ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರ್ತಾರೆ ಅಂದರೆ ಗರಿಷ್ಟ 21 ವರ್ಷ ವಯೋಮಿತಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಹೇಗಿರಲಿದೆ ?
ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವಂತಹ ಅಗ್ನಿ ವೀರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳನ್ನು ಮೊದಲಿಗರತೆಗಳನ್ನು ಪರಿಶೀಲನೆ ಮಾಡಲಾಗುತ್ತದೆ ಅಂದರೆ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನಿಗದಿಪಡಿಸಲಾಗಿರುವಂತಹ ಅರ್ಹತೆಗಳನ್ನು ಹೊಂದಿದ್ದಾರೋ ಇಲ್ಲವ ಎಂದು ಪರೀಕ್ಷಿಸಿದ ನಂತರ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ಕನ್ನಡ ಕೌಶಲ್ಯ ಪ್ರಯೋಗಗಳು ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಸಂಬಳ: ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವಂತಹ ಸ್ಪೋರ್ಟ್ಸ್ ಕೋಟಾ ಅಡಿಯಲ್ಲಿ ಖಾಲಿ ಇರುವಂತಹ ಅಗ್ನಿವೀರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಮೂವತ್ತು ಸಾವಿರದಿಂದ 40,000 ವರೆಗಿನ ಮಾಸಿಕ ಸಂಬಳವನ್ನು ನೀಡಲಾಗುವುದು ಅದೇ ರೀತಿ ಇತರೆ ಸರ್ಕಾರಿ ಸವಲತ್ತುಗಳನ್ನು ಕೂಡ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕಗಳು :
ಭಾರತೀಯ ವಾಯುಪಡೆಯಲ್ಲಿ ಸ್ಪೋರ್ಟ್ಸ್ ಕೋಟ ಅಡಿಯಲ್ಲಿ ಖಾಲಿ ಇರುವಂತಹ ಅಗ್ನಿವೀರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು

ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 13-02-2024
ಅರ್ಜಿ ಸಲ್ಲಿಸಲು ಮುಕ್ತಾಯಗೊಳ್ಳುವ ದಿನಾಂಕ : 22-02-2024

ಅರ್ಜಿ ಸಲ್ಲಿಸುವುದು ಹೇಗೆ ?
ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವಂತಹ ಅಗ್ನಿವೀರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲ ವಾಯುಪಡೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ( ಅಧಿಕೃತ ಜಾಲತಾಣಕ್ಕಾಗಿ ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ) ನಂತರ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Apply online : agnipathvayu.cdac.in

Leave a Comment