Indian Agniveer Jobs..! Puc Passed Out Students Apply Now..!

Anniversary Job Application Started..!

Apply Now..!

ಅಗ್ನಿವೀರ್ ಹುದ್ದೆಗಳ ನೇಮಕಾತಿ (IAF Recruitment 2025)..?


ಹೌದು ಸ್ನೇಹಿತರೆ ನಮ್ಮ ಭಾರತೀಯ ಸೇನೆಯು ಇದೀಗ ವಾಯುಪಡೆಯಲ್ಲಿ ಖಾಲಿ ಇರುವಂತೆ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯುವಕ ಮತ್ತು ಯುವತಿಯರಿಗೆ ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ಭಾರತೀಯ ವಾಯುಪಡೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 27 ಜನವರಿ 2025 ಕೊನೆಯ ದಿನಾಂಕವಾಗಿದ್ದು ಈ ದಿನಾಂಕದ ಒಳಗಡೆ ಆಸಕ್ತಿ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು (IAF Recruitment) ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ (apply ) ಸಲ್ಲಿಸಲು ಇರುವ ಅರ್ಹತೆಗಳು (eligibility) ಹಾಗೂ ಇತರ ವಿವರಗಳ (more details) ಬಗ್ಗೆ ಮಾಹಿತಿ ತಿಳಿಯೋಣ (information)

ಹುದ್ದೆಗಳ ವಿವರ (IAF Recruitment 2025).?


ನೇಮಕಾತಿ ಸಂಸ್ಥೆ:- ಭಾರತೀಯ ವಾಯುಪಡೆ
ಖಾಲಿ ಹುದ್ದೆಗಳು:- 2500 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 07/01/2025
ಅರ್ಜಿ ಕೊನೆಯ ದಿನಾಂಕ:- 27/01/2025

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು..?


ವಿದ್ಯಾರ್ಹತೆ:-

 ಸ್ನೇಹಿತರು ಭಾರತೀಯ ವಾಯುಪಡೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ದ್ವಿತೀಯ ಪಿಯುಸಿ (ಗಣಿತ, ಇಂಗ್ಲಿಷ್, ಭೌತಶಾಸ್ತ್ರ) ವಿಭಾಗದಲ್ಲಿ ಅಥವಾ ಡಿಪ್ಲೋಮೋ ಇಂಜಿನಿಯರಿಂಗ್ ಪೂರ್ಣಗೊಳಿಸಿದಂತ ಅಭ್ಯರ್ಥಿಗಳಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹೆಚ್ಚಿನ ವಿವರ ಪಡೆಯಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ


ವಯೋಮಿತಿ:- 

ಭಾರತೀಯ ವಾಯುಪಡೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 01 ಜನವರಿ 2005 ರಿಂದ 01 ಜುಲೈ 2008 ರ ನಡುವೆ ಜನಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ 21 ವರ್ಷ ಆಗಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ನೀಡಲಾಗಿದ್ದು ಹೆಚ್ಚಿನ ವಿವರ ಪಡೆಯಲು ವಾಯುಪಡೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಈ ಹುದ್ದೆಗಳ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಸಂಬಳ ಎಷ್ಟು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮೊದಲ ವರ್ಷ 30,000 ಮತ್ತು ಎರಡನೇ ವರ್ಷ 33,000 ಹಾಗೂ ಮೂರನೇ ವರ್ಷ 36500 ಮತ್ತು 4ನೇ ವರ್ಷ 40,000 ಸಂಬಳ ನೀಡಲಾಗುತ್ತದೆ ಮತ್ತು ನಾಲ್ಕು ವರ್ಷದ ನಂತರ ಸೇವಾ ನಿಧಿ ಅಡಿಯಲ್ಲಿ ಅಗ್ನಿವೀರರಿಗೆ ಬರೋಬ್ಬರಿ 10.4 ಲಕ್ಷ ರೂಪಾಯಿ ನೀಡಲಾಗುತ್ತದೆ


ಅರ್ಜಿ ಶುಲ್ಕ ಎಷ್ಟು:- 

ಸ್ನೇಹಿತರೆ ಈ ಯುದ್ಧಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 550 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಈ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಪಾವತಿ ಮಾಡಲು ಅವಕಾಶ ಮಾಡಿಕೊಡಲಾಗಿದೆ

ಅರ್ಜಿ ಸಲ್ಲಿಸುವುದು ಹೇಗೆ..?


ಸ್ನೇಹಿತರೆ ಭಾರತೀಯ ವಾಯುಪಡೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅದನ್ನು ಬಳಸಿಕೊಂಡು ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://agnipathvayu.cdac.in/AV/

Leave a Comment