ಇಂಡಿಯನ್ ಬ್ಯಾಂಕಿನಲ್ಲಿ Indian Bank ಪಿಯುಸಿ ಹಾಗೂ ಡಿಗ್ರಿ ಪಾಸಾದವರಿಗೆ ಉದ್ಯೋಗಾವಕಾಶ..! 300ಕ್ಕೂ ಅಧಿಕ ಹುದ್ದೆಗಳು ಖಾಲಿ ಇರಲಿದ್ದು ಈ ಕೂಡಲೇ ಅರ್ಜಿ ಸಲ್ಲಿಸಿ…! Apply Now..!

ಜ್ಞಾನ ಸಮೃದ್ಧಿಯ ಹೊಸ ಲೇಖನಕ್ಕೆ ಸುಸ್ವಾಗತ..!

ಪ್ರಸ್ತುತ ಈ ನಮ್ಮ ಲೇಖನದಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಭಾರತದ ಬ್ಯಾಂಕುಗಳಲ್ಲಿ ಒಂದಾದ ಇಂಡಿಯನ್ ಬ್ಯಾಂಕ್ ನಲ್ಲಿ 300ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ್ದು ಯಾವ ಯಾವ ರಾಜ್ಯಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇರಲಿವೆ ಅರ್ಜಿ ಸಲ್ಲಿಸುವುದು ಹೇಗೆ ತಿಳಿಯೋಣ ಬನ್ನಿ..!

ಹೌದು ಸ್ನೇಹಿತರೆ ಜ್ಞಾನ ಸಮೃದ್ಧಿಯ ಜಾಲತಾಣದಲ್ಲಿ ಪ್ರತಿನಿತ್ಯ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿದುಕೊಂಡು ಅರ್ಜಿ ಸಲ್ಲಿಸುವುದು ಹೇಗೆ ತಿಳಿಯೋಣ ಬನ್ನಿ..!

ಭಾರತದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಇಂಡಿಯನ್ ಬ್ಯಾಂಕ್ ತನ್ನ ವಿಸ್ತಾರವಾದ ಕಾರ್ಯಾಚರಣೆಯನ್ನು ಮತ್ತಷ್ಟು ಬಲಪಡಿಸಲು 300 ಹೊಸ ಹುದ್ದೆಗಳನ್ನು ಸೃಷ್ಟಿಸಿದೆ.

ಒಟ್ಟು 300ಕ್ಕೂ ಅಧಿಕ ಹುದ್ದೆಗಳು ಖಾಲಿ ಇರಲಿದ್ದು ಅರ್ಜಿ ಸಲ್ಲಿಸುವುದು ಹೇಗೆ ಯಾರು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಉಡುಗೊರೆ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ..! Click Here To Apply Now..!

ಈ ಹುದ್ದೆಗಳನ್ನು ದೇಶದ ವಿವಿಧ ರಾಜ್ಯಗಳಲ್ಲಿರುವ ಶಾಖೆಗಳಲ್ಲಿ ಭರ್ತಿ ಮಾಡಲಾಗುವುದು. ಈ ಸುವರ್ಣಾವಕಾಶವನ್ನು ಕಳೆದುಕೊಳ್ಳದೆ ನಿಮ್ಮ ಕನಸಿನ ಉದ್ಯೋಗವನ್ನು ಪಡೆಯಲು ಇದು ಸೂಕ್ತ ಸಮಯ.

ಹುದ್ದೆಯ ವಿವರ:

• ಹುದ್ದೆಯ ಹೆಸರು: ಲೋಕಲ್ ಬ್ಯಾಂಕ್ ಆಫೀಸರ್

• ಹುದ್ದೆಗಳ ಸಂಖ್ಯೆ: 300

• ಅರ್ಹತೆ: ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪದವಿ. ಆಯಾ ರಾಜ್ಯದ ಅಧಿಕೃತ ಭಾಷೆಯ ಜ್ಞಾನ ಅಗತ್ಯ.

• ವಯೋಮಿತಿ: ಕನಿಷ್ಠ 20 ವರ್ಷ ಮತ್ತು ಗರಿಷ್ಠ 30 ವರ್ಷ. ಇತರೆ ಹಿಂದುಳಿದ ವರ್ಗಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ್ ಲಿಂಕ್ ಹಾಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮಾಹಿತಿ ಈ ಕೆಳಗಿನಂತಿದೆ..!

ಹುದ್ದೆಗಳ ವಿತರಣೆ:

• ತಮಿಳುನಾಡು/ಪುದುಚೇರಿ: 160

• ಕರ್ನಾಟಕ: 35

• ಆಂಧ್ರಪ್ರದೇಶ ಮತ್ತು ತೆಲಂಗಾಣ: 50

• ಮಹಾರಾಷ್ಟ್ರ: 40

• ಗುಜರಾತ್: 15

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತ ಅಭ್ಯರ್ಥಿಗಳು ಇಂಡಿಯನ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಹಾಕಲು ಕೊನೆಯ ದಿನಾಂಕ: ಈ ಹುದ್ದೆಗೆ ಅರ್ಜಿ ಹಾಕಲು ನಿಮಗೆ ಆಗಸ್ಟ್ 13, 2024 ರಿಂದ ಸೆಪ್ಟೆಂಬರ್ 2, 2024 ರವರೆಗೆ ಸಮಯವಿದೆ.

ಈ ಹುದ್ದೆಗೆ ಅರ್ಜಿ ಹಾಕಲು ನೀವು 

https://ibpsonline.ibps.in/iblbojul24/

ಈ ವೆಬ್‌ಸೈಟ್‌ಗೆ ಹೋಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

Leave a Comment