10ನೇ ತರಗತಿ ಪಾಸ್ ಆಗಿ ಕೇಂದ್ರ ಸರಕಾರಿ ಉದ್ಯೋಗವನ್ನು ಪಡೆಯುವುದು ಹಲವರ ಕನಸಾಗಿರುತ್ತದೆ. ಇಂಥವರಿಗೆ ರೈಲ್ವೆ ಇಲಾಖೆಯು ಇದೀಗ ಒಂದು ಸಾವಿರಕ್ಕೂ ಅಂದರೆ 1203 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶವಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ ಇದರ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ದಿನನಿತ್ಯ ಉಪಯುಕ್ತ ಮತ್ತು ಪ್ರಮುಖ ಮಾಹಿತಿಗಳನ್ನು ನೀಡುತ್ತಿದ್ದೇವೆ, ಇವತ್ತಿನ ಈ ಒಂದು ಲೇಖನದಲ್ಲಿ ನಾವು ಕೇಂದ್ರ ಸರ್ಕಾರಿ ಉದ್ಯೋಗಗಳಾದ ರೈಲ್ವೆ ಇಲಾಖೆ ಈ ಒಂದು ಬೃಹತ್ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದ್ದು ಇದರ ಒಂದು ಸಂಪೂರ್ಣ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇದರ ಒಂದು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ತಡಮಾಡದೆ ಅರ್ಜಿ ಸಲ್ಲಿಸಿ.
ರೈಲ್ವೆ ಇಲಾಖೆಯಲ್ಲಿನ ಈ ಬೃಹತ್ ನೇಮಕಾತಿಯ ಖಾಲಿ ಹುದ್ದೆಗಳ ವಿವರ :
ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ರೈಲ್ವೆ ಇಲಾಖೆಯ ಸೌತ್ ಈಸ್ಟರ್ನ್ ರೈಲ್ವೆ ಇಲಾಖೆಯಲ್ಲಿ ಒಟ್ಟು 1202 ಹುದ್ದೆಗಳಿಗೆ ಈ ಒಂದು ನೇಮಕಾತಿ ನಡೆಯುತ್ತಿದೆ.
ಯಾವ ಯಾವ ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದೆ ಎಂದು ನೋಡುವುದಾದರೆ ಅಸಿಸ್ಟೆಂಟ್ ಲೋಕೋ ಪೈಲೆಟ್ ಹಾಗೂ ಟ್ರೈನ್ ಮ್ಯಾನೇಜರ್.
ಭಾರತೀಯ ರೈಲ್ವೆ ಇಲಾಖೆಯಲ್ಲಿ ಒಟ್ಟು ಅಸಿಸ್ಟೆಂಟ್ ಲೋಕೋ ಪೈಲೆಟ್ ಹಾಗೂ ಟ್ರೈ ಮ್ಯಾನೇಜರ್ ಹುದ್ದೆಗಳಿಗೆ ಈ ಒಂದು ನೇಮಕಾತಿಯನ್ನು ನಡೆದುಕೊಳ್ಳುತ್ತಿದೆ.
ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ
ಅಸಿಸ್ಟೆಂಟ್ ಲೋಕೋ ಪೈಲೆಟ್ – 827 ಹುದ್ದೆಗಳು
ಟ್ರೈನ್ ಮ್ಯಾನೇಜರ್ – 375 ಹುದ್ದೆಗಳು
ಶೈಕ್ಷಣಿಕ ಅರ್ಹತೆಗಳೇನು?
ರೈಲ್ವೆ ಇಲಾಖೆಯ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಮತ್ತು ಟ್ರೈನ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆಗಳನ್ನು ಎಂದು ತಿಳಿದುಕೊಳ್ಳುವುದಾದರೆ, ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತವರು 10ನೇ ತರಗತಿ ಪಾಸ್ ಆಗಿ ಸಂಬಂಧಪಟ್ಟ ವಿಷಯದಲ್ಲಿ ಐಟಿಐ ಮುಗಿಸಿರಬೇಕು ಮತ್ತು ಟ್ರೈನ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದರೆ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರಬೇಕು.
ವಯಸ್ಸಿನ ಅರ್ಹತೆಗಳು..?
ಈ ನೇಮಕಾತಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ 42 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಮಾತ್ರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಸಂಪೂರ್ಣ ಅರ್ಹತೆಯನ್ನು ಹೊಂದಿರುತ್ತಾರೆ.
ರೈಲ್ವೆ ಇಲಾಖೆಯ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಮತ್ತು ಟ್ರೈನ್ ಮೆಜರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 12, 2024 ಆಗಿರುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹತೆಗಳು ಈ ಕೂಡಲೇ ಅರ್ಜಿ ಸಲ್ಲಿಸಿ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಇದೇ ರೀತಿ ದಿನನಿತ್ಯ ಉಪಯುಕ್ತ ಮಾಹಿತಿಗಳನ್ನು ಪಡೆದುಕೊಳ್ಳಲು ಬಯಸುವುದಾದರೆ ನಮ್ಮ ವ್ಯಾಟ್ಸಪ್ ಗ್ರೂಪಿಗೆ ಜಾಯಿನ್ ಆಗಿರಿ ಹಾಗೂ ನಿಮ್ಮ ಎಲ್ಲಾ ಸ್ನೇಹಿತ ಬಾಂಧವರಿಗೂ ಶೇರ್ ಮಾಡಿರಿ.