ರೈಲ್ವೆ ನೇಮಕಾತಿ ಡಿಪ್ಲೋಮಾ, ಐಟಿಐ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ 5600 ಕ್ಕೂ ಹೆಚ್ಚು ಹುದ್ದೆಗಳ ಭರ್ಜರಿ ಅವಕಾಶ
Railway recruitment 2024
ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ರೈತರಿಗೆ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಗಳನ್ನು ಪ್ರತಿದಿನ ನೀಡುತ್ತಿದ್ದೇವೆ.
ಇಂದಿನ ಈ ಲೇಖನದಲ್ಲಿ ನಾವು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 5600 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಇಂದಿನಿಂದಲೇ ಆರಂಭವಾಗಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆ ಸೇರಿದಂತೆ ಉಪಯುಕ್ತ ಮಾಹಿತಿ ಲೇಖನದಲ್ಲಿದೆ.
ಯಾವ ಹುದ್ದೆಗಳು ಖಾಲಿ ಇವೆ?
RRB Recruitment 2024 – ರೈಲ್ವೆ ರಿಕ್ರೂಟ್ ಮೆಂಟ್ ಬೋರ್ಡ್ ನೇಮಕಾತಿ 2024, ಹೆಚ್ಚು ಹೆಚ್ಚು ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿತ್ತು ಇದೀಗ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಐದು ಸಾವಿರ ಆರುನೂರಕ್ಕೂ ಹೆಚ್ಚು ಲೋಕೋ ಪೈಲೆಟ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದೆ.
ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಐದು ಸಾವಿರದ ಆರುನೂರಕ್ಕೂ ಹೆಚ್ಚು ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಡಿಪ್ಲೋಮಾ ಅಥವಾ ಐಟಿಐ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಲೋಕೊ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಇನ್ನೂ ಹೆಚ್ಚಿನ ಅರ್ಹತೆಗಾಗಿ ನಾವು ಕೆಳಗೆ ನೀಡಿರುವ ರೈಲ್ವೆ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗಿರುವ ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ಈಗಲೇ ಅರ್ಜಿ ಸಲ್ಲಿಸುವಂಥರಾಗಿ.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ – Age limit
ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೇಮಕಾತಿ ಅಧಿಸೂಚನೆಯ ಪ್ರಕಾರ ನಿಗದಿಪಡಿಸಿದ ದಿನಾಂಕಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ ಇದ್ದವರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಸಂಬಳ – ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ರೈಲ್ವೆ ಇಲಾಖೆಯವರು ನಡೆಸುವ ಪರೀಕ್ಷೆಯಲ್ಲಿ ಪಾಸಾಗಿ ಈ ಹುದ್ದೆಗಳಿಗೆ ಆಯ್ಕೆಯಾದರೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 19,900 ರೂ. ಸಂಬಳವನ್ನು ನೀಡಲಾಗುವುದು.
ಕೇಂದ್ರ ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿರುವವರಿಗೆ ಈ ಒಂದು ನೇಮಕಾತಿಯು ಭರ್ಜರಿ ಅವಕಾಶವಾಗಿದ್ದು ಎಲ್ಲರ ಅಭ್ಯರ್ಥಿಗಳು ಈ ಒಂದು ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕೇಂದ್ರ ಸರ್ಕಾರ ಹುದ್ದೆಯನ್ನು ನಿಮ್ಮದಾಗಿಸಿಕೊಳ್ಳಿ.
ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ –
ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮಾಜಿ ಸೈನಿಕ ಅಲ್ಪಸಂಖ್ಯಾತ ರೈಲ್ವೆ ನೇಮಕಾತಿ ಡಿಪ್ಲೋಮಾ, ಐಟಿಐ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ 5600 ಕ್ಕೂ ಹೆಚ್ಚು ಹುದ್ದೆಗಳ ಭರ್ಜರಿ ಅವಕಾಶ
Railway recruitment 2024
ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ರೈತರಿಗೆ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಗಳನ್ನು ಪ್ರತಿದಿನ ನೀಡುತ್ತಿದ್ದೇವೆ.
ಇಂದಿನ ಈ ಲೇಖನದಲ್ಲಿ ನಾವು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 5600 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಇಂದಿನಿಂದಲೇ ಆರಂಭವಾಗಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆ ಸೇರಿದಂತೆ ಉಪಯುಕ್ತ ಮಾಹಿತಿ ಲೇಖನದಲ್ಲಿದೆ.
ಯಾವ ಹುದ್ದೆಗಳು ಖಾಲಿ ಇವೆ?
RRB Recruitment 2024 – ರೈಲ್ವೆ ರಿಕ್ರೂಟ್ ಮೆಂಟ್ ಬೋರ್ಡ್ ನೇಮಕಾತಿ 2024, ಹೆಚ್ಚು ಹೆಚ್ಚು ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿತ್ತು ಇದೀಗ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಐದು ಸಾವಿರ ಆರುನೂರಕ್ಕೂ ಹೆಚ್ಚು ಲೋಕೋ ಪೈಲೆಟ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದೆ.
ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಐದು ಸಾವಿರದ ಆರುನೂರಕ್ಕೂ ಹೆಚ್ಚು ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಡಿಪ್ಲೋಮಾ ಅಥವಾ ಐಟಿಐ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಲೋಕೊ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಇನ್ನೂ ಹೆಚ್ಚಿನ ಅರ್ಹತೆಗಾಗಿ ನಾವು ಕೆಳಗೆ ನೀಡಿರುವ ರೈಲ್ವೆ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗಿರುವ ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ಈಗಲೇ ಅರ್ಜಿ ಸಲ್ಲಿಸುವಂಥರಾಗಿ.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ – Age limit
ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೇಮಕಾತಿ ಅಧಿಸೂಚನೆಯ ಪ್ರಕಾರ ನಿಗದಿಪಡಿಸಿದ ದಿನಾಂಕಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ ಇದ್ದವರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಸಂಬಳ – ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ರೈಲ್ವೆ ಇಲಾಖೆಯವರು ನಡೆಸುವ ಪರೀಕ್ಷೆಯಲ್ಲಿ ಪಾಸಾಗಿ ಈ ಹುದ್ದೆಗಳಿಗೆ ಆಯ್ಕೆಯಾದರೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 19,900 ರೂ. ಸಂಬಳವನ್ನು ನೀಡಲಾಗುವುದು.
ಕೇಂದ್ರ ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿರುವವರಿಗೆ ಈ ಒಂದು ನೇಮಕಾತಿಯು ಭರ್ಜರಿ ಅವಕಾಶವಾಗಿದ್ದು ಎಲ್ಲರ ಅಭ್ಯರ್ಥಿಗಳು ಈ ಒಂದು ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕೇಂದ್ರ ಸರ್ಕಾರ ಹುದ್ದೆಯನ್ನು ನಿಮ್ಮದಾಗಿಸಿಕೊಳ್ಳಿ.
ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ – ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮಾಜಿ ಸೈನಿಕ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವಾಗಿ 250 ರೂಪಾಯಿಯನ್ನು ಪಾವತಿಸಬೇಕು.
ಅದೇ ರೀತಿ ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 500 ರೂಪಾಯಿಯನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕಾಗಿದೆ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಈ ಹುದ್ದೆಗಳಿಗೆ ಅರ್ಜಿಯನ್ನು ಹೇಗೆ ಸಲ್ಲಿಸಬೇಕು – ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾವು ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಥವಾ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮತ್ತೊಮ್ಮೆ ಪರಿಶೀಲಿಸಿ ಎಲ್ಲ ಅರ್ಹತೆಗಳನ್ನು ಸರಿಯಾಗಿ ತಿಳಿದುಕೊಳ್ಳಿ. ನಂತರ ನೀವು ಅರ್ಹರೆನಿಸಿದರೆ ಮಾತ್ರ ಅಲ್ಲಿ ಅರ್ಜಿ ಸಲ್ಲಿಕೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ –
https://indianrailways.gov.in/railwayboard/view_section.jsp?lang=0&id=0,7,1281
1. ಅರ್ಜಿ ಸಲ್ಲಿಸುವ ಮೊದಲು ಅರ್ಹ ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ಹಾಗೂ ಡೌನ್ಲೋಡ್ ಮಾಡಿಕೊಂಡ ನಂತರ ಸೂಚನೆಯನ್ನು ವಿವರವಾಗಿ ಸಂಪೂರ್ಣ ಮಾಹಿತಿಯನ್ನು ಸರಿಯಾಗಿ ಓದಿ ಎಲ್ಲಾ ಅರ್ಹತೆಗಳನ್ನು ಪರಿಶೀಲಿಸಿ.
2. ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಎಚ್ಚರಿಕೆಯಿಂದ ಓದಿದ ನಂತರದಲ್ಲಿ ನಿಮ್ಮ ಅರ್ಹತೆಗಳನ್ನು ಪರಿಶೀಲಿಸಿಕೊಂಡ ನಂತರ, ನೀವು ಅರ್ಹರೇನಿಸಿದರೆ ಮಾತ್ರ, ಅರ್ಜಿ ಸಲ್ಲಿಸುವ ಮುಂದಿನ ಪ್ರಕ್ರಿಯೆಯನ್ನು ಆರಂಭಿಸಿ.
3. ನಂತರ ಅರ್ಜಿ ಸಲ್ಲಿಸಲು ಪ್ರಕ್ರಿಯೆ ಆನ್‌ಲೈನ್ ಇದೆಯೋ ಅಥವಾ ಆಫ್‌ಲೈನ್ ಇದೆಯೋ ಎಂದು ಪರಿಶೀಲಿಕೊಂಡು ನೇಮಕಾತಿಯ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
4. ಅರ್ಜಿ ಸಲ್ಲಿಸಲು ಅಲ್ಲಿ ಕೇಳಲಾಗುವ ಅರ್ಜಿ ನಮೂನೆಯ ಎಲ್ಲಾ ಮಾಹಿತಿಯನ್ನು ಸರಿಯಾಗಿ ಮತ್ತೊಮ್ಮೆ ಪರಿಶೀಲನೆ ಭರ್ತಿ ಮಾಡಿ. ಏಕೆಂದರೆ ಅರ್ಜಿ ಸಲ್ಲಿಸಿದ ನಂತರ ಕೆಲವೊಂದು ಬಾರಿ ತಿದ್ದುಪಡಿ ಮಾಡಲು ಸಾಧ್ಯವಾಗುವುದಿಲ್ಲ.
5. ಅರ್ಜಿ ಶುಲ್ಕದ ಪಾವತಿ ನಿಮ್ಮ ವರ್ಗಕ್ಕೆ ತಕ್ಕಂತೆ ನಿಗಧಿಪಡಿಸಿರುವ ಅರ್ಜಿ ಶುಲ್ಕವನ್ನು ಆನ್ಲೈನ್ ಅಥವಾ ಆಫ್ ಲೈನ್ ಎಂದು ಪರಿಶೀಲಿಸಿ ಪಾವತಿ ಮಾಡಿ (ವಿನಂತಿಸಿದರೆ ಮಾತ್ರ)
6. ನಿಮ್ಮ ಇತ್ತೀಚಿನ ಸೂಕ್ತವಾದ ಫೋಟೋ ಅಥವಾ ಭಾವಚಿತ್ರವನ್ನು ಮತ್ತು ನಿಮ್ಮ ಸಹಿಯನ್ನು ಲಗತ್ತಿಸಿ ( ಅವರು ಕೇಳಿದ್ದರೆ ಮಾತ್ರ )
7. ಮತ್ತೊಮ್ಮೆ ನಿಮ್ಮ ಅರ್ಜಿ ನಮೂನೆಯನ್ನು ಪರಿಶೀಲಿಸಿ ಮತ್ತು ಅರ್ಜಿ ಸಲ್ಲಿಸಿ.
ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ –
https://indianrailways.gov.in/railwayboard/view_section.jsp?lang=0&id=0,7,1281
ಆಸಕ್ತಿ ಉಳ್ಳವರು ಈ ಮೇಲ್ಕಾಣಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.