ಭಾರತೀಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗವಕಾಶ..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
Indian Railway job requirement
ಕನ್ನಡ ಪ್ರಿಯ ಓದುಗರೆ ಪ್ರಸ್ತುತ ಈ ನಮ್ಮ ದಿನನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ರೈಲ್ವೆ ಇಲಾಖೆಯಲ್ಲಿ ನೇಮಕಾತಿಯ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..
ಹೌದು ಸ್ನೇಹಿತರೆ, ಭಾರತೀಯ ರೈಲ್ವೆ ಇಲಾಖೆಯಲ್ಲಿ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಬರೋಬ್ಬರಿ ಒಂಬತ್ತು ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ..!
ಹುದ್ದೆಗಳ ವಿವರ..!
Technician Jobs
ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಮಾರ್ಚ್ 9ನೇ ತಾರೀಖಿನಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು ಇದೇ ತಿಂಗಳು ಏಪ್ರಿಲ್ 15 ರ ವರೆಗೂ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿದೆ..
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು..?
ಪ್ರಸ್ತುತ ಈ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಆತನೇ ತರಗತಿ ಐಟಿಐ ಹಾಗೂ ಡಿಪ್ಲೋಮಾ ಪಾಸ್ ಆಗಿರುವಂತಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ..
ಈ ಮೇಲ್ಕಂಡ ಟೆಕ್ನಿಷಿಯನ್ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಬೇಕೆಂದರೆ 10ನೇ ತರಗತಿ ಹಾಗೂ ಐಟಿಐ ಅಥವಾ ಡಿಪ್ಲೋಮಾ ಕಡ್ಡಾಯವಾಗಿ ಪಾಸ್ ಆಗಿರಬೇಕಾಗಿರುತ್ತದೆ..
ಅರ್ಜಿ ಸಲ್ಲಿಸುವುದು ಹೇಗೆ..?
ಆನ್ಲೈನ್ ನಲ್ಲಿ ವೆಬ್ಸೈಟ್ ಮುಖಾಂತರ ನೀವು ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ..
https://indianrailways.gov.in/railwayboard/view_section.jsp?lang=0&id=0,7,1281
Apply Online By using This Link
ಈ ಮೇಲ್ಕಾಣಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಅತಿ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೌದು ಸ್ನೇಹಿತರೆ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಈ ರೈಲ್ವೆ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ಅರ್ಜಿಯನ್ನು ಆಹ್ವಾನಿಸಿದ್ದು ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು ಆಸಕ್ತಿಯುಳ್ಳವರು ಈಗಲೇ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ..
ಭಾರತೀಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗವಕಾಶ..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಕನ್ನಡ ಪ್ರಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಗರ್ಜನೆ ದಿನನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ರೈಲ್ವೆ ಇಲಾಖೆಯಲ್ಲಿ ನೇಮಕಾತಿಯ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..