RRB Recruitments:
ನಮಸ್ಕಾರ ಗೆಳೆಯರೇ ನಾಡಿನ ನನ್ನ ಎಲ್ಲ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನ ಕೋರುತ್ತಿದ್ದೇನೆ ಇವತ್ತಿನ ಈ ಒಂದು ಲೇಖನದ ಮುಖಾಂತರ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಸಂಪೂರ್ಣ ವಾದಂತಹ ವಿವರವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಬೇಕು ಎಂದು ವಿನಂತಿಸಿಕೊಳ್ಳುತ್ತೇವೆ.
ಗೆಳೆಯರೇ ಪ್ರತಿದಿನವೂ ಕೂಡ ಸರಕಾರಿ ಕೆಲಸಗಳ ಬಗೆಗಿನ ಹಾಗೂ ಸರಕಾರಿ ಯೋಜನೆಗಳ ಬಗೆಗಿನ ಮತ್ತು ಶಾಲಾ-ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಸಿಗುವಂತಹ ವಿದ್ಯಾರ್ಥಿ ವೇತನದ ಬಗೆಗಿನ ಸಂಪೂರ್ಣವಾದಂತಹ ಮಾಹಿತಿಯನ್ನು ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ಬೆಲ್ ಬಟನ್ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಯಾವಾಗಲೂ ಹೊಸ ಲೇಖನವನ್ನ ಬರೆದು ಹಾಕಿದರೆ ಅದರ ನೋಟಿಫಿಕೇಶನ್ ನಿಮಗೆ ಬಂದು ತಲುಪುತ್ತದೆ.
RRB Recruitments
ಹೌದು ಸ್ನೇಹಿತರೆ, ಭಾರತೀಯ ರೈಲ್ವೆ ಇಲಾಖೆಯಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿಗಳು ಆರಂಭವಾಗಿವೆ ಯಾವ ಹುದ್ದೆಗಳು ಖಾಲಿ ಇವೆ ಹಾಗೂ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು ಎಂಬುದರ ಬಗ್ಗೆಗಿನ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.
ಖಾಲಿ ಇರುವ ಹುದ್ದೆಗಳ ವಿವರ
• ಸ್ನಾತಕೋತ್ತರ ಶಿಕ್ಷಕರು ಒಟ್ಟು 187 ಹುದ್ದೆಗಳು ಖಾಲಿ
• ಪದವೀಧರ ಶಿಕ್ಷಕರು ಒಟ್ಟು 338 ಹುದ್ದೆಗಳು ಖಾಲಿ
• ಪ್ರಾಥಮಿಕ ಶಿಕ್ಷಕರು ಒಟ್ಟು 188 ಹುದ್ದೆಗಳು ಖಾಲಿ
• ಸಹಾಯಕ ಶಿಕ್ಷಕ (ಮಹಿಳೆ) ಒಟ್ಟು ಎರಡು ಹುದ್ದೆಗಳು ಖಾಲಿ
• ಗ್ರಂಥಪಾಲಕ ಒಟ್ಟು 10 ಹುದ್ದೆಗಳು ಖಾಲಿ
• ದೈಹಿಕ ತರಬೇತಿ ಬೋಧಕ ಒಟ್ಟು 18 ಹುದ್ದೆಗಳು ಖಾಲಿ
• ಪ್ರಯೋಗಾಲಯ ಸಹಾಯಕ ಒಟ್ಟು 07 ವಿಧಗಳು ಖಾಲಿ
• ಸಂಗೀತ ಶಿಕ್ಷಕ ಒಟ್ಟು 03 ಹುದ್ದೆಗಳು ಖಾಲಿ
ಶೈಕ್ಷಣಿಕ ಅರ್ಹತೆ
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮಾನ್ಯತೆ ಪಡೆದಿರುವಂತಹ ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಮಂಡಳಿಯಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೆಳಗೆ ಒಂದು ಲಿಂಕನ್ನು ನೀಡಲಾಗಿರುತ್ತದೆ ಆ ಒಂದು ಲಿಂಕನ್ನು ಬಳಸಿಕೊಂಡು ನೀವು ಸುಲಭವಾಗಿ ಅರ್ಜಿಯನ್ನ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು
• ಅರ್ಜಿ ಪ್ರಾರಂಭ ದಿನಾಂಕ 07/01/2025
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06/02/2025
https://www.rrbapply.gov.in/#/auth/landing