ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ಭಾರತೀಯ ರೈಲ್ವೆ ಇಲಾಖೆ, ಇದೀಗ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ.!
The information is informed by one of these articles that our Indian Railway Department has now released a new recruitment notification.!
According to this notification, 32,480 vacancies are invited and unemployed can apply for these posts so that this is the date for applying for these posts and the main link to apply and the qualifications of the applicationLet’s know.Number of vacancies:- 32,480 posts
Details of posts: RRB Group D posts
Method of applying:- By online
Age Limit:- 18-38 years old
Application Start Date:- 23/01/2025
Application Last Date:- 22/02/2025
Eligibility to apply for these posts (RRB Recruitment 2025).
Academic Eligibility:-According to the notification issued by the Railway Department, the applicant who wants to apply for these 32,480 posts must have passed the accredited institution and should have passed at least SSLC and the secondary PUC and degree, ITI, Diploma, Engineering, etcCan apply for postsAge Limit:- Applicants who wish to apply for these posts should be at least 18 years of age and the maximum age limit is allowed to apply for these posts for these posts, and more details are given to the government’s reservation based on the government’s reservationDownload RRB Recruitment Official Notification to obtainSalary: – According to the official notification of the Railway Department, the applicant for these one posts will be paid a monthly or monthly salary for a maximum of Rs 21,87100 to a maximum of Rs 45,781 per month.
- General/Backward/OBC Candidates:- ₹ 500/-
- For ST/SC/Former Soldiers/Special Chetana Candidates:- ₹ 250/-
We have given the official website link below to apply for 32480 posts of Friends Railway Department. You can apply for the RRB Group D posts to the Railway Department or visit any online centers close to you. Apply for these posts.
Click here to apply
https://www.rrbapply.gov.in/
ಈ ಅಧಿಸೂಚನೆ ಪ್ರಕಾರ 32,480 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತಿ ಇರುವಂತಹ ನಿರುದ್ಯೋಗಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಅರ್ಜಿ ಸಲ್ಲಿಸಲು ಇರುವ ವಿದ್ಯಾರ್ಹತೆ ಮುಂತಾದ ವಿವರಗಳು ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ.
ಖಾಲಿ ಹುದ್ದೆಗಳ ಸಂಖ್ಯೆ:- 32,480 ಹುದ್ದೆಗಳು
ಹುದ್ದೆಗಳ ವಿವರ: RRB ಗ್ರೂಪ್ ಡಿ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ವಯೋಮಿತಿ:- 18-38 ವರ್ಷ
ಅರ್ಜಿ ಪ್ರಾರಂಭ ದಿನಾಂಕ:- 23/01/2025
ಅರ್ಜಿ ಕೊನೆಯ ದಿನಾಂಕ:- 22/02/2025
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (rrb recruitment 2025).?
ಶೈಕ್ಷಣಿಕ ಅರ್ಹತೆ:- ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ 32,480 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು ಮತ್ತು ಹುದ್ದೆಗಳ ಅನುಗುಣವಾಗಿ ದ್ವಿತೀಯ ಪಿಯುಸಿ ಹಾಗೂ ಪದವಿ, ITI, ಡಿಪ್ಲೋಮೋ, ಇಂಜಿನಿಯರಿಂಗ್, ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ರೈಲ್ವೆ ಇಲಾಖೆ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿ 38 ವರ್ಷದ ಒಳಗಿನ ವಯಸ್ಕರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಸರಕಾರದ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ವಿವರವನ್ನು ಪಡೆದುಕೊಳ್ಳಲು RRB ನೇಮಕಾತಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:– ರೈಲ್ವೆ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅರ್ಜಿದಾರರಿಗೆ ತಿಂಗಳಿಗೆ ಕನಿಷ್ಠ 21,87100 ಯಿಂದ ಗರಿಷ್ಠ 45,781 ರೂಪಾಯಿವರೆಗೆ ಮಾಸಿಕ ಅಥವಾ ತಿಂಗಳಿಗೆ ಸಂಬಳ ನೀಡಲಾಗುತ್ತದೆ
• ಸಾಮಾನ್ಯ/ಹಿಂದುಳಿದ/OBC ಅಭ್ಯರ್ಥಿಗಳಿಗೆ:- ₹500/-
• ST/SC/ಮಾಜಿ ಸೈನಿಕರಿಗೆ/ವಿಶೇಷ ಚೇತನ ಅಭ್ಯರ್ಥಿಗಳಿಗೆ:- ₹250/-
ಸ್ನೇಹಿತರೆ ರೈಲ್ವೆ ಇಲಾಖೆಯ 32480 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಅಧಿಕೃತ ವೆಬ್ಸೈಟ್ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅದನ್ನು ಬಳಸಿಕೊಂಡು ನೀವು ರೈಲ್ವೆ ಇಲಾಖೆಗೆ RRB ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವ ಯಾವುದೇ ಆನ್ಲೈನ್ ಸೆಂಟರ್ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://www.rrbapply.gov.in/