ರಾಜ್ಯದ ಪೊಲೀಸ್ ಇಲಾಖೆಯಲ್ಲಿ 4000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಪಿಯುಸಿ ಪಾಸ್ ಆಗಿದ್ದರೆ ಸಾಕು ಅರ್ಜಿ ಸಲ್ಲಿಸಬಹುದು..! Click Here Now..!

Police Constable job requirement 2024

ಹೌದು ಸ್ನೇಹಿತರೆ, ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಪೋಲಿಸ್ ಇಲಾಖೆಯಲ್ಲಿ ಹುದ್ದೆಗಳ ಭರ್ತಿಗಾಗಿ ಹಲವು ದಿನಗಳಿಂದ ಕಾಯುತ್ತಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಸಿಹಿ ಸಿದ್ದು ನೀಡಲು ಸಜ್ಜಾಗಿದೆ. ಆ ಸಿಹಿ ಸುದ್ದಿ ಏನೆಂದರೆ ಇನ್ನು ಕೆಲವೇ ದಿನಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಸುಮಾರು 4,115 ಪೊಲೀಸ್ ಕಾನ್ಸ್ಟೇಬಲ್ ಹಾಗೂ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ.


ಈ ಕೆಳಗಿನ ಲೇಖನದಲ್ಲಿ ನಾವು ನಿಮಗೆ ಈ ಹುದ್ದೆಗಳಿಗೆ ಅರ್ಜಿ ದಿನಾಂಕ ಯಾವಾಗ ಮತ್ತು ಈ ಹುದ್ದೆಗಳ ಅಧಿಕೃತ ಅಧಿಸೂಚನೆಯ ಯಾವಾಗ ಬಿಡುಗಡೆಯಾಗಲಿದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಯಾವಾಗ ನಿಗದಿಪಡಿಸಲಾಗುವುದು. ಈ ಎಲ್ಲ ಮಾಹಿತಿಗಳನ್ನು ಈ ಕೆಳಗಿನ ಲೇಖನದಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ ಪೂರ್ತಿಯಾಗಿ ಓದಿರಿ.


ಈ ಹುದ್ದೆಗಳ ಪೂರ್ತಿ ವಿವರಣೆ:


ಪೋಲಿಸ್ ಇಲಾಖೆಯಲ್ಲಿ ಭರ್ತಿ ಮಾಡಲು ಅದಿಸೂಚನೆಯನ್ನು ಇನ್ನೇನು ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಹೊರಡಿಸಲಾಗುತ್ತದೆ. ಈ ಕೆಳಗಿನ ಎಲ್ಲಾ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಹುದ್ದೆಗಳ ಹೆಸರು ಈ ಕೆಳಗಿನಂತಿದೆ:

ಈ ಹುದ್ದೆಗಳಿಗೆ ವಿದ್ಯಾರ್ಹತೆಯ ವಿವರ:


ರಾಜ್ಯ ಸರ್ಕಾರ ದಿಂದ ಬಲ್ಲಮೂಲಗಳಿಂದ ತಿಳಿದು ಬಂದಿರುವ ಮಾಹಿತಿ ಪ್ರಕಾರ ಇನ್ನೇನು ಕೆಲವೇ ದಿನಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಸುಮಾರು 4115 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅಧಿಕೃತ ಅದಿಸೂಚನೆಯನ್ನು ಹೊರಡಿಸಲಾಗುವುದು ಎಂದು ತಿಳಿದು ಬಂದಿದೆ. ಈ ಎರಡು ಹುದ್ದೆಗಳಿಗೆ ಇರಬೇಕಾದ ಶೈಕ್ಷಣಿಕ ಅರ್ಹತೆಯನ್ನು ಕೆಳಗಡೆ ವಿವರಿಸಲಾಗಿದೆ.


• ಪೊಲೀಸ್ ಕಾನ್ಸ್ಟೇಬಲ್ (Police Constable) ಗೆ 615 ಹುದ್ದೆಗಳು ಮೀಸಲಿಡಲಾಗಿದೆ ಈ ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರುವುದು ಕಡ್ಡಾಯವಾಗಿರುತ್ತದೆ. ಮತ್ತು ಈ ಹುದ್ದೆಗಳಲ್ಲಿ CAR/DAR ಪೊಲೀಸ್ ಕಾನ್ಸ್ಟೇಬಲ್ ಹಾಗೂ KSRP ಮತ್ತು SRP ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು ಕೂಡ ಒಳಗೊಂಡಿರುತ್ತದೆ.


• ಪೊಲೀಸ್ ಸಬ್ ಇನ್ಸ್ಪೆಕ್ಟರ್ (Police Sub-inspector) ಗೆ 4115 ಹುದ್ದೆಗಳು ಮೀಸಲಿಡಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಶೈಕ್ಷಣಿಕ ಮಂಡಳಿ ಅಥವಾ ಸಂಸ್ಥೆಯಲ್ಲಿ ಯಾವುದೇ ಒಂದು ಪದವಿ ವಿದ್ಯಾರ್ಹತೆಯನ್ನು ಪಡೆದುಕೊಂಡಿರಬೇಕು ಉತ್ತೀರ್ಣರಾಗಿರಬೇಕು.

ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ ಯಾವಾಗ ಪ್ರಾರಂಭ?


ನಮ್ಮ ಕರ್ನಾಟಕ ರಾಜ್ಯ ಸರ್ಕಾರದಿಂದ ಬಲ್ಲಮೂಲಗಳಿಂದ ತಿಳಿದುಬಂದಂತಹ ಮಾಹಿತಿಯ ಪ್ರಕಾರ ಪೊಲೀಸ್ ಇಲಾಖೆಯ 4115 ಹುದ್ದೆಗಳಿಗೆ ಇನ್ನು ಕೆಲವೇ ದಿನಗಳಲ್ಲಿ ಅಧಿಕೃತ ಅದಿಸೂಚನೆಯನ್ನು ಹೊರಡಿಸಲಾಗುತ್ತದೆ. ಅಂದರೆ ಇದೇ ವರ್ಷದ ಡಿಸೆಂಬರ್ ತಿಂಗಳ ಒಳಗಾಗಿ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭ ಮಾಡಲು ಇಲಾಖೆಯು ನಿರ್ಧರಿಸಿದೆ ಎಂಬ ಮಾಹಿತಿ ಇದೆ.

Leave a Comment