ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ ಪ್ರಸ್ತುತ ಇಂದಿನ ಈ ಲೇಖನದಲ್ಲಿ ತಿಳಿಸುವುದು ಏನೆಂದರೆ, ಗ್ರಾಮ ಪಂಚಾಯತ್ ನೇಮಕಾತಿ 2024.
ಹೌದು ಗ್ರಾಮ ಪಂಚಾಯಿತಿನಲ್ಲಿ ಒಟ್ಟು 6599 ಗ್ರಂಥಾಲಯ ಹುದ್ದೆಗಳು ಖಾಲಿ ಇದೆ ಆಸಕ್ತ ಅಭ್ಯರ್ಥಿಗಳು ಈ ಲೇಖನವನ್ನ ಕೊನೆಯವರೆಗೂ ಓದಿ ನಂತರವೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?
ಅಧಿಕೃತ ಆದಿ ಸೂಚನೆ ಪ್ರಕಾರವಾಗಿ ನಿಮ್ಮೆಲ್ಲರಿಗೂ ತಿಳಿಸಬೇಕೆಂದರೆ ನೀವು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಹಾಗೂ ಪಿಯುಸಿ ಶಿಕ್ಷಣ ಜೊತೆಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿನಲ್ಲಿ ಸೈನ್ಸ್ ಪ್ರಮಾಣ ಪತ್ರ ಪಡೆದಿರಬೇಕಾಗುತ್ತದೆ.
ಸ್ಥಳೀಯ ಅಭ್ಯರ್ಥಿಗಳಿಗಂತಲೇ ಅವಕಾಶ..!
ಹೌದು ಇದೊಂದು ಸ್ಥಳೀಯ ಅಭ್ಯರ್ಥಿಗಳಿಗೆ ಅವಕಾಶ ಒದಗಿಸಲು ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು..?
ಕನಿಷ್ಠ 18 ವರ್ಷ ಪೊಲೀಸಬೇಕಾಗುತ್ತೆ ಅಷ್ಟೇ ಅಲ್ಲದೆ ವಯೋಮಿತಿ ಸಡಲಿಕ್ಕೆ ಕೂಡ ಮಾಡಿದ್ದಾರೆ .
- 2A,2B,3A,3C ವರ್ಗದ ಅಭ್ಯರ್ಥಿಗಳಿಗೆ 38 ವರ್ಷ
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ.
ಎಷ್ಟು ವೇತನ ನೀಡುತ್ತಾರೆ..?
ಅಧಿಕೃತ ಅಧಿಸೂಚನೆ ಪ್ರಕಾರವಾಗಿ ತಿಳಿಸಬೇಕೆಂದರೆ ಆಯ್ಕೆಯಾಗಿರುವಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 15196 ರೂಪಾಯಿಯಂತೆ ವೇತನ ನೀಡುತ್ತಾರೆ.
ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕಾಗುತ್ತದೆ..?
ನೀವು ಕೂಡ ಇಲ್ಲಿವರೆಗೆ ಈ ಲೇಖನ ಓದಿ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಕೊನೆ ಹಂತಕ್ಕೆ ಬಂದಿದ್ದೆ ಯಾದಲ್ಲಿ ಬನ್ನಿ ವಿವರವಾಗಿ ಮಾಹಿತಿ ತಿಳಿದುಕೊಂಡು ಬರೋಣ.
ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ಜಾರಿಕ ಹುದ್ದೆಗಳಿಗೆ ನೀವು ಆಯಾ ಜಿಲ್ಲೆಯ ಪಂಚಾಯ್ತಿ ವತಿಯಿಂದ ಅಧಿಸೂಚನೆ ಪ್ರಕಟಿಸಲಾಗಿರುತ್ತದೆ ಅದರ ಮೂಲಕವೇ ಹುದ್ದೆಗಳಿಗೆ ಭರ್ತಿ ಕೂಡ ಮಾಡಲಾಗುತ್ತೆ ಹೀಗಾಗಿ ಎಲ್ಲಾ ಅಭಿವೃದ್ಧಿಗಳು ಆಯಾ ಗ್ರಾಮ ಪಂಚಾಯಿತಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಹುದ್ದೆಗಳಿಗೆ ಭರ್ತಿ ಮಾಡಿ ಸಂಬಂಧಪಟ್ಟಂತಹ ಗ್ರಾಮ ಪಂಚಾಯಿತಿಗೆ ಸಲ್ಲಿಸಬೇಕಾಗುತ್ತದೆ ಅರ್ಜಿ.
ಹುಟ್ಟು 6599 ಗ್ರಾಮ ಪಂಚಾಯಿತಿ ಹೊಸ ಗ್ರಂಥಾಲಯ ಸ್ಥಾಪನೆ ಘೋಷಿಸಲಾಗಿದೆ ಇದರ ಅನ್ವಯವಾಗಿ ನಿಮಗೆಲ್ಲ ತಿಳಿಸಲಾಗಿದೆ ಒಟ್ಟು 6599 ಹುದ್ದೆಗಳು ಖಾಲಿ ಇದೆ.
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು..?
ಕನಿಷ್ಠ 18 ವರ್ಷ ಪೊಲೀಸಬೇಕಾಗುತ್ತೆ ಅಷ್ಟೇ ಅಲ್ಲದೆ ವಯೋಮಿತಿ ಸಡಲಿಕ್ಕೆ ಕೂಡ ಮಾಡಿದ್ದಾರೆ .
- 2A,2B,3A,3C ವರ್ಗದ ಅಭ್ಯರ್ಥಿಗಳಿಗೆ 38 ವರ್ಷ
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ.