ಜ್ಞಾನ ಸಮೃದ್ಧಿಯ ಹೊಸ ಲೇಖನಕ್ಕೆ ಸ್ವಾಗತ
ಪ್ರೀತಿಯ ಓದುಗರೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ಥ ಲೇಖನದಲ್ಲಿ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ ಸಮೃದ್ಧಿಯ ಹೊಸ ಲೇಖನಕ್ಕೆ ಸ್ವಾಗತ
KSDA Recruitment: ನಮಸ್ಕಾರ ಎಲ್ಲರಿಗೂ,
ಈ ಲೇಖನದ ಮೂಲಕ ತಮಗೆಲ್ಲ ತಿಳಿಸುವ ವಿಷಯವೆಂದರೆ, ಕೃಷಿ ಇಲಾಖೆಯಲ್ಲಿ ಸುಮಾರು 945 ಖಾಲಿ ಹುದ್ದೆಗಳಿದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ. ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಬಗ್ಗೆ ಸಂಬಂಧಿಸಿದ ಹಾಗೆ ಸಂಪೂರ್ಣವಾದ ಮಾಹಿತಿ ಪಡೆಯಲು ಲೇಖನವನ್ನು ಕೊನೆಯವರೆಗೂ ಓದಿ.
ಹೌದು ಸ್ನೇಹಿತರೆ, ಇದೀಗ ಕರ್ನಾಟಕ ಲೋಕಸೇವಾ ಆಯೋಗ ಕೃಷಿ ಇಲಾಖೆಯಲ್ಲಿ ಸುಮಾರು 945 ಖಾಲಿ ಹುದ್ದೆಗಳಿದ್ದು, ಈ ಹುದ್ದೆಗಳಿಗೆ ಅಧಿಸೂಚನೆಯನ್ನು ಕೂಡ ಬಿಡುಗಡೆ ಮಾಡಲಾಗಿರುತ್ತದೆ. ಈ ಹುದ್ದೆಗಳಿಗೆ ಆಸಕ್ತಿ ಮತ್ತು ಅರ್ಹತೆ ಇರುವಂತಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದು.
ಖಾಲಿ ಹುದ್ದೆಗಳ ಸಂಖ್ಯೆ
945 ಖಾಲಿ ಹುದ್ದೆಗಳು
ಕೃಷಿ ಅಧಿಕಾರಿ ಹುದ್ದೆಗಳು
128 ಖಾಲಿ ಹುದ್ದೆಗಳು
ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳು
817 ಖಾಲಿ ಹುದ್ದೆಗಳು
ಅರ್ಜಿ ಸಲ್ಲಿಸುವ ಬಗೆ
ಆನ್ಸೆನ್
ಅರ್ಜಿ ಸಲ್ಲಿಕೆ ಮುಕ್ತಾಯ
07/11/2024
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಅನುಸಾರವಾಗಿ ಶೈಕ್ಷಣಿಕ ಅರ್ಹತೆಯನ್ನು ಪಡೆದಿರಬೇಕು. B.Sc ಮತ್ತು B.Tech ಮುಗಿಸಿರಬೇಕು ಎಂದು ತಿಳಿಸಲಾಗಿದೆ.
Apply Now Click Here
https://kpsconline.karnataka.gov.in/HomePage/index.html