ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನ ಸ್ವಾಗತ ಪ್ರಸ್ತುತ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ ಇದೀಗ ಸರ್ಕಾರ ಇಂಥವರ ರೇಷನ್ ಕಾರ್ಡ್ ಬಂದು ಮಾಡಲು ಒಂದಾಗಿದೆ ಯಾವ ಕಾರಣಕ್ಕಾಗಿ ರೇಷನ್ ಕಾರ್ಡ್ ಬಂದ್ ಮಾಡುತ್ತಾರೆ ಎಂಬ ಮಾಹಿತಿ ತಿಳಿಸಲಾಗಿದೆ ಈ ಲೇಖನವನ್ನು ಕೊನೆವರೆಗೂ ಓದಿ ಯಾವ ಕಾರಣಕ್ಕಾಗಿ ಎಂಬ ಮಾಹಿತಿ ನಿಮಗೆ ತಿಳಿಯುತ್ತೆ.
ನೋಡಿ ನೀವು ಕೂಡ ರೇಷನ್ ಕಾರ್ಡ್ ಹೊಂದಿದ್ದರೆ ಹಾಗೆ ಪ್ರತಿ ತಿಂಗಳು ಉಚಿತವಾಗಿ ರೇಷನ್ ಪಡೆಯುವಂತಿದ್ದರೆ ಇಂದಿನ ಈ ಒಂದು ಲೇಖನ ನೀವು ಕೊನೆವರೆಗೂ ಓದಲೇಬೇಕು ಯಾವ ಕಾರಣಕ್ಕಾಗಿ ರೇಷನ್ ಕಾರ್ಡ್ ಬಂದ್ ಮಾಡುತ್ತಾರೆ ಎಂಬ ಮಾಹಿತಿ ತಿಳಿಸಲಾಗಿದೆ.
ರೇಷನ್ ಕಾರ್ಡ್ ರದ್ದು ಮಾಡಲು ಕಾರಣಗಳೇನು..?
ನಿಮಗೂ ಕೂಡ ಏಕೆ ರೇಷನ್ ಕಾರ್ಡ್ ರದ್ದು ಮಾಡುತ್ತಾರೆ ಎಂಬ ಪ್ರಶ್ನೆಗಳು ಸಹಜವಾಗಿ ಹುಟ್ಟಿಕೊಳ್ಳುತ್ತೆ ಹಾಗೆ ನಿಮ್ಮನ್ನ ಕಾಡುತ್ತಲೇ ಇರುತ್ತೆ ನಿಮಗಂತಲೇ ಈ ಕೆಳಗಡೆ ಯಾವ ಕಾರಣಕ್ಕಾಗಿ ರೇಷನ್ ಕಾರ್ಡ್ ರದ್ದು ಮಾಡುತ್ತಾರೆ ಎಂಬ ಮಾಹಿತಿ ಇದೆ ಗಮನಿಸಿ.
- ಮೊದಲನೆಯದಾಗಿ ಹೇಳಬೇಕೆಂದರೆ ಸುಳ್ಳು ದಾಖಲೆಗಳನ್ನು ನೀಡಿ ರೇಷನ್ ಕಾರ್ಡ್ ಪಡೆದುಕೊಂಡಿರುವಂತಹ ಜನಗಳಿಗೆ ಗುರುತಿಸಿದ ನಂತರ ರೇಷನ್ ಕಾರ್ಡ್ ರದ್ದು ಮಾಡುತ್ತಾರೆ ಎರಡನೇದಾಗಿ ಸರ್ಕಾರಿ ಯೋಜನೆಗಳನ್ನು ಕೂಡ ರದ್ದು ಮಾಡುತ್ತಾರೆ.
- ನೋಡಿ ಬಿಪಿಎಲ್ ರೇಷನ್ ಕಾರ್ಡ್ ನೀಡುವುದು ಏಕೆಂದರೆ ಇದು ಬಡತನ ರೇಖೆಗಿಂತ ಕೆಳಗಿರುವ ಜನಗಳಿಗೆ ಮಾತ್ರ ನೀಡಲಾಗುತ್ತೆ ಹಾಗೂ ಇದರಿಂದ ಸರ್ಕಾರಿ ಸೌಲಭ್ಯಗಳು ಕೂಡ ಸಿಗುತ್ತೆ.
- ಒಂದು ವೇಳೆ ನಿಮ್ಮ ಮನೆಯಲ್ಲಿ ಸರಕಾರಕ್ಕೆ ಟ್ಯಾಕ್ಸ್ ಕಟ್ಟುವಂತಿದ್ದರೆ ಇಂಥವರ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆ ಬಹಳ ಇರುತ್ತೆ.
- ಈ ಮೇಲೆ ತಿಳಿಸಿರುವ ಮಾಹಿತಿ ನಿಮಗೂ ಕೂಡ ಪ್ರತಿದಿನ ಇದೇ ರೀತಿ ಮಾಹಿತಿಗಳು ಬೇಕಾಗಿದ್ದರೆ ಈ ಕೂಡಲೇ ನಮ್ಮ ವಾಟ್ಸಾಪ್ ಗ್ರೂಪ್ ಜಾಯಿನ್ ಆಗಿ ಏಕೆಂದರೆ ನಾವಿಲ್ಲಿ ಪ್ರತಿದಿನ ಇದೇ ರೀತಿ ಮಾಹಿತಿಗಳನ್ನ ಒದಗಿಸುತ್ತದೆ.
- ಮೊದಲನೆಯದಾಗಿ ಹೇಳಬೇಕೆಂದರೆ ಸುಳ್ಳು ದಾಖಲೆಗಳನ್ನು ನೀಡಿ ರೇಷನ್ ಕಾರ್ಡ್ ಪಡೆದುಕೊಂಡಿರುವಂತಹ ಜನಗಳಿಗೆ ಗುರುತಿಸಿದ ನಂತರ ರೇಷನ್ ಕಾರ್ಡ್ ರದ್ದು ಮಾಡುತ್ತಾರೆ ಎರಡನೇದಾಗಿ ಸರ್ಕಾರಿ ಯೋಜನೆಗಳನ್ನು ಕೂಡ ರದ್ದು ಮಾಡುತ್ತಾರೆ.
- ನೋಡಿ ಬಿಪಿಎಲ್ ರೇಷನ್ ಕಾರ್ಡ್ ನೀಡುವುದು ಏಕೆಂದರೆ ಇದು ಬಡತನ ರೇಖೆಗಿಂತ ಕೆಳಗಿರುವ ಜನಗಳಿಗೆ ಮಾತ್ರ ನೀಡಲಾಗುತ್ತೆ ಹಾಗೂ ಇದರಿಂದ ಸರ್ಕಾರಿ ಸೌಲಭ್ಯಗಳು ಕೂಡ ಸಿಗುತ್ತೆ.
- ಒಂದು ವೇಳೆ ನೀವು ಸುಳ್ಳು ದಾಖಲೆಗಳನ್ನು ನೀಡಿ ದರ್ಶನ್ ಕಾರ್ಡ್ ಪಡೆದುಕೊಂಡಿದ್ದೀರಿ ಎಂದಾದರೆ ನಿಮ್ಮ ರೇಷನ್ ಕಾರ್ಡ್ ರದ್ದು ಆಗುವುದಿಲ್ಲ.
- ರೇಷನ್ ಕಾರ್ಡ್ ಪಡೆದುಕೊಂಡು ಆರು ತಿಂಗಳವರೆಗೆ ರೆಶನ್ ಪಡೆಯದೇ ಇದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದು ಆಗುತ್ತೆ.