ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ ಒಂಬತ್ತು ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಿಯುಸಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಸುವರ್ಣ ಕಳಶವನ್ನು ಕಲ್ಪಿಸಲಾಗಿದ್ದು ಅರ್ಜಿ ಸಲ್ಲಿಕೆಯ ಬಗ್ಗೆ ಈಗಲೇ ತಿಳಿದುಕೊಳ್ಳಿ…!

ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯಲ್ಲಿ ಒಂಬತ್ತು ಸಾವಿರ ಹುದ್ದೆಗಳ ನೇಮಕಾತಿ! ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಂದ ಮಹತ್ವದ ಘೋಷಣೆ

ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ರೈತರಿಗೆ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾದ ಮಾಹಿತಿಯನ್ನು ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಕರ್ನಾಟಕ ರಾಜ್ಯ ಸರ್ಕಾರದ ಸಾರಿಗೆ ನಿಗಮದಲ್ಲಿ ಖಾಲಿ ಇರುವ 9000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯ ಪ್ರಕ್ರಿಯೆ ಬಗ್ಗೆ ಒಂದಿಷ್ಟು ಮಾಹಿತಿಯನ್ನು ತಿಳಿದುಕೊಳ್ಳೋಣ.

ಈ ಒಂದು ನೇಮಕಾತಿಯ ಬಗ್ಗೆ ಸಾರಿಗೆ ಸಚಿವರಾದ ಕೆ ರಾಮಲಿಂಗಾರೆಡ್ಡಿಯವರು ಒಂದು ಮಹತ್ವದ ಘೋಷಣೆಯನ್ನು ಮಾಡಿದ್ದು, ಈ ಒಂದು ರಾಮಲಿಂಗಾರೆಡ್ಡಿ ಅವರ ಹೇಳಿಕೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ.

ಕಲ್ಬುರ್ಗಿ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಅವರು ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ 9,000 ಸಿಬ್ಬಂದಿಗಳನ್ನು ಶೀಘ್ರದಲ್ಲಿ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದ್ದಾರೆ. ಕಲಬುರ್ಗಿ ನಗರದಲ್ಲಿ ನಿರ್ಮಾಣವಾದ ಹೊಸ ಸ್ಯಾಟಲೈಟ್ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ರಾಮಲಿಂಗ ರೆಡ್ಡಿ ಅವರು ಕರ್ನಾಟಕ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿ, ಒಟ್ಟಾರೆ 13,800ಕ್ಕೂ ನಿರ್ವೃತ್ತಿಯಾಗಿ ಖಾಲಿಯಾದ ಹುದ್ದೆಗಳಿವೆ.

ಎಲ್ಲಾ ಹುದ್ದೆಗಳ ನೇಮಕಾತಿಗೆ ನಾವು ಶೀಘ್ರದಲ್ಲಿ ಆರಂಭ ಮಾಡಲಿದ್ದೇವೆ ಹಾಗೂ ಸದ್ಯಕ್ಕೆ 9,000 ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಅನುಮೋದನೆಯು ದೊರೆತಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಈ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ರಾಮಲಿಂಗ ರೆಡ್ಡಿ ಅವರು ಹೇಳಿದ್ದಾರೆ.

1619 ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೊನೆಯ ಹಂತದಲ್ಲಿದೆ

ಈಗಾಗಲೇ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮದಲ್ಲಿ ಖಾಲಿ ಇರುವ ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯು ಈಗಾಗಲೇ ಅಂತಿಮಂತದಲ್ಲಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಹುಡುಗಿ ಎಲ್ಲಾ ಮಾಡಲೇ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭ ಮಾಡಲಿದ್ದು ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿ ಇರುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಕರ್ನಾಟಕ ರಾಜ್ಯದ ಕಾಂಗ್ರೆಸ್ ಪಕ್ಷದ ನಾಡಿನ ಜನರ ಅನೇಕ ಅಚ್ಚುಮೆಚ್ಚಿನ ಯೋಜನೆಯಾಗಿದ್ದು, ಈ ಯೋಜನೆಗೆ ಹಲವಾರು ಜನಗಳಿಂದ ಟೀಕೆ ಬಂದಿದ್ದುಂಟು.

ಆದರೆ ಇದಕ್ಕೆಲ್ಲ ಲೆಕ್ಕಿಸದೆ ರಾಜ್ಯ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದು ಕರ್ನಾಟಕದಲ್ಲಿ ಒಂದು ಹೊಸ ಕ್ರಾಂತಿಯನ್ನು ಉಂಟು ಮಾಡಿದೆ. ಕರ್ನಾಟಕ ರಾಜ್ಯದ ಮಹಿಳೆಯರು ನಿರೀಕ್ಷೆಗೂ ಮೀರಿ ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿದ್ದು ಉತ್ತಮ ಸ್ಪಂದನೆ ಸಿಕ್ಕಿದೆ.

ಶಕ್ತಿ ಯೋಜನೆಯು ಜಾರಿಗೆ ಬರುವ ಮುನ್ನ ಕರ್ನಾಟಕ ಸರ್ಕಾರಿ ಬಸ್ಸುಗಳಲ್ಲಿ ಜನರು ದಿನ ನಿತ್ಯ 84 ಲಕ್ಷ ಜನ ಪ್ರಯಾಣ ಮಾಡುತ್ತಿದ್ದರು. ಆದರೆ ಈ ಯೋಜನೆಯು ಜಾರಿಗೆ ಬಂದ ನಂತರ ಈ ಒಂದು ಸಂಖ್ಯೆಯು ನಿರೀಕ್ಷೆಗೂ ಮೀರಿ ಹೋಗಿದ್ದು ಸರ್ಕಾರದ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ದಿನನಿತ್ಯ 1.10 ಕೋಟಿ ಜನ ಪ್ರಯಾಣ ಮಾಡುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಈ ಒಂದು ಹೊಸ ಯೋಜನೆ ಆದ ಶಕ್ತಿ ಯೋಜನೆಯು ರಾಜ್ಯದ ಮಹಿಳೆಯರಿಗೆ ಅಷ್ಟೇ ಅಲ್ಲದೆ ರಾಜ್ಯದ ವಿದ್ಯಾರ್ಥಿನಿಯರಿಗೆ ಇದು ಅತ್ಯಂತ ಉಪಕಾರಿಯಾಗಲಿದೆ.

ಹಾಗಿದ್ದರೆ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು ಯಾವುವು?

ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳು ಯಾವುವು ಎಂಬುದನ್ನು ನೋಡುದಾದರೆ, ನಿರ್ವಾಹಕ ಹಾಗೂ ಚಾಲಕ ಹುದ್ದೆಗಳು ಖಾಲಿ ಇದ್ದು, ಇವುಗಳ ನೇಮಕಾತಿ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದೆ. ಚಾಲಕ ಮತ್ತು ನಿರ್ವಾಹಕ ಹುದ್ದೆಗಳನ್ನು ಹೊರತುಪಡಿಸಿ ಹಲವಾರು ವಿಭಾಗಗಳಲ್ಲಿ ಖಾಲಿ ಹುದ್ದೆಗಳಿವೆ. ಒಂದು ಸಂಪೂರ್ಣ ಮಾಹಿತಿಗಾಗಿ ನೀವು ಇತ್ತೀಚಿಗೆ ಪ್ರಕಟಣೆಯಲ್ಲಿ ತಿಳಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಶಾರ್ಟ್ ನೋಟಿಫಿಕೇಶನ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿರುತ್ತದೆ.

ಚಾಲಕ ಮತ್ತು ನಿರ್ವಾಹಕ ಹುದ್ದೆಗಳಿಗೆ ಅರ್ತೆಗಳೇನಿರಬೇಕು?

ಕರ್ನಾಟಕ ಸರ್ಕಾರದ ಸಾರಿಗೆ ನಿಗಮಗಳಲ್ಲಿ ಖಾಲಿ ಇರುವ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿರಬೇಕು ಮತ್ತು ಕನಿಷ್ಠ 18 ವರ್ಷವನ್ನು ಪೂರೈಸಿರಬೇಕಾಗಿರುವುದು ಈ ಒಂದು ಯುದ್ಧಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಯಾಗಿದೆ.

ಕರ್ನಾಟಕ ರಾಜ್ಯದ ಸಾರಿಗೆ ನಿಗಮಗಳಾದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಸೇರಿದಂತೆ ಇನ್ನೂ ಉಳಿದ ಹಲವು ನಿಗಮಗಳಲ್ಲಿ ಹುದ್ದೆಗಳ ಖಾಲಿ ಇದ್ದು ಎಲ್ಲಾ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಸರ್ಕಾರ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭ ಮಾಡಲಿದೆ.

ಆದ್ದರಿಂದ ವಿದ್ಯಾರ್ಥಿಗಳು ಈ ಒಂದು ಸರ್ಕಾರಿ ಹುದ್ದೆಯನ್ನು ಪಡೆಯಲು ನಿರೀಕ್ಷೆ ಇಟ್ಟುಕೊಂಡವರು ನಿಮ್ಮ ಪರೀಕ್ಷೆ ತಯಾರಿಯನ್ನು ಈಗಾಗಲೇ ಆರಂಭಿಸಿ ಪರೀಕ್ಷೆಗೆ ಸಂಪೂರ್ಣವಾಗಿ ತಯಾರಿ ನಡೆಸಿ ಹಾಗೂ ಈ ಒಂದು ಸರ್ಕಾರಿ ಹುದ್ದೆಗಳನ್ನು ನಿಮ್ಮದಾಗಿಸಿಕೊಂಡು ಇದರ ಉತ್ತಮ ಅವಕಾಶವನ್ನು ನೀವು ಪಡೆದುಕೊಂಡು ಸುವರ್ಣ ಅವಕಾಶವನ್ನು ಪಡೆದುಕೊಳ್ಳಿ.

ಕರ್ನಾಟಕ ರಸ್ತೆ ಸಾರಿಗೆ ಇಲಾಖೆಗಳು ಇಲ್ಲಿ ಮೊದಲನೇದಾಗಿ ನಾಲ್ಕು ಭಾಗಗಳಾಗಿದ್ದು ಅದರಲ್ಲಿ ಕೆಕೆಆರ್‌ಟಿಸಿ ಕೆ ಎಸ್ ಆರ್ ಟಿ ಸಿ ಬಿ ಎಂ ಟಿಸಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು 10ನೇ ತರಗತಿ ಪಾಸಾದವರು ಕಂಡಕ್ಟರ್ ಹಾಗೂ ಡ್ರೈವರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆಯು ಇನ್ನೂ ಕೇವಲ ಸ್ವಲ್ಪ ದಿನಗಳಲ್ಲಿ ಶುರುವಾಗಲಿದ್ದು ನಿಮ್ಮ ಅರ್ಹತೆಗಳ ಬಗ್ಗೆ ಈಗ ತಿಳಿದುಕೊಂಡು ಅರ್ಜಿ ಸಲ್ಲಿಕೆ ಪ್ರಾರಂಭವಾದಾಗ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದುಕೊಳ್ಳಿ..

ಮಾನ್ಯ ಸಚಿವರಾದಂತಹ ಶ್ರೀಯುತ ರಾಮಲಿಂಗ ರೆಡ್ಡಿ ಅವರು ಈಗಾಗಲೇ ಇದರ ಬಗ್ಗೆ ಮಾಹಿತಿಯನ್ನು ನೀಡಿದ್ದು ಇದೊಂದು ಅರ್ಜಿ ಸಲ್ಲಿಕೆಗೆ ಉತ್ತಮ ಅವಕಾಶವಾಗಿದ್ದು ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವವರು ಅರ್ಜಿ ಸಲ್ಲಿಸಬಹುದಾಗಿದೆ..

ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ ಒಂಬತ್ತು ಸಾವಿರಕ್ಕೂ ಅತಿ ಹೆಚ್ಚಿನ ಉದ್ಯೋಗಗಳ ಅವಕಾಶವನ್ನು ಕಲ್ಪಿಸಲಾಗಿದ್ದು 10ನೇ ತರಗತಿ ಪಿಯುಸಿ ಐಟಿಐ ಡಿಪ್ಲೋಮಾ ಪಾಸಾದಂತಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿ ಕೊಟ್ಟಿದ್ದು ಇದರ ಸಂಪೂರ್ಣ ಮಾಹಿತಿ ಈ ಮೇಲ್ಕಾಣಿಸಿದ ಲೇಖನದಲ್ಲಿದೆ.

ಯಾರು ಸಾರಿಗೆ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಲು ಆಸಕ್ತಿ ಹೊಂದಿದ್ದೀರಿ ದಯವಿಟ್ಟು ಈ ಮೇಲ್ಕಂಡ ಲೇಖನವನ್ನು ಸರಿಯಾಗಿ ಓದಿ ಹಾಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಡೈರೆಕ್ಟ್ ಲಿಂಕನ್ನು ಕೂಡ ನೀಡಿದ್ದು ಅದರ ಮೇಲೆ ಕ್ಲಿಕ್ ಮಾಡಿದರೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮೇಲ್ಕಾಣಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಹೊಸ ಟ್ಯಾಬ್ ಒಂದು ನಿಮ್ಮ ಮೊಬೈಲ್ ನಲ್ಲಿ ಓಪನ್ ಆಗುತ್ತದೆ ಇದಾದ ನಂತರ ನಿಮ್ಮ ಮಾಹಿತಿಯನ್ನು ಸಂಪೂರ್ಣವಾಗಿ ಅಲ್ಲಿ ತುಂಬಿರಿ ಅಲ್ಲಿ ಕೇಳಿರುವಂತಹ ಮಾಹಿತಿಯನ್ನು ಪರಿಪೂರ್ಣವಾಗಿ ನೀಡಿದರೆ ಮಾತ್ರ ನಿಮ್ಮ ಅರ್ಜಿ ಮಾನ್ಯತೆ ಮಾಡುತ್ತಾರೆ ಇಲ್ಲವಾದರೆ ಸ್ವಲ್ಪ ಏನಾದರೂ ತಪ್ಪುಗಳಿದ್ದರೆ ನಿಮ್ಮ ಅರ್ಜಿ ತಿರಸ್ಕೃತಗೊಳ್ಳುತ್ತದೆ ಅದಕ್ಕಾಗಿ ಸರಿಯಾದ ಮಾಹಿತಿಯನ್ನು ನೀಡಿ ಹಾಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.

ಕೊನೆಯ ದಿನಾಂಕವನ್ನು ಪ್ರಸ್ತುತ ವರದಿಗಳ ಪ್ರಕಾರ ಯಾವುದೇ ತರನಾಗಿ ವಿಸ್ತರಣೆ ಗೊಳ್ಳುವುದಿಲ್ಲ ಅದಕ್ಕಾಗಿ ಕೊನೆಯ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸುವುದು ಉತ್ತಮ ಕರವಾಗಿದೆ.

ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ 4 ವಿಭಾಗಗಳಿದ್ದು ಇದೀಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಒಂಬತ್ತು ಸಾವಿರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಹೇಗೆ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ ಹಾಗೆ ಆರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳ ಎಲ್ಲ ಮಾಹಿತಿ ಈ ಮೇಲ್ಕಾಣಿಸಿದ ಲೇಖನದಲ್ಲಿ ನೀಡಲಾಗಿದೆ.

ಆಸಕ್ತಿ ಉಳ್ಳವರು ಈ ಮೇಲ್ಕಾಣಿಸಿದ ಲೇಖನವನ್ನು ಸರಿಯಾಗಿ ಓದಿ ಹಾಗೆ ಸರಿಯಾದ ಕ್ರಮಗಳನ್ನು ಪಾಲಿಸಿ ನೆನಪಿನಲ್ಲಿಡಿ ಯಾವುದಾದರೂ ಒಂದು ದಾಖಲಾತಿಯಲ್ಲಿರುವ ಮಾಹಿತಿಯನ್ನು ತಪ್ಪಾಗಿ ನೀಡಿದರೆ ನಿಮ್ಮ ಅರ್ಜಿ ತಿರಸ್ಕೃತಗೊಳ್ಳುತ್ತದೆ ಅದಕ್ಕಾಗಿ ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸುವಲ್ಲಿ ಸಫಲರಾಗಿರಿ ಹಾಗೆ ನಿಮಗೆ ಏನಾದರೂ ತಿಳಿಯದಿದ್ದಲ್ಲಿ ದಯವಿಟ್ಟು ನಮ್ಮನ್ನು ಸಂಪರ್ಕಿಸಿ ನಾವು ನಿಮಗೆ ತಕ್ಕಮಟ್ಟಿಗೆ ಸಹಾಯವನ್ನು ಮಾಡುತ್ತೇವೆ..

ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಜ್ಞಾನ ಸಮೃದ್ಧಿ ವೆಬ್ಸೈಟ್ನಲ್ಲಿ ಅತಿ ಸುಲಭದ ರೀತಿಯಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತಿದ್ದು ಯಾವುದಾದರೂ ಮಾಹಿತಿ ಲೋಪದೋಷವಿದ್ದಲ್ಲಿ ನಮ್ಮನ್ನು ಸಂಪರ್ಕಿಸಿ ನಾವು ನಿಮಗೆ ಸಹಾಯವನ್ನು ಮಾಡುತ್ತೇವೆ ಧನ್ಯವಾದಗಳು.

ಹೀಗೆ ನಮ್ಮ ಲೇಖನವನ್ನು ಬೇರೆಯವರಿಗೂ ಕೂಡ ಕಳುಹಿಸಿ ಅವರು ಕೂಡ ಈ ಲೇಖನಗಳನ್ನು ಓದಿ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳುವಲ್ಲಿ ಸಫಲರಾಗಲಿ ಧನ್ಯವಾದಗಳು.

Leave a Comment