ಕರ್ನಾಟಕ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗಾವಕಾಶ…! 10ನೇ ತರಗತಿ ಪಿಯುಸಿ ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ….!

KSRLPS Recruitment 2024 : ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ನೇಮಕಾತಿ ಅರ್ಜಿಯನ್ನು ಉಚಿತವಾಗಿ ಈಗಲೇ ಸಲ್ಲಿಸಿ

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ, ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಮಾಹಿತಿಯನ್ನು ಪ್ರತಿನಿತ್ಯ ನೀಡುತ್ತಿದ್ದೇವೆ.

ಇಂದಿನ ಈ ಲೇಖನದಲ್ಲಿ ನಾವು ಉದ್ಯೋಗ ಹುಡುಕುತ್ತಿರುವ ಯುವಜನರಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು, ಈ ಲೇಖನದಲ್ಲಿ ನಾವು ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಬಗ್ಗೆ ಮಾಹಿತಿ ತಿಳಿಸಲಿದ್ದೇವೆ.

KSRLPS Recruitment 2024 :


ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ ಇಲಾಖೆ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಇಲಾಖೆಯಲ್ಲಿ ಖಾಲಿ ಇರುವ 26 ಹುದ್ದೆಗಳ ಮಾಹಿತಿ ಹೀಗಿದೆ.

  • ಜಿಲ್ಲಾ ವ್ಯವಸ್ಥಾಪಕರ ಕೌಶಲ್ಯ ಮತ್ತು ಆರ್ಥಿಕ ಸೇರ್ಪಡೆ – 1 ಹುದ್ದೆ
  • ಜಿಲ್ಲಾ ವ್ಯವಸ್ಥಾಪಕರು-ಜೀವನ – 1 ಹುದ್ದೆ
  • ಜಿಲ್ಲಾ MIS ಸಹಾಯಕ ಮತ್ತು ಡೇಟಾ ಎಂಟ್ರಿ ಆಪರೇಟರ್ – 1 ಹುದ್ದೆ
  • ಕಛೇರಿ ಸಹಾಯಕ – 1 ಹುದ್ದೆ
  • ಬ್ಲಾಕ್ ಮ್ಯಾನೇಜರ್-ಫಾರ್ಮ್ ಜೀವನೋಪಾಯಗಳು – 1 ಹುದ್ದೆ
  • ಬ್ಲಾಕ್ ಮ್ಯಾನೇಜರ್-ಕೃಷಿಯೇತರ ಜೀವನೋಪಾಯ – 5 ಹುದ್ದೆಗಳು
  • ಕ್ಲಸ್ಟರ್ ಮೇಲ್ವಿಚಾರಕರು – 4 ಹುದ್ದೆಗಳು
  • ಕ್ಲಸ್ಟರ್ ಮೇಲ್ವಿಚಾರಕ – ಕೌಶಲ್ಯ – 5 ಹುದ್ದೆಗಳು
  • DEO/MIS ಸಂಯೋಜಕರು – 5 ಹುದ್ದೆಗಳು
  • ತಾಲೂಕು ಕಾರ್ಯಕ್ರಮ ನಿರ್ವಾಹಕರು – 2 ಹುದ್ದೆಗಳು

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ ಇಲಾಖೆಯಲ್ಲಿ ಒಟ್ಟು 26 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹೆಸರು ಏನೆಂದು ನೋಡುವುದಾದರೆ ಮೇಲಿನ ಹುದ್ದೆಗಳ ಹೆಸರನ್ನು ಮೇಲೆ ನೀಡಿದ್ದೇವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನೆಂದು ನೋಡುವುದಾದರೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಕೆಳಗಿನಂತೆ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ – Age limit :


ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ ಮತ್ತು ಗರಿಷ್ಟ ವಯಸ್ಸಿನ ಮಿತಿಯ ಮಾಹಿತಿಗಾಗಿ ಅಭ್ಯರ್ಥಿಗಳು ಜಾಲತಾಣಕ್ಕೆ ಭೇಟಿ ಪರಿಶೀಲಿಸಬಹುದಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಪದವಿ ಅಥವಾ ಕೃಷಿ ವಿಜ್ಞಾನ ವಿಷಯದಲ್ಲಿ ಉತ್ತೀರ್ಣರಾಗಿರಬೇಕು. ಇನ್ನು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚಿನ ವಿವರಗಳನ್ನು ಪರಿಶೀಲಿಸಿಕೊಳ್ಳಿ.

ಅರ್ಜಿ ಶುಲ್ಕ : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿರುವುದಿಲ್ಲ. ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ – Age limit :
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ ಮತ್ತು ಗರಿಷ್ಟ ವಯಸ್ಸಿನ ಮಿತಿಯ ಮಾಹಿತಿಗಾಗಿ ಅಭ್ಯರ್ಥಿಗಳು ಜಾಲತಾಣಕ್ಕೆ ಭೇಟಿ ಪರಿಶೀಲಿಸಬಹುದಾಗಿದೆ.

ಅರ್ಜಿ ಹೇಗೆ ಸಲ್ಲಿಸಬೇಕು?

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು https://jobsksrlps.karnataka.gov.in/ ಜಾಲತಾಣಕ್ಕೆ ಭೇಟಿ ನೀಡಿ ಪ್ರತಿಯೊಂದು ಮಾಹಿತಿಯನ್ನು ಪರಿಶೀಲಿಸಿಕೊಂಡು, ನಿಮ್ಮ ಅರ್ಹತೆಗೆ ಅನುಗುಣವಾಗಿ ಯಾವ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಎಂದು ಪರಿಶೀಲಿಕೊಂಡು ನಂತರ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡ ನಂತರ ಎಲ್ಲಾ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ಈ ಒಂದು ಅವಕಾಶವನ್ನು ಸದುಪಯೋಗಪಡೆಸಿಕೊಳ್ಳಿ.

ಅರ್ಜಿಗಳನ್ನು ಪ್ರಾರಂಭ ಮಾಡುವ ದಿನಾಂಕ :05-02-2024

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ : 15-02-2024

Leave a Comment