ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ..!
ಜ್ಞಾನ ಸಮೃದ್ಧಿಯ ಹೊಸ ಲೇಖನಕ್ಕೆ ಸ್ವಾಗತ..!
ಪ್ರಸ್ತುತ ಈ ನಮ್ಮ ಜ್ಞಾನ ಸಮೃದ್ಧಿಯ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಅದರಲ್ಲಿಯೂ 10ನೇ ತರಗತಿ ಹಾಗೂ ಪಿಯುಸಿ ಪಾಸಾದವರಿಗೆ ಲಭ್ಯವಿರುವ ಉದ್ಯೋಗದ ಮಾಹಿತಿಯನ್ನು ಪ್ರತಿನಿತ್ಯ ನಮ್ಮ ಈ ಜಾಲತಾಣದಲ್ಲಿ ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..!
ದಯವಿಟ್ಟು ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಉಪಯುಕ್ತ ಇರುವವರಿಗೆ ಶೇರ್ ಮಾಡಿ ಅವರಿಗೂ ಕೂಡ ಉದ್ಯೋಗ ಪಡೆದುಕೊಳ್ಳಲು ಸಹಾಯವಾಗಲಿ.. ಜ್ಞಾನ ಸಮೃದ್ಧಿಯ ಜಾಲತನದ ಉದ್ದೇಶವೇನೆಂದರೆ ಸರ್ಕಾರಿ ಹುದ್ದೆಗಳ ಬಗ್ಗೆ ಹಾಗೆ ಸರ್ಕಾರಿ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುವುದಾಗಿರುತ್ತದೆ..!
NWKRTC Recruitment:
ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹತೆ ಮತ್ತು ವಸತಿಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ಸಂಪೂರ್ಣವಾದ ಮಾಹಿತಿ ತಿಳಿಯಲು ಲೇಖನವನ್ನು ಕೊನೆಯವರೆಗೂ ಓದಿ ಇಷ್ಟವಾದಲ್ಲಿ ಇತರರಿಗೂ ಶೇರ್ ಮಾಡಿ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಸಕ್ತಿ ಮತ್ತು ಅರ್ಹತೆಯುಳ್ಳ ಅಭ್ಯರ್ಥಿಗಳು ಬಸ್ ಡ್ರೈವರ್ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದರೆ ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯವನ್ನು ನಿರ್ವಹಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ ಮತ್ತು ಈ ಹುದ್ದೆಗೆ ಆನ್ಸೆನ್ ಮುಖಾಂತರ ನೀವು ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದಾಗಿರುತ್ತದೆ.
ವಯೋಮಿತಿ ಮತ್ತು ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 55 ವರ್ಷ ಮೀರಿರಬಾರದು ಎಂದು ತಿಳಿಸಲಾಗಿರುತ್ತದೆ. ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಕರ್ನಾಟಕ ರಸ್ತೆ ಸಾರಿಗೆ ಇಲಾಖೆ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಹಾಗೂ ಅವರ ನಿಯಮಗಳ ಪ್ರಕಾರ ಶೈಕ್ಷಣಿಕ ಅರ್ಹತೆಯನ್ನು ನೀವು ಹೊಂದಿರಬೇಕಾಗುತ್ತದೆ ಎಂದು ತಿಳಿಸಲಾಗಿದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ:
ಸ್ನೇಹಿತರೆ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ರೀತಿ ಅರ್ಜಿ ಶುಲ್ಕವನ್ನು ತುಂಬಬೇಕಾಗಿಲ್ಲ. ಅಂದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25.08.2024
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: ಅಪ್ಪೆ ಮಾಡಿ!
ಮೇಲೆ ಕೊಟ್ಟಿರುವ ಕೊನೆಯ ದಿನಾಂಕದ ಒಳಗಾಗಿ ನೀವು ಅರ್ಜಿ ಸಲ್ಲಿಸಿದರೆ ಮಾತ್ರ ಮಾನ್ಯವಾಗಿರುತ್ತದೆ ಎಂದು ಹೇಳಬಹುದಾಗಿದೆ. ಹಾಗೂ ಮೇಲೆ ಕೊಟ್ಟಿರುವ ಜಾಲತಾಣದ ಲಿಂಕನ್ನು ಬಳಸಿಕೊಂಡು ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.