ಬೆಂಗಳೂರಿನಲ್ಲಿ ಖಾಲಿ ಹುದ್ದೆಗಳು : ಬೆಂಗಳೂರಿನಲ್ಲಿ ಉದ್ಯೋಗ ಮಾಡುವವರಿಗೆ ಇಲ್ಲಿದೆ ಸುವರ್ಣ ಅವಕಾಶ 27500 ಸಂಬಳ ಬೇಗ ಅರ್ಜಿ ಹಾಕಿ | KVS Recruitment 2024
ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವಂತಹ ಅನೇಕ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಇದೀಗ ಇದೀಗ ಸೂಚನೆಯನ್ನು ಹೊರಡಿಸಿದ್ದು, ಉದ್ಯೋಗ ನಿರೀಕ್ಷೆಯಲ್ಲಿರುವವರು ಈಗಲೇ ಮಾಹಿತಿಯನ್ನು ತೆಗೆದುಕೊಂಡು ಅರ್ಜಿ ಸಲ್ಲಿಸಿ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ನಮ್ಮ ಈ ಚಾಲತಾನದಲ್ಲಿ ನಾವು ಪ್ರತಿನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತೆ,
ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಗಳು ಅದೇ ರೀತಿ ಉದ್ಯೋಗದ ಮಾಹಿತಿಯನ್ನು ಕೂಡ ಪ್ರತಿನಿತ್ಯ ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಮಲ್ಲೇಶ್ವರಂ ನಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು ಖಾಲಿ ಹುದ್ದೆಗಳ ನೇಮಕಾತಿಯ ಬಗ್ಗೆ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ನೀಡಲಾಗಿದೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೊನೆಯ ತನಕ ಓದಿ.
KVS Recruitment 2024 :
ಖಾಲಿ ಹುದ್ದೆಗಳು
ಮಲ್ಲೇಶ್ವರಂ ನಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವಂತ ಹುದ್ದೆಗಳು ಹಲವಾರು ವಿಭಾಗದಿಂದ ಖಾಲಿ ಹುದ್ದೆಗಳಿದ್ದು ಇವಳ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ನಡೆಯಲಿದೆ.
• PGT ಪೋಸ್ಟ್ ಗಳು
• ಟಿಜಿಟಿ ಹುದ್ದೆಗಳು
• ಪ್ರಾಥಮಿಕ ಶಿಕ್ಷಕರ ಹುದ್ದೆಗಳು
• ಕಂಪ್ಯೂಟರ್ ಬೋಧಕರ ಹುದ್ದೆಗಳು
• ಕ್ರೀಡಾ ತರಬೇತುದಾರರು
• ಯೋಗ ಶಿಕ್ಷಕರ ಹುದ್ದೆಗಳು
• ಕನ್ನಡ ಬೋಧಕರ ಹುದ್ದೆಗಳು
• ಶಿಕ್ಷಣ ಸಲಹೆಗಾರರ ಹುದ್ದೆಗಳು
• ವಿಶೇಷ ಶಿಕ್ಷಣ ಪೋಸ್ಟ್
• ಡಾಕ್ಟರ್ ಹುದ್ದೆ ಹಾಗೂ ನರ್ಸ್ ಹುದ್ದೆಗಳು
ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವಂತ ಹುದ್ದೆಗಳು ಈ ಮೇಲಿನಂತಿದ್ದು ಅಭ್ಯರ್ಥಿಗಳ ಸಂಬಂಧಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ಒಮ್ಮೆ ಪರಿಶೀಲಿಸಿಕೊಂಡು ನಂತರವಾಗಿ ನೀವು ಅರ್ಜಿ ಸಲ್ಲಿಸಿದರೆ ಉತ್ತಮ.
Monthly salary :
ಮಲ್ಲೇಶ್ವರಂ ನಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಅಧಿಸೂಚನೆಯ ಪ್ರಕಾರ ಮಾಸಿಕ ವೇತನವು 27,500 ರೂ. ವರೆಗೆ ಇರುತ್ತದೆ. ಯಾವ ಹುದ್ದೆಗಳಿಗೆ ಎಷ್ಟು ಮಾಸಿಕ ಸಂಬಳ ಸಿಗುತ್ತದೆ ಎಂಬುದನ್ನು ಮಾಹಿತಿ ಖಚಿತಪಡಿಸಿಕೊಳ್ಳಲು ಈ ಕೊಡಲೇ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
Age limit :
ಮಲ್ಲೇಶ್ವರಂ ನಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯೋಮಿತಿಯು ಕೇಂದ್ರೀಯ ವಿದ್ಯಾಲಯ ಮಲ್ಲೇಶ್ವರಂ ನ ನೇಮಕಾತಿ ಅಧಿಸೂಚನೆಯ ಪ್ರಕಾರ ವಯೋಮಿತಿಯ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ :
ನೇಮಕಾತಿಯ ಅಧಿಸೂಚನೆಯ ಪ್ರಕಾರ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುವುದಿಲ್ಲ ಆದ್ದರಿಂದ ಅಭ್ಯರ್ಥಿಗಳು ಖಾಲಿ ಇರುವಂತಹ ಹುದ್ದೆಗಳಿಗೆ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವುದು ಯಾವಾಗ ?
ಹುದ್ದೆಗಳಿಗೆ ಅನುಗುಣವಾಗಿ ಅರ್ಹರಿರುವ ಎಲ್ಲಾ ಅಭ್ಯರ್ಥಿಗಳು 28ನೇ ಫೆಬ್ರವರಿ 2024ರಂದು ನಾವು ಕೆಳಗೆ ನೀಡಿರುವ ವಿಳಾಸಕ್ಕೆ ಅವಶ್ಯಕತೆ ಇರುವ ಎಲ್ಲಾ ಮುಖ್ಯ ದಾಖಲಾತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ.
Address :
PM Shri Kendriya Vidyalaya Malleswaram, 18th Cross, Malleswaram, Bengaluru-560055
ಅರ್ಹರಿರುವ ಎಲ್ಲಾ ಅಭ್ಯರ್ಥಿಗಳು ಮಲ್ಲೇಶ್ವರಂ ನ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಲು ಈ ಕೆಳಗಿನ ಜಾಲತಾಣಕ್ಕೆ ಭೇಟಿ ನೀಡಿ.
https://malleshwaram.kvs.ac.in/