ಭೂ ಮಾಪಕ ಹುದ್ದೆಗಳಿಗೆ ಪಿಯುಸಿ ಪಾಸಾದವರಿಗೆ ಅರ್ಜಿ ಅವಕಾಶ..! ಈ ಕೂಡಲೇ ಅರ್ಜಿ ಸಲ್ಲಿಸಿ..!

ಭೂಮಾಪಕರ ಹುದ್ದೆಗಳ ನೇಮಕಾತಿ (Land surveyor Recruitment 2024)..?


ಹೌದು ಸ್ನೇಹಿತರೆ ಇದೀಗ ಕರ್ನಾಟಕ ಲೋಕಸೇವಾ ಆಯೋಗ (KPSC) ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಭೂಮಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.! ಹೌದು ಸ್ನೇಹಿತರೆ 190 (HK) ಹಾಗೂ 560 (RPC) ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ (Land surveyor Recruitment 2024)

ಹೌದು ಸ್ನೇಹಿತರೆ 2023 ಮತ್ತು 24ನೇ ಸಾಲಿನ ಗ್ರೂಪ್ ಸಿ ವೃಂದದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಭೂಮಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಕಳೆದ ಸಪ್ಟೆಂಬರ್ ತಿಂಗಳಿನಲ್ಲಿ ಮೂರು ವರ್ಷ ವಯೋಮಿತಿ ಸಡಿಲಿಕೆಯು ಕೂಡ ನೀಡಿತ್ತು ಅದನ್ನು ಪರಿಗಣಿಸಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ

ಹೌದು ಸ್ನೇಹಿತರೆ 2023 ಮತ್ತು 24ನೇ ಸಾಲಿನ ಗ್ರೂಪ್ ಸಿ ವೃಂದದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಭೂಮಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಕಳೆದ ಸಪ್ಟೆಂಬರ್ ತಿಂಗಳಿನಲ್ಲಿ ಮೂರು ವರ್ಷ ವಯೋಮಿತಿ ಸಡಿಲಿಕೆಯು ಕೂಡ ನೀಡಿತ್ತು ಅದನ್ನು ಪರಿಗಣಿಸಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ

ಹೌದು ಸ್ನೇಹಿತರೆ ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ ಸಿ ಹುದ್ದೆಗಳಾದ ವೃಂದದ 264 ಹುದ್ದೆಗಳು ಹಾಗೂ ಹೈದರಾಬಾದ್ ಕರ್ನಾಟಕ ಸ್ಥಳೀಯ ವೃಂದದ 100 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 29/02/2024 ರಂದು ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿತ್ತು ಪ್ರಸ್ತುತ ಈ ಹುದ್ದೆಗಳಿಗೆ ಹೆಚ್ಚುವರಿಯಾಗಿ ಕಾಲಿ ಹುದ್ದೆಗಳನ್ನು ಸೇರಿಸಿ ಒಟ್ಟು 750 ಭೂಮಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಸ್ತುತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಈ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ವಿವರವನ್ನು ಕೆಳಗಡೆ ನೀಡಿದ್ದೇವೆ (Land surveyor Recruitment 2024)

ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿ ವಿವರ (Land surveyor Recruitment 2024)..?


ನೇಮಕಾತಿ ಸಂಸ್ಥೆ :- KPSC
ಹುದ್ದೆಯ ಹೆಸರು:- ಭೂಮಾಪಕರು
ಒಟ್ಟು ಹುದ್ದೆಗಳು:- 750 ಹುದ್ದೆಗಳು
HK (ಹೈದರಾಬಾದ್ ಕರ್ನಾಟಕ ವಿಭಾಗ):- 190 ಹುದ್ದೆಗಳು
NON HK (ಉಳಿಕೆ ಮೂಲ ವೃಂದ):- 560 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:- 25/11/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 06/12/2024

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Land surveyor Recruitment 2024)..?


ಶೈಕ್ಷಣಿಕ ಅರ್ಹತೆ:- 

ಸ್ನೇಹಿತರೆ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಭೂಮಾಪಕರ ಹುದ್ದೆಗಳಿಗೆ ಹಾಗೂ ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಕಡೆಯಿಂದ be, b.tech, ಸಿವಿಲ್ ಇಂಜಿನಿಯರಿಂಗ್, ಡಿಪ್ಲೋಮೋ, ಪದವಿ ಮುಂತಾದ ವಿದ್ಯಾರ್ಹತೆಗಳನ್ನು ಹೊಂದಿದವರು ಅರ್ಜಿ ಸಲ್ಲಿಸಬಹುದು ಇದರ ಜೊತೆಗೆ ದ್ವಿತೀಯ ಪಿಯುಸಿ ಯಲ್ಲಿ ಹಾಗೂ ವಿಜ್ಞಾನ ವಿಷಯಕ್ಕೆ ಮತ್ತು ಗಣಿತ ವಿಷಯಕ್ಕೆ ಸಂಬಂಧಿಸಿದಂತೆ 60 ಅಂಕಕ್ಕಿಂತ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಇತರ ಮಾಹಿತಿಗಳನ್ನು ಅಧಿಕೃತ ಅಧಿಸೂಚನೆಯ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ

ಅರ್ಜಿ ಸಲ್ಲಿಸುವುದು ಹೇಗೆ (Land surveyor Recruitment 2024)..?


ಸ್ನೇಹಿತರ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಭೂಮಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಆದ್ದರಿಂದ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ಕೆಳಗಡೆ ನೀಡಿದ್ದೇವೆ

https://www.kpsc.kar.nic.in/

Leave a Comment