ಜಿಲ್ಲಾ ನ್ಯಾಯಾಲಯದಲ್ಲಿ ಖಾಯಂ ಹುದ್ದೆಗಳಿಗೆ ಅರ್ಜಿ ಆಹ್ವಾನ : ಪರೀಕ್ಷೆ ಇಲ್ಲದ ನೇರ ನೇಮಕಾತಿ ಬೇಗನೆ ಅರ್ಜಿ ಸಲ್ಲಿಸಿ – District Court Recruitment 2024

10ನೇ ತರಗತಿ ಪಾಸ್ ಆಗಿ ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿರುವಂತವರಿಗೆ ಇದೀಗ ಜಿಲ್ಲಾ ನ್ಯಾಯಾಲಯವು ಭರ್ಜರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆವಾನಿಸಲಾಗಿದೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದ್ದು ಪ್ರತಿಯೊಬ್ಬರು ಇದರ ಸದುಪಯೋಗಪಡಿಸಿಕೊಳ್ಳಲಿ.

ವಂದೇ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೇವಲ ಇನ್ನೂ ಎರಡು ದಿನ ಬಾಕಿ ಎದ್ದು ಪ್ರತಿಯೊಬ್ಬರು ಈ ಕೂಡಲೇ ತಡಮಾಡದೆ ಅರ್ಜಿ ಸಲ್ಲಿಸಿ.

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಹಾಗೂ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತ ಪೈಥಾಗೋ ಪ್ರಮುಖ ಮಾಹಿತಿಗಳನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವಂತಹ ಸರ್ಕಾರಿ ಕಾಯಂಧ್ಯಗಳ ನೇಮಕಾತಿಯ ಬಗ್ಗೆ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಿದ್ದೇವೆ.

ಆದ್ದರಿಂದ ಪ್ರತಿಯೊಬ್ಬ ತನೇ ತರಗತಿ ಪಾಸಾದಂತಹ ಅಭ್ಯರ್ಥಿಗಳು ಇದರ ಒಂದು ಸದುಪಯೋಗ ಪಡೆದುಕೊಂಡು ತಡ ಮಾಡದೆ ಅರ್ಜಿ ಸಲ್ಲಿಸಬೇಕು.

ಯಾವ ಜಿಲ್ಲೆಯಲ್ಲಿ ಈ ನೇಮಕಾತಿ ನಡೆಯುತ್ತಿದೆ?

Mandya District Court recruitment

ಹೌದು ಸ್ನೇಹಿತರೆ ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಈ ಒಂದು ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದೆ. ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ಒಟ್ಟು 41 ಜವಾನ್ ಹುದ್ದೆಗಳಿಗೆ ಈ ಒಂದು ನೇಮಕಾತಿ ನಡೆಯುತ್ತಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ :

ಆತ್ಮೀಯ ಸ್ನೇಹಿತರೆ ಮಂಡ್ಯ ಜಿಲ್ಲಾ ನ್ಯಾಯಾಲಯವು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕೇವಲ 10ನೇ ತರಗತಿ ಪಾಸ್ ಆಗಿದ್ದಾರೆ. ಅದೇ ರೀತಿ ಇದರ ತತ್ಸಮಾನ ವಿದ್ಯಾರ್ಹತೆಯನ್ನು ಕೂಡ ಹೊಂದಿದವರು ಈ ಹಂತಗಳಿಗೆ ಅರ್ಜಿ ಸಲ್ಲಿಸಲು ಇರುತ್ತಾರೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವಂತಹ ಕನಿಷ್ಠ ಮತ್ತು ಗರಿಷ್ಠ ವಯಸ್ಸು :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರತಕ್ಕದ್ದು ಮತ್ತು ಗರಿಷ್ಠ ವಯೋಮಿತಿಯು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, 2a 2b 3a 3b ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ 1 ವರ್ಗದ ಅಭ್ಯರ್ಥಿಗಳಿಗೆ 40 ವರ್ಷವನ್ನು ನಿಗದಿಪಡಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ಸಂಬಳದ ವಿವರ :

10ನೇ ತರಗತಿ ಪಾಸಾದವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನವು ಅಥವಾ ಮಾಸಿಕ ಸಂಬಳವೂ 17,000ರೂ. ಯಿಂದ 28,950ರೂ. ವರೆಗೆ ಮಾಸಿಕ ವೇತನ ಕೂಡ ಸಿಗಲಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗಿನ ಅರ್ಜಿ ಶುಲ್ಕವನ್ನು ಪಾವತಿಸಬೇಕು :

• ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 300 ಶುಲ್ಕ ಪಾವತಿಸಬೇಕು

  • ಪ್ರವರ್ಗ 2ಏ 2ಬಿ 3a 3ಬಿ ವರ್ಗದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 150 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.
  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1 ವರ್ಗದ ಅಭ್ಯರ್ಥಿಗಳ ಅರ್ಜಿ ಶುಲ್ಕವಿಲ್ಲ. ಅರ್ಜಿ ಸಲ್ಲಿಸಲು ಜೂನ್ 3, 2024 ಕೊನೆ ದಿನಾಂಕವಾಗಿರುತ್ತದೆ.

Leave a Comment