ನಮ್ಮ ಮೆಟ್ರೋ ಸಂಸ್ಥೆಯಲ್ಲಿ ಉದ್ಯೋಗಾವಕಾಶ..! ಪಿಯುಸಿ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ..! Apply Now..!

ನಮ್ಮ ಮೆಟ್ರೋ ಸಂಸ್ಥೆಯಲ್ಲಿ ಉದ್ಯೋಗಾವಕಾಶ..!

ಜ್ಞಾನ ಸಮೃದ್ಧಿಯ ಹಸಲೇಖನಕ್ಕೆ ಸ್ವಾಗತ..!

ಈ ನಮ್ಮ ಜ್ಞಾನ ಸಮೃದ್ಧಿಯ ಪ್ರತಿನಿತ್ಯ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಜ್ಞಾನ ಸಮೃದ್ಧಿಯ ಲೇಖನದಲ್ಲಿ ನಮ್ಮ ಮೆಟ್ರೋ ಸಂಸ್ಥೆಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ.

ಹೌದು ಸ್ನೇಹಿತರೆ ಬೆಂಗಳೂರಿನ ನಮ್ಮ ಮೆಟ್ರೋ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಏನು ಸಂಬಳ ಎಷ್ಟಿರಲಿದೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

Namma Metro Job Requirement..!

• ಒಟ್ಟು ಪೋಸ್ಟ್​ಗಳು- 58

• ಹುದ್ದೆಯ ಸ್ಥಳ- ಬೆಂಗಳೂರು

• ಹುದ್ದೆಯ ಹೆಸರು- ಸಹಾಯಕ ಭದ್ರತಾ ಅಧಿಕಾರಿ ಹುದ್ದೆ

• ತಿಂಗಳ ಸಂಬಳ- 30,000 ದಿಂದ 32,950 ರೂ.ಗಳು

ವಯೋಮಿತಿ ಸಡಿಲಿಕೆ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನಿಯಮಗಳ ಪ್ರಕಾರ ಇರುತ್ತದೆ

ವಿದ್ಯಾರ್ಹತೆ: BMRCL ನಿಯಮಗಳ ಪ್ರಕಾರ ಕೇಳಿದಂತೆ ಇರುತ್ತದೆ.

ವಯೋಮಿತಿ: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿ ಗರಿಷ್ಠ ವಯಸ್ಸು 2024 ಆಗಸ್ಟ್​ 13ರಂತೆ 62 ವರ್ಷಗಳು.

ಆಯ್ಕೆ ಪ್ರಕ್ರಿಯೆ ಹೇಗೆ ಇರುತ್ತದೆ..?
ದೈಹಿಕ ಪರೀಕ್ಷೆ, ಹುದ್ದೆಗೆ ಬೇಕಾದ ಅರ್ಹತೆ, ಅನುಭವ ಮತ್ತು ಸಂದರ್ಶನ

ಅಪ್ಲೇ ಮಾಡುವುದು ಹೇಗೆ..?
english.bmrc.co.in ವೆಬ್​​ಸೈಟ್​ಗೆ ಭೇಟಿ ನೀಡಬೇಕು. ಬಳಿಕ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬಹುದು. ನಂತರ ಆನ್​ಲೈನ್​ನಲ್ಲಿ ಹಾಕಿದ ಪ್ರತಿ ಹಾಗೂ ಸಂಬಂಧಿತ ದಾಖಲೆಗಳಿಗೆ ಸೆಲ್ಫ್ ಅಟೆಸ್ಟೆಡ್ ಮಾಡಿ ಕಾಪಿಗಳನ್ನು ಕಚೇರಿಗೆ ಕಳುಹಿಸಬೇಕು.

ನೀವು ಕಳುಹಿಸಬೇಕಾದ ವಿಳಾಸ
ಜನರಲ್ ಮ್ಯಾನೇಜರ್ (ಹೆಚ್​ಆರ್), ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್, 3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್​, ಕೆ.ಹೆಚ್ ರಸ್ತೆ, ಶಾಂತಿನಗರ, ಬೆಂಗಳೂರು- 560027

Apply Now Click Here

https://projectrecruit.bmrc.co.in/frmApplFillTab.aspx?ND=82

Leave a Comment