ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ 10ನೇ ತರಗತಿ ಪಾಸಾದವರಿಗೆ ಭರ್ಜರಿ ನೇಮಕಾತಿ : ಕ್ಲರ್ಕ್ ಸೇರಿದಂತೆ ಹಲವು ಹುದ್ದೆಗಳ ನೇಮಕಾತಿ MTS Recruitment

ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ ಅದೇ ತರಗತಿ ಪಾಸಾದವರಿಗೆ ದ್ವಿತೀಯ ಪಿಯುಸಿ ಪಾಸಾದವರಿಗೆ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ.

ಲೋವರ್ ಡಿವಿಜನ್ ಕ್ಲರ್ಕ್ ಅಪ್ಪರ್ ಡಿವಿಷನ್ ಕ್ಲರ್ಕ್ ಹಾಗೂ ಮಲ್ಟಿ ಟಾಸ್ಕಿಂಗ್ ಹುದ್ದೆಗಳು ಸೇರಿ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಈ ಒಂದು ನೇಮಕಾತಿಯನ್ನು ಆರಂಭ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಲೇಖನವನ್ನು ಕೊನೆಯವರೆಗೂ ಓದಿ ನಂತರ ಅರ್ಜಿ ಸಲ್ಲಿಸಿ.

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ ಜಾಲತಾಣದಲ್ಲಿ ದಿನನಿತ್ಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ಇವತ್ತಿನ ಈ ಅಂಕಣದಲ್ಲಿ ನಾವು ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪಾಸಾದವರಿಗೆ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಪ್ರಮುಖ ಮಾಹಿತಿಯನ್ನು ನಿಮಗೆ ತಿಳಿಸಲಿದ್ದು ಉದ್ಯೋಗ ನಿರೀಕ್ಷೆಯಲ್ಲಿರುವಂತಹ ಅಭ್ಯರ್ಥಿಗಳು ಇದರ ಒಂದು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಇದು ಸದುಪಯೋಗಪಡಿಸಿಕೊಂಡು ಪ್ರತಿಯೊಬ್ಬರಿಗೂ ಈ ಮಾಹಿತಿ ಉಪಯುಕ್ತವೆನಿಸಿದರೆ ಶೇರ್ ಮಾಡುವುದರ ಮುಖಾಂತರ ಪ್ರತಿಯೊಬ್ಬರಿಗೂ ಸಹಾಯ ಮಾಡಿ.

ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ ಭರ್ಜರಿ ನೇಮಕಾತಿ : Fisheries University Recruitment

ಹೌದು ಸ್ನೇಹಿತರೆ ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ ಒಟ್ಟು 54 ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದೆ. ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ ಖಾಲಿ ಇರಬಹುದೇಗಳನ್ನು ನಾವು ನೋಡುವುದಾದರೆ ಒಟ್ಟು 54 ಹುದ್ದೆಗಳಿಗೆ ಈ ಒಂದು ನೇಮಕಾತಿ ನಡೆಯುತ್ತಿದ್ದು ಹುದ್ದೆಗಳ ವಿವರವು ಈ ಕೆಳಗಿನಂತಿದೆ.

ಅಸಿಸ್ಟೆಂಟ್ – 19 ಹುದ್ದೆಗಳು
ಅಪ್ಪರ್ ಡಿವಿಷನ್ ಕ್ಲರ್ಕ್ – 2 ಹುದ್ದೆಗಳು
ಲೊಯರ್ ಡಿವಿಷನ್ ಕ್ಲರ್ಕ್ – 7 ಹುದ್ದೆಗಳು
ಮಲ್ಟಿ ಟಾಸ್ಕಿಂಗ್ ಸ್ಟಾಪ್ – 26 ಹುದ್ದೆಗಳು
ಒಟ್ಟು ಹುದ್ದೆಗಳು – 54 ಹುದ್ದೆಗಳು

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೀನುಗಾರಿಕೆ ವಿಶ್ವವಿದ್ಯಾಲಯ ನಿಗದಿಪಡಿಸಿರುವಂತಹ ವಿದ್ಯಾರ್ಹತೆ ವಿವರ :

ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಶಿಕ್ಷಣ ಮಂಡಳಿಯಿಂದ ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಹಾಗೂ ದ್ವಿತೀಯ ಪಿಯುಸಿ ಪಾಸ್ ಆಗಿದ್ದರೆ ಸಾಕು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಂಪೂರ್ಣ ಅರ್ಹತೆಯನ್ನು ಹೊಂದಿರುತ್ತಾರೆ.


ವಯೋಮಿತಿ ಅರ್ಹತೆಗಳನ್ನು ನಾವು ನೋಡುವುದಾದರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹೊಂದಿರಬೇಕು ಮತ್ತು ಗರಿಷ್ಠ 45 ವರ್ಷದ ಒಳಗಿರುವುದು ಕಡ್ಡಾಯವಾಗಿರುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ವೇತನ :

ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ಈ ಹುದ್ದೆಗಳಿಗೆ ಅಂತಿಮವಾಗಿ ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನವು ಹುದ್ದೆಗಳಿಗೆ ಅನುಗುಣವಾಗಿ 34,800 ರೂಪಾಯಿಯವರಿಗೆ ಮಾಸಿಕ ವೇತನವೂ ಕೂಡ ಸಿಗಲಿದೆ. 10ನೇ ತರಗತಿ ಪಾಸ್ ಆಯ್ಕೆ ಹಾಗೂ 12ನೇ ತರಗತಿ ಪಾಸ್ ಆಗಿರುವಂಥವರಿಗೆ ಇದೊಂದು ಉತ್ತಮ ಅವಕಾಶವಾಗಿತ್ತು ಪ್ರತಿಯೊಬ್ಬರು ಇದರ ಸದುಪಯೋಗಪಡಿಸಿಕೊಳ್ಳಿ.

ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿ :

ಆತ್ಮೀಯ ಬಂಧುಗಳೇ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ನೀವು ಬಯಸುವುದಾದರೆ, cife.edu.in ಮೀನುಗಾರಿಕೆ ವಿಶ್ವವಿದ್ಯಾಲಯದ ಈ ಒಂದು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿಂದ ಸಿಗುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಸರಿಯಾಗಿ ಅರ್ಜಿ ಭರ್ತಿ ಮಾಡಿ ಸಂಬಂಧಿತ ವಿಳಾಸಕ್ಕೆ ಆಫ್ಲೈನ್ ಮುಖಾಂತರ ಅಂದರೆ ಅಂಚೆ ಮುಖಾಂತರ ಅರ್ಜಿ ಕಳುಹಿಸಬೇಕು.

Leave a Comment