PM kisan 19th installment date :-
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿ ಮೂಲಕ ನಮ್ಮ ಕರ್ನಾಟಕದ ಸಮಸ್ತ ಜನರಿಗೆ (PM kisan 19th installment date) ತಿಳಿಸುವುದೇನೆಂದರೆ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ ನಿಧಿ ಯೋಜನೆಯ 19ನೇ ಕಂತಿನ ಹಣ ಪಡೆಯಲು ಕೇಂದ್ರ ಸರಕಾರ ಹೊಸ ರೂಲ್ಸ್ ಜಾರಿಗೆ ತಂದಿದ್ದು ಈ ರೂಲ್ಸ್ ಪಾಲಿಸಿದವರಿಗೆ ಮಾತ್ರ ಪಿಎಂ ಕಿಸಾನ್ (PM kisan 19th installment date) ಯೋಜನೆಯ 19ನೇ ಕಂತಿನ ಹಣ ಜಮಾ ಆಗುತ್ತದೆ ಹಾಗಾಗಿ ಈ ಒಂದು ಲೇಖನ ಮೂಲಕ ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ.! ಮತ್ತು ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಪಡೆಯಲು ಇರುವ ರೂಲ್ಸ್ ಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ
ಪಿಎಂ ಕಿಸಾನ್ ಯೋಜನೆ (PM kisan 19th installment date)..?
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಪಿಎಂ ಕಿಸಾನ್ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಮತ್ತು ಈ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ರೈತರಿಗೆ ವರ್ಷಕ್ಕೆ ₹6,000 ಹಣವನ್ನು ಮೂರು ಕಂತಿನ ರೂಪದಲ್ಲಿ ಪ್ರತೀ ಕಂತಿಗೆ ರೂ. 2000 ಯಂತೆ ಬಿಡುಗಡೆ ಮಾಡಲಾಗುತ್ತದೆ ಮತ್ತು ಇಲ್ಲಿವರೆಗೂ ಈ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತಹ ರೈತರು ಸುಮಾರು 18 ಕಂತಿನ ಹಣ (PM kisan 19th installment date) ಪಡೆದುಕೊಂಡಿದ್ದಾರೆ ಅಂದರೆ ₹36,000 ಹಣ ಈ ಒಂದು ಯೋಜನೆ ಅಡಿಯಲ್ಲಿ ರೈತರು ಪಡೆದುಕೊಂಡಿದ್ದಾರೆ
ಪಿಎಂ ಕಿಸನ್ ಯೋಜನೆಯನ್ನು ಕೇಂದ್ರ ಸರ್ಕಾರವು ರೈತರಿಗೆ ಬಿತ್ತನೆ ಸಮಯದಲ್ಲಿ ಹಾಗೂ ಇತರ ಸಮಯದಲ್ಲಿ ಬೀಜಗಳ ಖರೀದಿಗೆ ಹಾಗೂ ರಸಗೊಬ್ಬರ ಮುಂತಾದ ಖರೀದಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಯೋಜನೆಯನ್ನು 2018 ಫೆಬ್ರುವರಿ 24ರಂದು ಜಾರಿಗೆ ತರಲಾಯಿತು. ಆದ್ದರಿಂದ ಇದು ರೈತರಿಗೆ ತುಂಬಾ ಇಷ್ಟವಾದ ಹಾಗೂ ಜನಪ್ರಿಯ ಯೋಜನೆಯಾಗಿದೆ (PM kisan 19th installment date)
ಹೌದು ಸ್ನೇಹಿತರೆ ಈ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ರೈತರು ಇಲ್ಲಿವರೆಗೂ ಸಾಕಷ್ಟು ಲಾಭ ಪಡೆದಿದ್ದು ಈ ಒಂದು ಯೋಜನೆಯಿಂದ ಸುಮಾರು 36,000 ಹಣ ಪಡೆದುಕೊಂಡಿದ್ದಾರೆ ಮತ್ತು ಇದೀಗ ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಬಹುದು ಆದ್ದರಿಂದ ಈ 19ನೇ ಕಂತಿನ ಹಣ ಬಿಡುಗಡೆಗೆ ಕೇಂದ್ರ ಸರಕಾರವು ಕೆಲವೊಂದು ರೂಲ್ಸ್ ಗಳನ್ನು ಜಾರಿಗೆ ತಂದಿದ್ದು ಅವುಗಳ ವಿವರವನ್ನು ಕೆಳಗಡೆ ನೀಡಿದ್ದೇವೆ
ಪಿಎಂ ಕಿಸಾನ್ ಸನ್ಮಾನ ನಿಧಿ (PM kisan 19th installment date) 19ನೇ ಕಂತಿನ ಹಣ ಯಾವಾಗ ಬಿಡುಗಡೆ..?
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಪಿಎಂ ಕಿಸಾನ್ ಸನ್ಮಾನ್ಯ ಯೋಜನೆಯ 18ನೇ ಕಂತಿನ ಹಣವನ್ನು ಇದೇ ಅಕ್ಟೋಬರ್ 5 ನೇ ತಾರೀಖಿನಂದು ಪ್ರತಿಯೊಬ್ಬರ ರೈತರ ಖಾತೆಗೆ ಜಮಾ ಮಾಡಲಾಗಿತ್ತು ಮತ್ತು ಸಾಕಷ್ಟು ರೈತರು ಈಗ ಪಿಎಂ ಕಿಸಾನ್ ಯೋಜನೆಗೆ 19ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾತುರದಿಂದ ಎದುರು ನೋಡುತ್ತಿದ್ದಾರೆ ಅಂತವರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು.! ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣವನ್ನು ಫೆಬ್ರುವರಿ 2025 ರಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ಹೊರ ಬಂದಿದೆ ಹಾಗಾಗಿ ರೈತರು ಹಣ ಪಡೆಯಲು ಕೆಲವೊಂದು ರೂಲ್ಸ್ ಗಳನ್ನು ಪಾಲಿಸಬೇಕು ಅವುಗಳ ವಿವರ ಕೆಳಗಡೆ ನೀಡಿದ್ದೇವೆ
ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಪಡೆಯಲು ಇರುವ (PM kisan 19th installment date) ರೂಲ್ಸ್ ಗಳು..?
ಬ್ಯಾಂಕ್ ಖಾತೆ:- ಸ್ನೇಹಿತರೆ ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಪಡೆಯಲು ಇರುವ ಪ್ರಮುಖ ರೂಲ್ಸ್ ಎಂದರೆ ಅದು ಅರ್ಜಿ ಸಲ್ಲಿಸಿದಂತ ರೈತರ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಜೊತೆಗೆ ರೈತರ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ E-KYC ಮಾಡಿಸಬೇಕು ಅಂದರೆ ಮಾತ್ರ ರೈತರಿಗೆ 19ನೇ ಕಂತಿನ ಆಗುತ್ತೆ ಏಕೆಂದರೆ ಸಾಕಷ್ಟು ರೈತರಿಗೆ ಈ ಒಂದು ಬ್ಯಾಂಕ್ ಸಮಸ್ಯೆಯಿಂದ ಹಣ ಜಮಾ ಮಾಡಲು ಸಾಧ್ಯವಾಗಿಲ್ಲ ಹಾಗಾಗಿ ಯಾರಿಗೆ 18ನೇ ಕಂತಿನ ಹಣ ಜಮಾ ಆಗಿಲ್ಲ ಅಂತ ರೈತರು ತಮ್ಮ ಬ್ಯಾಂಕ್ ಖಾತೆಗೆ ಸಂಬಂಧಿಸಿದ ಮೇಲೆ ನೀಡಿದಂತಹ ಎಲ್ಲಾ ಕೆಲಸವನ್ನು ನಿಮ್ಮ ಬ್ಯಾಂಕ್ ಖಾತೆಗೆ ಮಾಡಿ
ಜಮೀನಿಗೆ ಆಧಾರ್ ಲಿಂಕ್:- ಹೌದು ಸ್ನೇಹಿತರೆ ಸಾಕಷ್ಟು ರೈತರಿಗೆ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಜಮಾ ಆಗಿಲ್ಲ ಕಾರಣವೇನೆಂದರೆ ರೈತರ ಜಮೀನಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದೆ ಇರುವುದು ಅಂದರೆ ಅಂದರೆ ರೈತರ ಪಹಣಿ ಅಥವಾ RTC ಗೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂತಹ ರೈತರಿಗೆ ಮಾತ್ರ ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆಯಾಗುತ್ತದೆ