10ನೇ ತರಗತಿ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್ಟಾಪ್ ಭಾಗ್ಯ..! ಇಂದೆ ಅರ್ಜಿ ಸಲ್ಲಿಸಿ..!!
ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಲೇಖನದಲ್ಲಿ ತಿಳಿಸುವುದು ಏನೆಂದರೆ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್ಟಾಪ್ ಭಾಗ್ಯ. ಹೌದು ನೀವು ಕೂಡ 10ನೇ ತರಗತಿ ವಿದ್ಯಾರ್ಥಿಗಳ ಹಾಗೂ ನಿಮಗೂ ಕೂಡ ಉಚಿತವಾಗಿ ಲ್ಯಾಪ್ಟಾಪ್ ಬೇಕಾ ಹಾಗಿದ್ದರೆ ಇಂದಿನ ಈ ಲೇಖನ ನಿಮಗಂತಲೆ ಇದೆ ಈ ಲೇಖನವನ್ನು ಕೊನೆವರೆಗೂ ಓದಿ. ಅದು ಈಗ ಪ್ರಸ್ತುತ 2023 ಮತ್ತು 24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 10ನೇ ತರಗತಿ ಉತ್ತೀರ್ಣ ಆಗಿರುವಂತಹ ಅದರಲ್ಲಿಯೂ … Read more