ನಮಸ್ಕಾರ ಸ್ನೇಹಿತರೆ ಇದೀಗ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೇಮಕಾತಿ ಅಂದರೆ ಪಿಡಿಓ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇವೆ..? ವಿದ್ಯಾರ್ಹತೆ..? ವಯೋಮಿತಿ..? ನಿಮ್ಮೆಲ್ಲ ಈ ಪ್ರಶ್ನೆಗಳಿಗೆ ಸಂಪೂರ್ಣ ವಿವರವಾಗಿ ಈ ಕೆಳಗಡೆ ವಿವರಿಸಿದ್ದೇನೆ.
ಪಿಡಿಒ ನೇಮಕಾತಿ 2024 ಸಂಕ್ಷಿಪ್ತ ವಿವರ..!
ಪಿಡಿಓ ನೇಮಕಾತಿಗೆ ಸಂಬಂಧಪಟ್ಟಂತೆ ಸಂಪೂರ್ಣ ಮಾಹಿತಿ ಈ ಕೆಳಗಿನಂತೆ ವಿವರಿಸಿದ್ದೇನೆ.
ಒಟ್ಟು 247 ಹುದ್ದೆಗಳು ಖಾಲಿ ಇವೆ.
ಅರ್ಜಿ ಆನ್ಲೈನ್ ಮೂಲಕ.
ವಿದ್ಯಾರ್ಹತೆ..?
ಅಧಿಸೂಚನೆಯ ಪ್ರಕಾರವಾಗಿ ಭಾರತದ ಕಾನೂನಿನ ಅನ್ವಯ ಸ್ಥಾಪಿತವಾದ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರಬೇಕಾಗುತ್ತದೆ.
ವಯೋಮಿತಿ..?
18 ವರ್ಷ ಪೂರೈಸಿರಬೇಕು. ಇಷ್ಟೇ ಅಲ್ಲದೆ ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ ಅರ್ಹತೆ ಇದೆ ಹಾಗೂ ಪವರ್ಗ 2a 3b 3 ಎ3 ಬಿ ಇಂತಹ ಅಭ್ಯರ್ಥಿಗಳಿಗೆ 38 ವರ್ಷ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಪವರ್ಗ ಅಭ್ಯರ್ಥಿಗೆ 40 ವರ್ಷ.
ವೇತನ ಶ್ರೇಣಿ..?
ಪ್ರಾರಂಭ 37,900 to 78500.
ಅರ್ಜಿ ಶುಲ್ಕ ಎಷ್ಟಿರುತ್ತೆ..?
ಸಾಮಾನ್ಯ ಅಭ್ಯರ್ಥಿಗಳಿಗೆ 600.
2A,2b ,3A,3B ಈ ಅಭ್ಯರ್ಥಿಗಳಿಗೆ 300 ರೂಪಾಯಿ.
ಮಾಜಿ ಸೈನಿಕ ಅಭ್ಯರ್ಥಿಗೆ ರೂ.50.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಾರ್ಗ ಒಂದು ಇಂತಹ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ..?
ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ ಗಳು..!
ಅರ್ಜಿ ಪ್ರಾರಂಭ 15-4- 2024.
ಅರ್ಜಿ ಕೊನೆ ದಿನಾಂಕ 15-5-2024.
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
https://kpsc.kar.nic.in/pdo-rpc.pdf