ಈ ಅರ್ಹ ವಿದ್ಯಾರ್ಥಿಗಳಿಗೆ 20 ಸಾವಿರ ವಿದ್ಯಾರ್ಥಿವೇತನ ನೀಡಲಿದೆ ಸರ್ಕಾರ : ನೇರವಾಗಿ ನಿಮ್ಮ ಖಾತೆಗೆ ಹಣ ಜಮಾ

ಈ ಅರ್ಹ ವಿದ್ಯಾರ್ಥಿಗಳಿಗೆ 20 ಸಾವಿರ ವಿದ್ಯಾರ್ಥಿವೇತನ ನೀಡಲಿದೆ ಸರ್ಕಾರ : ನೇರವಾಗಿ ನಿಮ್ಮ ಖಾತೆಗೆ ಹಣ ಜಮಾ

ಅರ್ಹ ಅಭ್ಯರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದರೆ 20,000 ವಿದ್ಯಾರ್ಥಿ ವೇತನ ನೇರವಾಗಿ ನಿಮ್ಮ ಖಾತೆಗೆ ಜಮವಾಗಲಿದೆ. ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ವಿವರ

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ ಸಾರ್ವಜನಿಕರಿಗೆ ಹಾಗೂ ರೈತರಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ವಿದ್ಯಾರ್ಥಿಗಳಿಗೆ ಅತಿ ಮುಖ್ಯವಾಗಿ ಬೇಕಾಗಿರುವ ವಿದ್ಯಾರ್ಥಿವೇತನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಿದ್ದೇವೆ.

ಯಾವುದು ಈ ವಿದ್ಯಾರ್ಥಿವೇತನ?

PM Yashasvi Scholarship: ಭಾರತ ಕೇಂದ್ರ ಸರ್ಕಾರವು ಬಡ ಮಕ್ಕಳ ಶೈಕ್ಷಣಿಕ ಮುಂದುವರಿಕೆಗಾಗಿ ಆರ್ಥಿಕ ಸಹಾಯ ಒದಗಿಸಲು ಹಲವಾರು ವಿದ್ಯಾರ್ಥಿ ವೇತನಗಳನ್ನು ಜಾರಿಗೆ ತಂದಿದೆ. ಇವುಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಯಶಸ್ವಿ ವಿದ್ಯಾರ್ಥಿ ವೇತನವು ಅರ್ಹ ವಿದ್ಯಾರ್ಥಿಗಳಿಗೆ 20000 ವರೆಗಿನ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು
ಬಡ ಮಕ್ಕಳಿಗೆ ಶಿಕ್ಷಣವನ್ನು ಮುಂದುವರಿಸಲು ಉತ್ತಮ ಮಾರ್ಗವಾಗಿದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆ:

ಪ್ರಧಾನ ಮಂತ್ರಿ ಯಶಸ್ವಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನ ಮಾನದಂಡಗಳನ್ನು ಹೊಂದಿದ್ದರೆ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
• ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಇತರೆ ಹಿಂದುಳಿದ ವರ್ಗಗಳು (OBC ) ಸೇರಿದವರಾಗಿರಬೇಕು ಅಥವಾ ಆರ್ಥಿಕವಾಗಿ ಹಿಂದುಳಿದ ವರ್ಗಗಳು (EWS ) ಅಥವಾ ಅಲೆಮಾರಿ ಮತ್ತು ಅರೆ ಅಲೆಮಾರಿ ಬುಡಕಟ್ಟುಗಳು ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
• ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಗಳು 9, 10, 11, ಅಥವಾ 12 ನೇ ತರಗತಿಯಲ್ಲಿ ಶಿಕ್ಷಣ ಪಡೆಯುತ್ತಿರುವವರು ಅರ್ಜಿ ಸಲ್ಲಿಸಬಹುದಾಗಿದೆ.
• ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ ಎರಡೂವರೆ ಲಕ್ಷ ರೂಪಾಯಿಗಿಂತ ಕಡಿಮೆ ಇದ್ದರೆ ವಿದ್ಯಾರ್ಥಿಯು ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎಂದು ನೋಡುವುದಾದರೆ https://scholarships.gov.in/ ಈ ಒಂದು ಜಾಲತಾಣದ ಮುಖಾಂತರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಈ ರೀತಿಯಾದಂತಹ ವಿದ್ಯಾರ್ಥಿ ವೇತನ ಯೋಜನೆಗಳು ದೇಶದ ಹಲವಾರು ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಆರ್ಥಿಕ ಸಮಸ್ಯೆಯಿಂದ ಶಿಕ್ಷಣವನ್ನು ಮುಂದುವರಿಸಲಾಗಿದೆ ಮನೆಯಲ್ಲಿ ಖಾಲಿ ಇರುವಂತಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಭ್ಯಾಸವನ್ನು ಮುಂದುವರಿಸಲು ವಿದ್ಯಾರ್ಥಿ ವೇತನಗಳು ಬಹು ಪ್ರಯೋಜನಕಾರಿಯಾಗಿದೆ. ಆದ್ದರಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರಿಸಲಾಗದೆ ಸಾಧ್ಯ ಇದೆ ಇದ್ದರೆ ವಿದ್ಯಾರ್ಥಿಗಳು ನೀವು ಅರ್ಹತೆಯನ್ನು ಹೊಂದಿದ್ದರೆ ತಡ ಮಾಡದೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ.

Leave a Comment