LPG Subsidy:LPG ಬಳಕೆದಾರರಿಗೆ ಇಲ್ಲಿದೆ ಸಿಹಿ ಸುದ್ದಿ,ಅತಿ ಕಡಿಮೆ ದರದಲ್ಲಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಿ

LPG ಗ್ಯಾಸ್ ಸಿಲಿಂಡರ್ ಭರ್ಜರಿ ಸಬ್ಸಿಡಿ ದರದಲ್ಲಿ ಈಗಲೇ ಪಡೆಯಿರಿ :
ಸಬ್ಸಿಡಿ ದರದಲ್ಲಿ ಸಿಲಿಂಡರ್ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ Apply now

ದೇಶದ ಬಡ ಜನರಿಗೆ ಕಡಿಮೆ ದರದಲ್ಲಿ ಗ್ಯಾಸ್ ಸಿಲಿಂಡರ್ ನೀಡಲು ಸರ್ಕಾರವು ಸಬ್ಸಿಡಿ ದರದಲ್ಲಿ ಜನರಿಗೆ ಗ್ಯಾಸ್ ಸಿಲಿಂಡರ್ ನೀಡುತ್ತಿದೆ. ಇದನ್ನು ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ ತಿಳಿಯಿರಿ.

ನಮಸ್ತೆ ಕರ್ನಾಟಕ ಜನತೆಗೆ…! ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ, ಸಾರ್ವಜನಿಕರಿಗೆ ಹಾಗೂ ರೈತರಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ ಇಂದಿನ ಈ ಲೇಖನದಲ್ಲಿ ನಾವು ಪ್ರತಿಯೊಬ್ಬರಿಗೂ ಸಹಾಯವಾಗಲಿರುವ ಸಬ್ಸಿಡಿ ದರದಲ್ಲಿ ದೊರೆಯುತ್ತಿರುವ ಗ್ಯಾಸ್ ಸಿಲಿಂಡರ್ ನ ಬಗ್ಗೆ ನಿಮಗೆ ತಿಳಿಸಲಿದ್ದೇವೆ.

ದಿನ ನಿತ್ಯ ಸರ್ಕಾರಿ ಯೋಜನೆಗಳ ಮಾಹಿತಿ ಮತ್ತು ನಿಖರ ಸರ್ಕಾರಿ ಉದ್ಯೋಗಗಳ ಮಾಹಿತಿಯನ್ನು ಎಲ್ಲರಿಗಿಂತಲೂ ಮುಂಚಿತವಾಗಿ ಪಡೆಯಲು ನಮ್ಮ ವಾಟ್ಸಪ್ಪ್ ಗ್ರೂಪ್ ಜಾಯಿನ್ ಆಗಿ

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರತಿಯೊಂದು ವಸ್ತುಗಳ ಬೆಲೆ, ಬಡ ಜನರಿಗೆ ಖರೀದಿ ಮಾಡಲು ಬಾರಿ ತೊಂದರೆ ಉಂಟು ಮಾಡುತ್ತಿದೆ. ಏಕೆಂದರೆ ಆರ್ಥಿಕ ಸಮಸ್ಯೆಯಿಂದ ಹಲವಾರು ಜನರು ಹೆಚ್ಚುತ್ತಿರುವ ಈ ಹಣದುಬ್ಬರದಿಂದ ಗ್ಯಾಸ್ ಸಿಲಿಂಡರ್ ನ ಕೊಳ್ಳಲಾಗದೆ ಕಟ್ಟಿಗೆ ಒಲೆಯನ್ನು ಉಪಯೋಗಿಸುತ್ತಾರೆ. ಇದಕ್ಕೆ ಕಡಿವಾಣ ಹಾಕಲು ಹಾಗೂ ಬಡಜನರಿಗೆ ಕಡಿಮೆ ದರದಲ್ಲಿ ಗ್ಯಾಸ್ ಸಿಲಿಂಡರ್ ಒದಗಿಸಿ ಕೊಡುವಂತೆ ಕೇಂದ್ರ ಸರ್ಕಾರವು ಹೊಸ ಯೋಜನೆಯನ್ನು ಜಾರಿಗೆ ತಂದಿತ್ತು. ಅದೇ ಪ್ರಧಾನ ಮಂತ್ರಿ ಉಜ್ವಲ್ ಗ್ಯಾಸ್ ಯೋಜನೆ. ಈ ಒಂದು ಯೋಜನೆಯ ಅಡಿಯಲ್ಲಿ ಬಡ ಜನರಿಗೆ ಮತ್ತು ಅರ್ಹ ಜನತೆಗೆ ಗ್ಯಾಸ್ ಸಿಲೆಂಡರ್ ಖರೀದಿ ಮಾಡಲು ಸಬ್ಸಿಡಿ ಹಣವನ್ನ ನೀಡುತ್ತಿದೆ.

ಪ್ರಧಾನ ಮಂತ್ರಿ ಉಜ್ವಲ ಗ್ಯಾಸ್ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ಖರೀದಿ ಮಾಡಲು ಸಬ್ಸಿಡಿ ಹಣವನ್ನು ನೀಡುತ್ತಿದೆ. ಈ ಯೋಜನೆಯ ಅಡಿಯಲ್ಲಿ ಸಬ್ಸಿಡಿ ಹಣವನ್ನು ಪಡೆಯಲು ಯಾರು ಅರ್ಹರಿರುತ್ತಾರೆ ಎಂದು ನೋಡುವುದಾದರೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಬಿಪಿಎಲ್ ಕಾರ್ಡ್ ಹೊಂದಿರಬೇಕು ಮತ್ತು ಆರ್ಥಿಕ ಹಿಂದುಳಿದವರಾಗಿರಬೇಕು. ಅದೇ ರೀತಿ ಅರ್ಜಿಯನ್ನು ಮನೆ ಯಜಮಾನಿ ಹೆಸರಿನಲ್ಲಿ ಸಲ್ಲಿಸಬೇಕು.

ಸಬ್ಸಿಡಿ ಹಣ ಇನ್ನೂ ಏರಿಕೆ ಸಾಧ್ಯತೆ..!

ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರವು ಸಬ್ಸಿಡಿ ಹಣವನ್ನು 200 ರೂಪಾಯಿಯಿಂದ 300 ರೂಪಾಯಿಗೆ ಹೆಚ್ಚಿಸುವ ಬಹಳ ಸಾಧ್ಯತೆಗಳಿವೆ. ಆದ್ದರಿಂದ ಲೋಕಸಭಾ ಚುನಾವಣೆ ಬರುವದರ ಒಳಗೆ ಸಬ್ಸಿಡಿ ಹಣವು 200 ರೂಪಾಯಿಯಿಂದ 300 ರೂಪಾಯಿಗೆ ಏರಿಕೆ ಆಗುವ ಸಾಧ್ಯತೆಗಳಿರುವುದು ಹಲವಾರು ಜನರಿಗೆ ಬಿಗ್ ರಿಲೀಫ್ ನೀಡುವುದು. ಇಲ್ಲಿಯವರೆಗೂ ನೀವು ಪ್ರಧಾನ ಮಂತ್ರಿ ಉಜ್ವಲ ಗ್ಯಾಸ್ ಯೋಜನೆ ಅಡಿಯಲ್ಲಿ ಗ್ಯಾಸ್ ಸಿಲಿಂಡರ್ ಪಡೆಯದೆ ಇದ್ದಲ್ಲಿ ಈಗಲೇ ನಿಮ್ಮ ಹತ್ತಿರವಿರುವ ಗ್ಯಾಸ್ ಏಜೆನ್ಸಿಗೆ ಅರ್ಜಿ ಸಲ್ಲಿಸಿ.

Leave a Comment