CISF Recruitment 2025: CISF ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ 80000 ವರೆಗೆ ಸಂಬಳ ಬೇಗ ಅರ್ಜಿ ಸಲ್ಲಿಸಿ
CISF ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ 80000 ಸಂಬಳ ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ನೀವು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಇಚ್ಛೆ ಇದೆಯಾ ಹಾಗೂ ದ್ವಿತೀಯ ಪಿಯುಸಿ ಪಾಸಾಗಿದೆ ಹಾಗಾದರೆ ನೀವು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ನಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.!
CISF Recruitment 2025: Application for CISF Head Constable Posts, Apply Salary up to 80000 per month
Invite CISF Head Constable Posts, Apply 80000 Salary per month
Hello friends, you are willing to serve in the Indian Army and pass the secondary PUC. So you can apply for vacancies in the Central Industrial Security Force (CISF)! Yes Friends Central Industrial Security Force has now released a new recruitment notification.
Central Industrial Security Force New Recruitment (CISF Recruitment 2025) ..?
Yes Friends Central Industrial Security Force has released a new notification for the recruitment of head constable posts in its organizationCan apply for these postsHow to apply (CISF Recruitment 2025).Applicants who wish to apply for these posts visit the Central Industrial Security Force Official Website and download the notification for the appointment of these posts and then know all the details and apply for these posts.
ಹೌದು ಸ್ನೇಹಿತರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇದೀಗ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿಯೋಣ
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಹೊಸ ನೇಮಕಾತಿ (CISF Recruitment 2025)..?
ಹೌದು ಸ್ನೇಹಿತರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇದೀಗ ತನ್ನ ಸಂಸ್ಥೆಯಲ್ಲಿ ಇರುವಂತಹ ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 12ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಹಾಗಾಗಿ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸುವುದು ಹೇಗೆ (CISF Recruitment 2025).?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ನಂತರ ಎಲ್ಲಾ ವಿವರಗಳನ್ನು ತಿಳಿದುಕೊಂಡು ಕೆಳಗಡೆ ನೀಡಿರುವ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ