POST OFFICE ಪೋಸ್ಟ್ ಆಫೀಸ್ ಇಲಾಖೆಯಲ್ಲಿ 1900ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ..! SSLC ಪಾಸಾಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ..! Apply Now..!

Post Office Job requirement 2024

ಪೋಸ್ಟ್ ಆಫೀಸ್ ಇಲಾಖೆಯಲ್ಲಿ 1900ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!

ಉದ್ಯೋಗಕ್ಕಾಗಿ ಹುಡುಕುತ್ತಿರುವಂತಹ ಯುವಕರಿಗೆ ಹಾಗೂ ಯುವತಿಯರಿಗೆ ಪೋಸ್ಟ್ ಆಫೀಸ್ ಬೆಳಕಿನಲ್ಲಿ 10ನೇ ತರಗತಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಸುವರ್ಣ ಅವಕಾಶವನ್ನು ಕಲ್ಪಿಸಲಾಗಿದ್ದು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

ಹೌದು ಸ್ನೇಹಿತರೆ, 10ನೇ ತರಗತಿ ಪಾಸ್ ಆಗಿದ್ದರೆ ಸಾಕು, ಪೋಸ್ಟ್ ಆಫೀಸ್ನಲ್ಲಿ ಹದಿನೈದು ನೂರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವುದು ಹೇಗೆ ಈಗಲೇ ತಿಳಿದುಕೊಳ್ಳಿ..!

ಕರ್ನಾಟಕ ಅಂಚೆ ವೃತ್ತ ಇಲಾಖೆಯಿಂದ ಇದೀಗ 1940 ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, (Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆಗಳ ಹೆಸರು

Name Of The Posts:

ಗ್ರಾಮೀಣ ಡಾಕ್ ಸೇವಕ

ಒಟ್ಟು ಹುದ್ದೆಗಳು – No Of Posts

1940 ಹುದ್ದೆಗಳು

ಅರ್ಜಿ ಸಲ್ಲಿಸುವ ಬಗೆ – Apply Mode Online Only

(Education Qualification):

ಕರ್ನಾಟಕ ಪೋಸ್ಟಲ್ ಸರ್ಕಲ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ಕರ್ನಾಟಕ ಪೋಸ್ಟಲ್ ಸರ್ಕಲ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.

ವಯೋಸಡಿಲಿಕೆ

OBC ಅಭ್ಯರ್ಥಿಗಳು: 03 ವರ್ಷಗಳು

SC/ST ಅಭ್ಯರ್ಥಿಗಳು: 05 ವರ್ಷಗಳು

ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳು

ವೇತನಶ್ರೇಣಿ (Salary):

ಗ್ರಾಮೀಣ ಡಾಕ್ ಸೇವಕ (ಶಾಖೆ ಪೋಸ್ಟ್ ಮಾಸ್ಟರ್) 0.12000-29380/-

ಗ್ರಾಮೀಣ ಡಾಕ್ ಸೇವಕ (ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್) 0.10000-24470/-

ಅರ್ಜಿ ಶುಲ್ಕ (Fees):

2 / SC/ST/PwD & Transwomen :

ಅರ್ಜಿ ಶುಲ್ಕವಿಲ್ಲ

ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.100/-

Leave a Comment