POST OFFICE ನಲ್ಲಿ 90 ಸಾವಿರ ಹುದ್ದೆಗಳ ಭರ್ಜರಿ ನೇಮಕಾತಿ – ಹತ್ತನೇ ತರಗತಿ ಪಾಸಾದವರಿಗೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಬೃಹತ್ ನೇಮಕಾತಿ Post office recruitment 2024

ಪೋಸ್ಟ್ ಆಫೀಸ್ 90 ಸಾವಿರ ಹುದ್ದೆಗಳ ಭರ್ಜರಿ ನೇಮಕಾತಿ – ಹತ್ತನೇ ತರಗತಿ ಪಾಸಾದವರಿಗೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಬೃಹತ್ ನೇಮಕಾತಿ Post office recruitment 2024

10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತಹ 90 ಸಾವಿರಕ್ಕಿಂತ ಅಧಿಕ ಹುದ್ದೆಗಳ ನೇಮಕಾತಿ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಂಪೂರ್ಣ ಅರ್ಹತೆ ಮತ್ತು ಇತರೆ ಹೆಚ್ಚಿನ ಮಾಹಿತಿಯನ್ನು ಈಗಲೇ ತಿಳಿದುಕೊಳ್ಳಿ.

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ನಮ್ಮ ಈ ಚಾಲತಾನದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ ಇಂದಿನ ಈ ಲೇಖನದಲ್ಲಿ ನಾವು ಉದ್ಯೋಗ ಹುಡುಕುತ್ತಿರುವವರಿಗೆ ಹಾಗೂ ಕೇಂದ್ರ ಸರಕಾರಿ ಹುದ್ದೆ ನಿರೀಕ್ಷೆಯಲ್ಲಿರುವಂತವರಿಗೆ ಸಹಾಯವಾಗುವಂತಹ ಉಪಯುಕ್ತ ಮಾಹಿತಿಯನ್ನು ನೀಡಲಿದ್ದೇವೆ.

ಇಂದಿನ ಈ ಲೇಖನದಲ್ಲಿ ನಾವು ಭಾರತೀಯ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತಹ 90 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಿದ್ದೇವೆ.
ಈ ಹುದ್ದೆಗಳು ಯಾವುಗಳೆಂದು ನೋಡುವುದಾದರೆ, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಹೆಸರು

  • MTS
  • Mail Guard
  • Postman ಭಾರತೀಯ ಅಂಚೆ ಇಲಾಖೆಯಿಂದ ಹುದ್ದೆಗಳಿಗೆ ಪ್ರತಿ ವರ್ಷ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಕರೆಯಲಾಗುತ್ತಿದ್ದು, ಈ ವರ್ಷವೂ ಕೂಡ ಇದು ಒಂದು ಪ್ರವತ್ ನೇಮಕಾತಿಯಾಗಿದೆ. ಆಯ್ಕೆಯಾದವರಿಗೆ ಮಾಸಿಕ ಸಂಬಳ :
    ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ ಸಂಬಳವೂ 18 ಸಾವಿರ ರೂಪಾಯಿಯಿಂದ 56900 ರೂಪಾಯಿಯವರೆಗೆ ನೀಡಲಾಗುತ್ತದೆ. ಕೇಂದ್ರ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಇದು ಒಂದು ಉತ್ತಮ ಅವಕಾಶವಾಗಿದ್ದು ಎಲ್ಲಾ ಆರ್ಯ ಅಭ್ಯರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಿ. ವಯೋಮಿತಿ ಮಾಹಿತಿ : ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ವಯಸ್ಸಿನ ವಯೋಮಿತಿಯು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಬೇಕು ಅದೇ ರೀತಿ ಗರಿಷ್ಠ ವಯೋಮಿತಿ ವರ್ಗಗಳ ಅನುಸಾರ ನೀಡಲಾಗಿದ್ದು, ವಿವಿಧ ವರ್ಗದವರಿಗೆ ಮೀಸಲಾತಿ ಅನುಗುಣವಾಗಿ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿರುತ್ತದೆ. ಇದನ್ನು ಅಧಿಕೃತ ಅಧಿಸೂಚನೆ ಪ್ರಕಟಿಸಿದ ನಂತರ ನಿಮಗೆ ಸಂಪೂರ್ಣ ಮಾಹಿತಿ ತಿಳಿಸಲಾಗುವುದು.

ಅರ್ಜಿ ಶುಲ್ಕ : ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ. ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ನೂರು ರೂಪಾಯಿಯನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕು.

ಅರ್ಜಿ ಸಲ್ಲಿಸುವುದು : ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಚೆ ಇಲಾಖೆಯ ಅಧಿಕೃತ ಜಾಲತಾಣದ ಲಿಂಕನ್ನು ನಾವು ಕೆಳಗೆ ನೀಡಿರುತ್ತೇವೆ. ಆಜಾಡತನಕ್ಕೆ ಭೇಟಿ ನೀಡಿ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪ್ರಕಟಣೆ ಮಾಡಿದ ನಂತರ ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡ ಅಭ್ಯರ್ಥಿಗಳು ಅಂತ್ಯವಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಿದ ನಂತರ ನಿಗದಿತ ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿಸಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸಬೇಕು.

Link : www.indiapost.gov.in

Leave a Comment