ರಾಯಚೂರಿನ ಚಿನ್ನದ ಗಣಿ ಕಂಪನಿಯಲ್ಲಿ ಭರ್ಜರಿ ನೇಮಕಾತಿ : ದ್ವಿತೀಯ ಪಿಯುಸಿ ಪಾಸಾದವರಿಗೆ ಕೂಡ ಉತ್ತಮ ಅವಕಾಶ

ಎಲ್ಲರಿಗೂ ನಮಸ್ಕಾರ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದ ಇಂದಿನ ಈ ಲೇಖನದಲ್ಲಿ ನಾವು ರಾಯಚೂರು ಜಿಲ್ಲೆಯಲ್ಲಿರುವಂತಹ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವಂತಹ ನೂರಾ ಅರವತ್ತಕ್ಕೂ ಹೆಚ್ಚಿನ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಉದ್ಯೋಗ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ.

ದ್ವಿತೀಯ ಪಿಯುಸಿ ಪಾಸಾದವರಿಗೆ ಕೂಡ ಇದೊಂದು ಉತ್ತಮ ಅವಕಾಶವಾಗಿದ್ದು ಪ್ರತಿಯೊಬ್ಬರೂ ಇದರ ಅದು ಉಪಯೋಗ ಪಡಿಸಿಕೊಳ್ಳಿ ಎಂದು ನಾವು ನಿಮಗೆ ಕೇಳಿಕೊಳ್ಳುತ್ತೇವೆ.

ನಮ್ಮ ಈ ಜ್ಞಾನ ಸಮೃದ್ಧಿ ಚಾಲತಾನದಲ್ಲಿ ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳನ್ನು ಹಾಗೂ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದೇವೆ.

ಇವತ್ತಿನ ಈ ಒಂದು ಲೇಖನದಲ್ಲಿ ನಾವು ರಾಯಚೂರು ಜಿಲ್ಲೆಯಲ್ಲಿರುವಂತಹ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಉದ್ಯೋಗ ಮಾಹಿತಿಯನ್ನು ನಿಮಗೆ ತಿಳಿಸದಿದ್ದೇವೆ ಪ್ರತಿಯೊಬ್ಬರು ಇದರ ಒಂದು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ತಡ ಮಾಡದೆ ಅರ್ಜಿ ಸಲ್ಲಿಸಬೇಕಾಗಿ ನಿಮಗೆ ಕೇಳಿಕೊಳ್ಳುತ್ತೇವೆ.

ಈ ಒಂದು ನೇಮಕಾತಿಗೆ ಹಟ್ಟಿ ಚಿನ್ನದ ಗಣಿ ಕಂಪನಿಯು ಮಾರ್ಚ್ ತಿಂಗಳಿನಲ್ಲಿಯ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿತ್ತು ಆದರೆ ಕಾರಣಾಂತರಗಳಿಂದಾಗಿ ಹಲವಾರು ಅಭ್ಯರ್ಥಿಗಳು ಅರ್ಜಿ ಸಲ್ಲಿಸದೆ ಇರುವುದರಿಂದ ಈ ಒಂದು ನೇಮಕಾತಿಯ ಕೊನೆಯ ದಿನಾಂಕವನ್ನು ಮೇ 30 ನೇ ತಾರೀಕಿಗೆ ಮುಂದೂಡಲಾಗಿತ್ತು ಆದರೆ ಈಗ ಮತ್ತೆ ಈ ಒಂದು ಕೊನೆ ದಿನಾಂಕವನ್ನು ಜೂನ್ 16ನೇ ತಾರೀಕಿಗೆ ಮುಂದೂಡಲಾಗಿದೆ.

ಆದ್ದರಿಂದ ಅರ್ಜಿ ಸಲ್ಲಿಸದೆ ಇರುವಂತಹ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು ಪ್ರತಿಯೊಬ್ಬರೂ ಇದರ ಸದುಪಯೋಗಪಡಿಸಿಕೊಳ್ಳಿ.

ನೇಮಕಾತಿಯ ಮಾಡಿಕೊಳ್ಳುತ್ತಿರುವ ಉದ್ಯೋಗದ ಹುದ್ದೆಗಳ ಮಾಹಿತಿ :

ಬಂಧುಗಳ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಮಾಹಿತಿಯನ್ನು ನಾವು ತಿಳಿದುಕೊಳ್ಳುವುದಾದರೆ ಸೆಕ್ಯೂರಿಟಿ ಗಾರ್ಡ್ ಹುದ್ದೆಗಳು ಭದ್ರತಾ ನಿರೀಕ್ಷಕರು ಹುದ್ದೆಗಳು ಐಟಿಐ ಫಿಟ್ಟರ್ ಹಾಗೂ ಸೇರಿದಂತೆ ಸಹಾಯಕ ಸೇರಿದಂತೆ ಒಟ್ಟು 168 ಖಾಲಿ ಇರುವ ಹುದ್ದೆಗಳನ್ನು ಇಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

educational qualification details:

ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಎಂದು ನಾವು ತಿಳಿದುಕೊಳ್ಳುವುದಾದರೆ ಈ ಒಂದು ನೇಮಕಾತಿಯಲ್ಲಿ ಖಾಲಿ ಇರುವ ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಮತ್ತು ಉಳಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯಗಳಲ್ಲಿ ಅಂದರೆ ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಪಟ್ಟ ವಿಷಯಗಳಲ್ಲಿ ಅಭ್ಯರ್ಥಿಗಳು ಐಟಿಐ ಡಿಪ್ಲೋಮಾ ಅಥವಾ ಪದವಿ ಮುಗಿಸಿರುವಂತಹ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ಉತ್ತಮ ಮಾಸಿಕ ಸಂಬಳವನ್ನು ಕೂಡ ನೀಡಲಾಗುತ್ತದೆ.

ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅಭ್ಯರ್ಥಿಗಳಿಗೆ ಆಯ್ಕೆ ಆದರೆ ಮಾಸಿಕ ವೇತನವು ₹20920/- ರಿಂದ ₹48,020/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಹಟ್ಟಿ ಚಿನ್ನದ ಗಣಿಯ ಆನ್ಲೈನ್ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಲು ಒಂದು ಅವಕಾಶವನ್ನು ನೀಡಲಾಗಿರುತ್ತದೆ ಅಭ್ಯರ್ಥಿಗಳು ಸರಿಯಾದ ಮಾಹಿತಿಯನ್ನು ಭರ್ತಿ ಮಾಡಿ ಜೂನ್ 16 2024 ರ ಒಳಗಾಗಿ ಅರ್ಜಿ ಸಲ್ಲಿಸಬೇಕು.

Leave a Comment