ರೈಲ್ವೆ ಇಲಾಖೆ 9000 ಹುದ್ದೆಗಳ ಭರ್ಜರಿ ನೇಮಕಾತಿ : ರೈಲ್ವೆ ಇಲಾಖೆಯಲ್ಲಿ 10ನೇ ತರಗತಿ ಪಾಸಾದವರಿಗೆ ಭರ್ಜರಿ ಅವಕಾಶ
ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ ಸಾರ್ವಜನಿಕರಿಗೆ ರೈತರಿಗೆ ಸಹಾಯವಾಗುವಂತ ಮಾಹಿತಿಯನ್ನು ಪ್ರತಿನಿತ್ಯ ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಉದ್ಯೋಗ ಬಯಸುತ್ತಿರುವ ಯುವ ಜನರಿಗೆ ಕೇಂದ್ರ ಸರ್ಕಾರದ ಹುದ್ದೆಗಳಾಗಿರುವ ರೈಲ್ವೆ ಇಲಾಖೆಯಲ್ಲಿನ ನೇಮಕಾತಿಯ ಬಗ್ಗೆ ನಿಮಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಿದ್ದೇವೆ.
Railway recruitment :
ರೈಲ್ವೆ ನೇಮಕಾತಿ ಮಂಡಳಿಯು ನಿರುದ್ಯೋಗಿಗಳಿಗೆ ಉದ್ಯೋಗವನ್ನು ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಕಾಲಿ ಇರುವಂತ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳುತ್ತಲೇ ಇದೆ. ಇದರಿಂದ ನಿರುದ್ಯೋಗಿಗಳಿಗೆ ಭರ್ಜರಿ ಅವಕಾಶವಿದ್ದು ಕೇಂದ್ರ ಸರ್ಕಾರದ ನೌಕರಿಯನ್ನು ನಿರೀಕ್ಷಿಸುತ್ತಿರುವವರಿಗೆ ಇದು ಒಂದು ಉತ್ತಮ ಅವಕಾಶವಾಗಿದ್ದು ಈ ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ನೀವು ಅರ್ಹರಾ ಮತ್ತು ಇತರೆ ಸಂಬಂಧಿತ ಎಲ್ಲಾ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡ ನಂತರ ಅರ್ಜಿ ಸಲ್ಲಿಸಲು ಕೋರಲಾಗಿದೆ.
RRB Recruitment 2024: ರೈಲ್ವೆ ಇಲಾಖೆ ಇದೀಗ ಅಧಿಸೂಚನೆಯನ್ನು ಹೊರಡಿಸಿದ್ದು ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿಗಾಗಿ. ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿಗೆ ರೈಲ್ವೆ ನೇಮಕಾತಿ ಮಂಡಳಿಯು ಇದೀಗ ಅಧಿಸೂಚನೆಯನ್ನು ಹೊರಡಿಸಿದೆ. ಅಧಿಸೂಚನೆಯ ಪ್ರಕಾರ ದೇಶದಾದ್ಯಂತ 9,000 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿಯನ್ನು ಈಗಲೇ ತಿಳಿದುಕೊಳ್ಳಿ.
ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ : ಭಾರತೀಯ ರೈಲ್ವೆ ಇಲಾಖೆಯ ರೈಲ್ವೆ ನೇಮಕಾತಿ ಮಂಡಳಿಯು ( Railway Recruitment Board ) ಹೊರಡಿಸಿದ ಅಧಿಸೂಚನೆಯ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ವಿದ್ಯಾರ್ಥಿಯನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಮಂಡಳಿಯ ಜಾಲತಾಣಕ್ಕೆ ಭೇಟಿ ನೀಡಿ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಿ.
ಅರ್ಜಿ ಶುಲ್ಕ : ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುವುದಾದರೆ ಅರ್ಜಿ ಸಲ್ಲಿಸಲು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮಹಿಳೆ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕವಿರುತ್ತದೆ. ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ ಪಾವತಿಸಬೇಕಾಗುತ್ತದೆ.
ಇತರೆ ಇನ್ನುಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 500 ರೂಪಾಯಿಯನ್ನು ನಿಗದಿಪಡಿಸಲಾಗಿದೆ.
ಸಂಬಳ : ಅರ್ಜಿ ಸಲ್ಲಿಸಿದರ ಅಭ್ಯರ್ಥಿಗಳು ಟೆಕ್ನಿಷಿಯನ್ ಆಗಿ ಆಯ್ಕೆ ಆದ ನಂತರ ರೈಲ್ವೆ ನೇಮಕಾತಿ ಮಂಡಳಿಯ ನಿಯಮಗಳ ಪ್ರಕಾರ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳ ಸಂಬಳವನ್ನು ನೀಡಲಾಗುತ್ತದೆ. ಅಧಿಸೂಚನೆಯ ಪ್ರಕಾರ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ 19,900 ರೂಪಾಯಿಯಿಂದ
29,200 ರೂಪಾಯಿ ಅವರಿಗೆ ಸಂಬಳ ಇರಲಿದೆ.
RRB Recruitment 2024 :
ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮಾರ್ಚ್ 9, 2024 ರಿಂದ ಆರಂಭವಾಗಲಿದೆ.
ಅದೇ ರೀತಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಏಪ್ರಿಲ್ 8, 2024 ರಂದು ಮುಕ್ತಾಯಗೊಳ್ಳಲಿದೆ.
ಆದ್ದರಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕಕ್ಕೆ ಅರ್ಜಿ ಸಲ್ಲಿಸಲು ಕೋರಲಾಗಿದೆ ಮತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದವರೆಗೆ ಕಾಯದೆ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ
Apply online : indianrailways.gov.in