ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ರೈಲ್ವೆ ಇಲಾಖೆ ಭದ್ರತಾ ಹುದ್ದೆಗಳಿಗೆ ಅರ್ಜಿ ಅಧಿಸೂಚನೆ ಹೊರಡಿಸಲಾಗಿದ್ದು ಸಂಪೂರ್ಣ ಮಾಹಿತಿ ಈ ಕೆಳಗಡೆ ನೀಡಿದ್ದೇನೆ ಲೇಖನ ಕೊನೆಯವರೆಗೂ ಓದಿ.
ಇದೀಗ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಡಿಪಾರ್ಟ್ಮೆಂಟ್ ಅಡಿಯಲ್ಲಿ ಆರ್ಪಿಎಫ್ ಕಾನ್ಸ್ಟೇಬಲ್ ಹಾಗೂ ಎ ಎಸ್ ಐ ಒಟ್ಟು 4,660 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಲೇಖನ ಕೊನೆಯವರೆಗೂ ಸಂಪೂರ್ಣ ವಿವರವಾಗಿ ಮಾಹಿತಿ ನೀಡಿದ್ದೇನೆ.
ರೈಲ್ವೆ ಎಸ್ ಐ ಮತ್ತು ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ:
ಹುದ್ದೆಗಳಿಗೆ ಸಂಬಂಧಪಟ್ಟಂತೆ ಸಂಪೂರ್ಣ ವಿವರ ಈ ಕೆಳಗಡೆ ಇದೆ ಲೇಖನ ಕೊನೆಯವರೆಗೂ ಓದಿ.
ರೈಲ್ವೆ ಇಲಾಖೆಯಲ್ಲಿ ಒಟ್ಟು 4,660 ಹುದ್ದೆಗಳು ಖಾಲಿ ಇವೆ ಸದ್ಯ ಆರ್ಪಿಎಫ್ ಕಾನ್ಸ್ಟೇಬಲ್ ಹಾಗೂ ಎಸ್ಐ ಹುದ್ದೆಗಳು ಖಾಲಿ ಇವೆ.
ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ರಿಂದ ಹಿಡಿದು 28 ವರ್ಷಗಳ ಒಳಗಡೆ ಇರಬೇಕಾಗುತ್ತದೆ. ಇಷ್ಟೇ ಅಲ್ಲದೆ ವಯಸ್ಸಿನ ಸಡಿಲಿಕೆ ಕೂಡ ಮಾಡಿದ್ದಾರೆ ನೇಮಕಾತಿ ನಿಯಮಗಳ ಪ್ರಕಾರ.
ಅರ್ಜಿ ಸಲ್ಲಿಸಲು ಓಬಿಸಿ ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂಪಾಯಿ. ಇನ್ನುಳಿದ ಎಲ್ಲಾ ಅಭ್ಯರ್ಥಿಗಳಿಗೆ 250.
ಹಣವನ್ನು ನೀವು ಆನ್ಲೈನ್ ಮೂಲಕ ತುಂಬಾ ಬೇಕು ಉದಾಹರಣೆ ಯುಪಿಐ ಅಥವಾ ನೆಟ್ ಬ್ಯಾಂಕಿಂಗ್.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ ಬಂದು ಅರ್ಜಿ ಪ್ರಾರಂಭವಾಗುತ್ತೆ 15.04.2024.
ಅರ್ಜಿ ಕೊನೆಯಾಗುತ್ತೆ 14.05.2024.
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್..!
ಅಧಿಕೃತ ವೆಬ್ಸೈಟ್ 👇
https://rpf.indianrailways.gov.in/
ಅಭ್ಯರ್ಥಿಗಳು ತಪ್ಪದೆ ಗಮನಿಸಿ :ರೈಲ್ವೆ ಇಲಾಖೆ ಭದ್ರತಾ ಹುದ್ದೆಗಳಿಗೆ ಅರ್ಜಿ ಅಧಿಸೂಚನೆ ಹೊರಡಿಸಲಾಗಿದ್ದು ಸಂಪೂರ್ಣ ಮಾಹಿತಿ ಈ ಕೆಳಗಡೆ ನೀಡಿದ್ದೇನೆ ಲೇಖನ ಕೊನೆಯವರೆಗೂ ಓದಿ.
ಇದೀಗ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಡಿಪಾರ್ಟ್ಮೆಂಟ್ ಅಡಿಯಲ್ಲಿ ಆರ್ಪಿಎಫ್ ಕಾನ್ಸ್ಟೇಬಲ್ ಹಾಗೂ ಎ ಎಸ್ ಐ ಒಟ್ಟು 4,660 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ ಬಂದು ಅರ್ಜಿ ಪ್ರಾರಂಭವಾಗುತ್ತೆ 15.04.2024.
ಅರ್ಜಿ ಕೊನೆಯಾಗುತ್ತೆ 14.05.2024.
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್..!