ವಿದ್ಯಾರ್ಥಿಗಳಿಗೆ ಸಿಗಲಿದೆ 40000 ಸ್ಕಾಲರ್ಶಿಪ್ ನೇರವಾಗಿ ಬ್ಯಾಂಕ್ ಖಾತೆಗೆ..! ಎಲ್ಲ ವಿದ್ಯಾರ್ಥಿಗಳು ಇಂದೇ ಅರ್ಜಿ ಸಲ್ಲಿಸಿ..!!

ನಮಸ್ಕಾರ ಸ್ನೇಹಿತರೆ

ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದರೆ ವಿದ್ಯಾರ್ಥಿಗಳಿಗೆ ಸಿಗಲಿದೆ 40,000 ವಿದ್ಯಾರ್ಥಿ ವೇತನ ನೇರವಾಗಿ ಬ್ಯಾಂಕ್ ಖಾತೆಗೆ.

ಹೌದು ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕಾ..?

ಹಾಗೆ ನೀವು ಕೂಡ 40,000 ವಿದ್ಯಾರ್ಥಿ ವೇತನ ಪಡೆದುಕೊಳ್ಳಬೇಕಾ..?ಹಾಗಿದ್ದರೆ ಇಂದಿನ ಈ ಒಂದು ಲೇಖನ ಅರ್ಧಂಬರ್ಧ ಓದಿದೆ ಈ ಒಂದು ಲೇಖನವನ್ನ ಕೊನೆಯವರೆಗೂ ಓದಿ ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಲಾಗಿದೆ.

ಹಾಗೆ ಒಂದು ವೇಳೆ ನೀವು ಇಲ್ಲಿವರೆಗೆ ಈ ಒಂದು ಲೇಖನ ಓದಿದ್ದೆ ಆದಲ್ಲಿ ಈ ಕೂಡಲೇ ನೀವು ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್ ಆಗಿ ಏಕೆಂದರೆ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿದಿನ ಇದೇ ರೀತಿ ಮಾಹಿತಿಗಳನ್ನು ಒದಗಿಸುತ್ತದೆ ನಿಮಗೂ ಕೂಡ ಇದೇ ರೀತಿ ಮಾಹಿತಿಗಳು ಬೇಕಾಗಿದ್ದರೆ ಈ ಕೂಡಲೇ ವಾಟ್ಸಾಪ್ ಮತ್ತು ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಿ.

ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವುದು ರಾಮನ್ ಕಾಂತ್ ಮುಂಜಲ್ ವಿದ್ಯಾರ್ಥಿವೇತನ ಈ ಒಂದು ವಿದ್ಯಾರ್ಥಿ ವೇತನದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ 40,000 ಸ್ಕಾಲರ್ಶಿಪ್ ಸಿಗಲಿದೆ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು..?

ಅಭ್ಯರ್ಥಿಗಳು 10ನೇ ತರಗತಿ ಮತ್ತು 12ನೇ ತರಗತಿಯಲ್ಲಿ ಕನಿಷ್ಠ 80ರಷ್ಟು ಅಂಕ ಪಡೆದುಕೊಂಡಿರಬೇಕಾಗುತ್ತದೆ ಹಾಗೆ ನಿಮ್ಮ ವಾರ್ಷಿಕ ಆದಾಯ 4 ಲಕ್ಷಕ್ಕಿಂತ ಕಡಿಮೆ ಇರಬೇಕು. ಇಂತಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು..?

ಹಾಗಾದ್ರೆ ನಿಮ್ಗೂ ಕೂಡ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳೆಯನ್ನು ಎಂಬ ಪ್ರಶ್ನೆ ಮೂಡಿದರೆ ಈ ಕೆಳಗಿನಂತಿದೆ ನೋಡಿ ಮಾಹಿತಿ.

  • ವಿದ್ಯಾರ್ಥಿ ಆಧಾರ್ ಕಾರ್ಡ್
  • ಹತ್ತನೇ ಹಾಗೂ 12ನೇ ತರಗತಿ ಮಾರ್ಕಸ್ ಕಾರ್ಡ್
  • ಜಾತಿ ಆದಾಯ ಪ್ರಮಾಣ ಪತ್ರ
  • ಪೋಷಕರ ಪ್ಯಾನ್ ಕಾರ್ಡ್
  • ಕಾಲೇಜು ಶುಲ್ಕ ತುಂಬಿದ ರಶೀದಿ ಬೇಕಾಗುತ್ತದೆ
  • ಪಾಸ್ಪೋರ್ಟ್ ಗಾತ್ರದ ವಿದ್ಯಾರ್ಥಿ ಭಾವಚಿತ್ರ.

ಹೇಗೆ ಅರ್ಜಿ ಸಲ್ಲಿಸಬೇಕು..?

ನಿಮಗ್ ಅಂತೆಲೆ ಈ ಕೆಳಗಡೆ ಒಂದು buddy4study ಅಧಿಕೃತ ಲಿಂಕ್ ನೀಡಿದ್ದೇನೆ ಈ ಒಂದು ಜಾಲತಾಣ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿ ನೀಡುತ್ತೆ ಇಲ್ಲಿ ನಿಮಗೆ ಈ ಕೆಳಗಡೆ ಡೈರೆಕ್ಟ್ ಲಿಂಕ್ ನೀಡಿದ್ದೇನೆ ಇದರ ಮೇಲೆ ಕ್ಲಿಕ್ ಮಾಡಿಕೊಂಡು ಮೊದಲು ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಿ ನಂತರ ಅಲ್ಲಿ ಹೇಳುವ ಹಾಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ

Leave a Comment