ಹೊಸ ರೇಷನ್ ಕಾರ್ಡ್ ಗೆ ಹೇಗೆ ಅರ್ಜಿ ಸಲ್ಲಿಸಬೇಕು..? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್..!

ನಮಸ್ಕಾರ ಸ್ನೇಹಿತರೆ

ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವುದೇನೆಂದರೆ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಈ ರೀತಿ ಅರ್ಜಿ ಸಲ್ಲಿಸಿ ಹಾಗೆ ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್.

ನೀವು ಕೂಡ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿ ರೇಷನ್ ಕಾರ್ಡ್ ಪಡೆದುಕೊಳ್ಳಬೇಕಾ ಹಾಗಿದ್ದರೆ ಇಂದಿನ ಈ ಒಂದು ಲೇಖನ ನಿಮಿಗಂತಲೆ ಇದೆ ಹಾಗಾಗಿ ಯಾರು ಕೂಡ ಈ ಒಂದು ಲೇಖನವನ್ನು ಅರ್ಧಂಬರ್ಧ ಓದಿದೆ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ.

ಬನ್ನಿ ಯಾರು ಕೂಡ ಈ ಒಂದು ಲೇಖನವನ್ನು ಅರ್ಧಂಬರ್ಧ ಓದಬೇಡಿ ಈ ಕೆಳಗಡೆ ಹೊಸ ರೇಷನ್ ಕಾರ್ಡಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಯಾವ ದಿನಾಂಕದಂದು ಹೊಸ ರೇಷನ್ ಕಾರ್ಡ್ ಗೆ ಬೇಕಾಗಿರುವ ದಾಖಲೆಗಳೇನು ಎಂಬ ಹತ್ತು ಹಲವಾರು ಪ್ರಶ್ನೆಗಳು ನಿಮ್ಮನ್ನು ಕಾಡುತ್ತಲೇ ಇರುತ್ತೆ ಈ ಕೆಳಗಡೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳ ಮಾಹಿತಿ ಹಾಗೆ ಅರ್ಜಿ ಸಲ್ಲಿಸುವ ದಿನಾಂಕ ನೀಡಲಾಗಿದೆ ಗಮನಿಸಿ.

ನೋಡಿ ಸಾಮಾನ್ಯವಾಗಿ ನಿಮಗೆಲ್ಲಾ ತಿಳಿಸಬೇಕೆಂದರೆ ಸರಕಾರ ನೀಡಿರುವ ಅಧಿಕೃತ ಅರ್ಜಿ ಸೂಚನೆ ಪ್ರಕಾರವಾಗಿ ಸೆಪ್ಟೆಂಬರ್ ಮೊದಲನೇ ವಾರದಲ್ಲಿ ಈ ಮೊದಲು ಯಾರೆಲ್ಲಾ ಅರ್ಜಿ ಸಲ್ಲಿಸಿದ್ದೀರೋ ಇವರಿಗೆ ರೇಷನ್ ಕಾರ್ಡ್ ಒದಗಿಸಲಾಗುತ್ತೆ ಇಷ್ಟೆಲ್ಲ ಆದ ನಂತರ ಸೆಪ್ಟೆಂಬರ್ 15ನೇ ತಾರೀಖಿನ ನಂತರ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ನೋಡಿ ನೀವು ಕೂಡ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬೇಕೆಂದರೆ ಸೆಪ್ಟೆಂಬರ್ 15ನೇ ತಾರೀಖಿನಿಂದ ಪ್ರಾರಂಭವಾಗುತ್ತೆ ಒಂದು ವೇಳೆ ನೀವು ಕೂಡ ಅರ್ಜಿ ಸಲ್ಲಿಸಲು ಬಯಸಿದರೆ ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ ಅಪ್ಡೇಟ್ ಮಾಡಿ ತಿಳಿಸುತ್ತೇವೆ.

ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳೇನು.?

ಈ ಕೆಳಗಡೆ ಹೊಸ ರೇಷನ್ ಗಾಡಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳ ಬಗ್ಗೆ ಸಂಪೂರ್ಣ ವಿವರವಾಗಿ ಮಾಹಿತಿ ನೀಡಲಾಗಿದೆ ಹೀಗಾಗಿ ಸ್ನೇಹಿತರೆ ಈ ಒಂದು ಲೇಖನವನ್ನ ಕೊನೆಯವರೆಗೂ ಓದಿ ಯಾವೆಲ್ಲ ದಾಖಲೆಗಳು ಬೇಕಾಗುತ್ತದೆ ಎಂದು ಗಮನಿಸಿ.

  • ಕುಟುಂಬದ ಪ್ರತಿಯೊಬ್ಬರ ಆಧಾರ್ ಕಾರ್ಡ್
  • ಕುಟುಂಬದ ಪ್ರತಿಯೊಬ್ಬರ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ
  • ಕುಟುಂಬದ ಪ್ರತಿಯೊಬ್ಬರ ಪಾಸ್ ಪೋರ್ಟ್ ಗಾತ್ರದ ಭಾವಚಿತ್ರ
  • ಮೊಬೈಲ್ ನಂಬರ್
  • ಒಂದು ವೇಳೆ ಮನೆಯಲ್ಲಿ ಆರು ವರ್ಷಕ್ಕಿಂತ ಮಗು ಸಣ್ಣದಿದ್ದರೆ ಜನನ ಪ್ರಮಾಣ ಪತ್ರ.

ಒಂದು ರೇಷನ್ ಕಾರ್ಡ್ ಪಡೆದುಕೊಳ್ಳಲು ನೀವು ಕೂಡ ಅರ್ಜಿ ಸಲ್ಲಿಸಬೇಕಾದರೆ ಹತ್ತಿರ ಇರುವಂತಹ ಸೇವಾಕೇಂದ್ರ ಗಳಿಗೆ ಭೇಟಿ ನೀಡಿ ಉದಾಹರಣೆ ಹೇಳಬೇಕೆಂದರೆ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಪಂಚಾಯತ್ ಭೇಟಿ ನೀಡಿ.

Leave a Comment