22 lakh Ration cards be cancelled :–
ನಮಸ್ಕಾರ ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ರಾತ್ರೋರಾತ್ರಿ ಸದ್ದಿಲ್ಲದೆ ಬಿಪಿಎಲ್ ರೇಷನ್ ಕಾರ್ಡ್ ಗಳು ಆಪರೇಷನ್ ಮಾಡಿದೆ ಹೌದು ಸ್ನೇಹಿತರೆ, ರಾಜ್ಯ ಸರ್ಕಾರವು ನಮ್ಮ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವಂತ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರಾತ್ರೋರಾತ್ರಿ ಎಪಿಎಲ್ ರೇಷನ್ ಕಾರ್ಡ್ ಗಳಾಗಿ ಬದಲಾವಣೆ ಮಾಡಿದೆ ಮತ್ತು ಕೆಲವರ ರೇಷನ್ ಕಾರ್ಡ್ ಗಳನ್ನು ರದ್ದು ಕೂಡ ಮಾಡಿದೆ ಈ ಬಗ್ಗೆ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
22 ಲಕ್ಷ ರೇಷನ್ ಕಾರ್ಡ್ ಗಳು ರದ್ದು (22 lakh Ration cards be cancelled)..?
ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಇತ್ತೀಚಿಗೆ ನಮ್ಮ ಕರ್ನಾಟಕದಲ್ಲಿ ಜಾಸ್ತಿ ಸದ್ದು ಮಾಡುತ್ತಿರುವ ವಿಷಯ ಏನಂದರೆ ಅದು ನಮ್ಮ ರಾಜ್ಯ ಸರ್ಕಾರ ಸುಮಾರು 22 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿದೆ ಮತ್ತು ಈಗಾಗಲೇ ಸುಮಾರು 10 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿದ್ದು ಪ್ರತಿದಿನ ಒಂದಿಷ್ಟು ರೇಷನ್ ಕಾರ್ಡ್ ಗಳ ಅರ್ಹತೆಗೆ ಮುಂದಾಗಿದೆ ಈ ವಿಷಯ ಜಾಸ್ತಿ ಚರ್ಚೆ ಆಗುತ್ತದೆ ಆದ್ದರಿಂದ ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ತಪ್ಪದೆ ಈ ಮಾಹಿತಿ ಓದಿ
ಹೌದು ಸ್ನೇಹಿತರೆ ಇತ್ತೀಚಿಗೆ ನಮ್ಮ ರಾಜ್ಯ ಸರ್ಕಾರ ತಂದಿಲ್ಲದೆ ಸುಮಾರು 22 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಮತ್ತು ಹಲವು ಜಿಲ್ಲೆಗಳಲ್ಲಿ ಈಗಾಗಲೇ ಲಕ್ಷಾಂತರ ಬಿಪಿಎಲ್ ರೇಷನ್ ಕಾರ್ಡ್ ಗಳ ರದ್ದು ಮಾಡಲು ಸರಕಾರ ಕ್ರಮ ಕೈಗೊಂಡಿದ್ದು ಈ ಚರ್ಚೆ ಸಾಕಷ್ಟು ಜೋರಾಗುತ್ತಿದೆ ಮತ್ತು ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಇಲ್ಲ ಎಂಬ ಮಾಹಿತಿಯನ್ನು ಯಾವ ರೀತಿ ಪಡೆಯಬೇಕು ಎಂಬ ಸಂಪೂರ್ಣ ವಿವರವನ್ನು ನಾವು ತಿಳಿಸಿ ಕೊಡುತ್ತಿದ್ದೇವೆ
ರೇಷನ್ ಕಾರ್ಡ್ ಏಕೆ ರದ್ದು ಮಾಡಲಾಗುತ್ತೆ (22 lakh Ration cards be cancelled)..?
ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಕಳೆದ ತಿಂಗಳು ನಮ್ಮ ಆಹಾರ ಇಲಾಖೆಗೆ ಸಿಎಂ ಸಿದ್ದರಾಮಯ್ಯನವರು ಸ್ಪಷ್ಟ ಆದೇಶ ನೀಡಿದರು ಅದು ಏನೆಂದರೆ, ನಮ್ಮ ಕರ್ನಾಟಕ ರಾಜ್ಯದಲ್ಲಿ ಬಹಳಷ್ಟು ಜನರು ಅಕ್ರಮವಾಗಿ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡು ಸರಕಾರದ ಹಲವಾರು ಯೋಜನೆಗಳ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ ಅಂತ ರೇಷನ್ ಕಾರ್ಡ್ ಗಳನ್ನು ಪತ್ತೆ ಹಚ್ಚಿ ರದ್ದು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಆದೇಶ ನೀಡಿದರು
ಅದೇ ರೀತಿ ಆಹಾರ ಇಲಾಖೆಯು ಸುಮಾರು 22,62,482 ಕಾಡುಗಳನ್ನು ಅರ್ಹತೆ ಒಂದರ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರೆ.
ಈ 22 ಲಕ್ಷ ಬಿಪಿಎಲ್ ರೇಷನ್ ಕಾರ್ಡ್ ಗಳಲ್ಲಿ ಸಾಕಷ್ಟು ಜನರು ಶ್ರೀಮಂತರಾಗಿದ್ದು ಹಾಗೂ ಐತರಾಮಿ ಜೀವನ ನಡೆಸುತ್ತಿದ್ದಾರೆ ಮತ್ತು ಇದರಲ್ಲಿ ಸಾಕಷ್ಟು ಜನರು ಆದಾಯ ತೆರಿಗೆ ಪಾವತಿ ಮಾಡುತ್ತಿದ್ದಾರೆ ಮತ್ತು ಸರಕಾರಿ ನೌಕರರು ಕೂಡ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ ಅಂತ ರೇಷನ್ ಕಾರ್ಡ್ ಗಳನ್ನು ಆಹಾರ ಇಲಾಖೆ ಗುರುತಿಸಿದೆ.!
ಈ 22 ಲಕ್ಷ ಬಿಪಿಎಲ್ ರೇಷನ್ ಕಾರ್ಡ್ ಗಳ ಪೈಕಿ ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಪ್ರತಿದಿನ ರೇಷನ್ ಕಾರ್ಡ್ ಗಳು ರದ್ದು ಮಾಡಲು ಮುಂದಾಗಿದೆ ಹಾಗೂ ರದ್ದಾದ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಎಪಿಎಲ್ ರೇಷನ್ ಕಾರ್ಡ್ ಗಳಾಗಿ ಮಾರ್ಪಾಡು ಮಾಡಲಾಗುತ್ತಿದೆ ಆದ್ದರಿಂದ ನಿಮ್ಮ ರೇಷನ್ ಕಾರ್ಡ್ ಗಳು ರದ್ದು ಆಗಬಾರದು ಅಂದರೆ ರಾಜ್ಯ ಸರ್ಕಾರ ನೀಡಿರುವಂತಹ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಇರುವಂತ ಮಾನದಂಡಗಳನ್ನು ಪಾಲಿಸಬೇಕು ಅಂದರೆ ಮಾತ್ರ ನಿಮ್ಮ ರೇಷನ್ ಕಾರ್ಡ್ ರದ್ದು ಆಗುದಿಲ್ಲ ಮತ್ತು ಈಗ ನಿಮ್ಮ ರೇಷನ್ ಕಾರ್ಡ್ ರದ್ದು ಆಗಿದೆ ಅಥವಾ ಇಲ್ಲವೆಂಬ ಮಾಹಿತಿಯನ್ನು ಈಗ ತಿಳಿಯೋಣ