ರೇಷನ್ ಕಾರ್ಡ್ ಕ್ಯಾನ್ಸಲೇಷನ್!
ಬಿಪಿಎಲ್ ಮತ್ತು ಎ ಎ ವೈ ರೇಷನ್ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬದವರಿಗೆ ನೀಡಲಾಗುತ್ತದೆ. ಇದರಿಂದ ಸರ್ಕಾರದ ಯೋಜನೆಯ ಪ್ರಯೋಜನಗಳು ಹಾಗೂ ಉಚಿತ ಪಡಿತರ ಪಡೆದುಕೊಳ್ಳಲು ಸಾಧ್ಯವಿದೆ.
ಆದರೆ ಇಂದು ಅದೇಷ್ಟೋ ಅರ್ಹ ಕುಟುಂಬಗಳು ಕೂಡ ಬಿಪಿಎಲ್ ಪಡಿತರ ಕಾರ್ಡ್ ಪಡೆದುಕೊಂಡಿರುವುದು ನಿಜಕ್ಕೂ ವಿಷಾದನೀಯ! ಹಿನ್ನೆಲೆಯಲ್ಲಿ ಸರ್ಕಾರ ಅಗತ್ಯ ಇರುವವರಿಗೆ ಮಾತ್ರ ರೇಷನ್ ಕಾರ್ಡ್ ವಿತರಣೆ ಮಾಡಲು ತೀರ್ಮಾನಿಸಿದ್ದು ಅನರ್ಹರ ರೇಷನ್ ಕಾರ್ಡ್ ರದ್ದುಪಡಿ ಮಾಡುತ್ತಿದೆ.
ಈಗಾಗಲೆ ಲಕ್ಷಾಂತರ ಜನರ ರೇಷನ್ ಕಾರ್ಡ್ ರದ್ದುಪಡಿ ಮಾಡಲಾಗಿದೆ. ಪ್ರತಿ ತಿಂಗಳು ರದ್ದುಪಡಿಗೊಂಡಿರುವ ರೇಷನ್ ಕಾರ್ಡ್ ಲಿಸ್ಟ್ ಅನ್ನು ಆಹಾರ ಇಲಾಖೆಯ ಅಧಿಕೃತ ವೆಬ್ಬೆಟ್ನಲ್ಲಿ ಬಿಡುಗಡೆ ៨. https://ahara.kar.nic.in/ & ವೆಬ್ ಸೈಟ್ ನಲ್ಲಿ ನೀವು ಈ ಸರ್ವಿಸ್ ವಿಭಾಗದಲ್ಲಿ ಪಡಿತರ ಚೀಟಿ ರದ್ದಾಗಿರುವ ಬಗ್ಗೆ ಮಾಹಿತಿ ಪಡೆಯಬಹುದು.
ರೇಷನ್ ಕಾರ್ಡ್ (Ration Card) ಕೂಡ ಇಂದು ಆಧಾರ್ ಕಾರ್ಡ್ (Aadhaar Card) ಹಾಗೂ ಇತರ ದಾಖಲೆಗಳಂತೆ ಪ್ರಮುಖ ದಾಖಲೆಯಾಗಿ ಗುರುತಿಸಿಕೊಂಡಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಗೆ ಪಡಿತರ ಚೀಟಿ ಬಹಳ ಮುಖ್ಯವಾಗಿರುವ ದಾಖಲೆ ಆಗಿದೆ.
ಆದರೆ ಕೆಲವೊಂದಿಷ್ಟು ಜನ ಅಕ್ರಮವಾಗಿ ಬಿಪಿಎಲ್ ಹಾಗೂ ಅಂತ್ಯೋದಯ ರೇಷನ್ ಕಾರ್ಡ್ಗಳನ್ನು ಬಳಸುತ್ತಿದ್ದಾರೆ. ಅಂಥವರನ್ನು ಗುರುತಿಸಿ ಅಂತವರ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುವ ಕೆಲಸವನ್ನು ಸರ್ಕಾರವು ಕೈಗೊಂಡಿರುತ್ತದೆ. ರಾಜ್ಯದಲ್ಲಿ ಬರೋಬ್ಬರಿ 22 ಲಕ್ಷಕ್ಕೂ ಹೆಚ್ಚು ಅನರ್ಹ ರೇಶನ್ ಕಾಡುಗಳ ಪತ್ತೆ ಆಗಿರುವುದು ಒಂದು ಅಚ್ಚರಿ ಪಡುವ ಸಂಗತಿ ಎಂದು ಹೇಳಬಹುದು.
ಯಾರ ರೇಷನ್ ಕಾರ್ಡುಗಳನ್ನು ಗುರುತಿಸಿ ಅಂತವರ ಬಿಪಿಎಲ್ ಹಾಗೂ ಅಂತ್ಯೋದಯ ರೇಷನ್ ಕಾರ್ಡ್ಗಳನ್ನು ಹೊಂದಿದ್ದಲ್ಲಿ ರದ್ದು ಮಾಡಲಾಗುವುದು ಎಂದು ಸರ್ಕಾರವು ತಿಳಿಸಿರುತ್ತದೆ. ಅಂತವರ ಪಟ್ಟಿಯನ್ನು ಈ ಕೆಳಗಡೆ ನೀಡಲಾಗಿರುತ್ತದೆ. ಈ ಕೆಳಗೆ ನೀಡಿರುವಂತಹ ಅರ್ಹತಾ ಮಾನದಂಡಗಳನ್ನು ಹೊಂದಿಲ್ಲದೆ ಇರುವವರನ್ನು ರೇಷನ್ ಕಾರ್ಡ್ ರದ್ದು ಮಾಡಲಾಗುತ್ತಿದೆ ಎಂದು ತಿಳಿದು ಬಂದಿರುತ್ತದೆ.
ಕಾರು ಹೊಂದಿದವರು, ತೆರಿಗೆ ಪಾವತಿ ಮಾಡುವವರು, 100cc ಮೇಲ್ಪಟ್ಟ ದ್ವಿಚಕ್ರ ವಾಹನದ ಮಾಲೀಕರ, 7.5 ಎಕರೆ ಭೂಮಿಗಿಂತ ಮೇಲ್ಪಟ್ಟು ಆಸ್ತಿ ಹೊಂದಿದವರ,
ಕೈಗಾರಿಕೋದ್ಯಮ ನಡೆಸುವವರ, ಗುತ್ತಿಗೆದಾರರ, ಕಾ9ಲೇಜು ನೌಕರರ, ಅಂತರಾಷ್ಟ್ರೀಯ ಕಂಪನಿಗಳ ಅಥವಾ ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗ ಇರುವಂತಹ ರೇಷನ್ ಕಾರ್ಡ್ ರದ್ದಾಗಲಿವೆ ಎಂದು ಮಾಹಿತಿ ತಿಳಿದು ಬಂದಿರುತ್ತದೆ. ಆಹಾರ ಇಲಾಖೆಯು ಪಟ್ಟಿ ಮಾಡಿರುವಂತಹ ಮಾನದಂಡಗಳ ಪಟ್ಟಿಯಲ್ಲಿ ಅರ್ಹತೆ ಹೊಂದಿಲ್ಲದವರನ್ನು ಬಿಪಿಎಲ್ ಅಥವಾ ಅಂತ್ಯವಾದ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುವುದು ಎಂದು ಮಾಹಿತಿಗಳು ತಿಳಿದು ಬಂದಿದೆ.
ಬಡತನ ರೇಖೆಗಿಂತ ಕೆಳಗಿರುವವರಿಗೆ ಈ ಬಿಪಿಎಲ್ ಹಾಗೂ ಅಂತ್ಯೋದಯ ರೇಷನ್ ಕಾರ್ಡ್ ಗಳನ್ನು ನೀಡಲಾಗುತ್ತದೆ. ಆದರೆ ಬಡತನ ರೇಖೆಗಿಂತ ಮೇಲಿರುವವರು ಕೂಡ ಬಿಪಿಎಲ್ ಹಾಗೂ ಅಂತ್ಯೋದಯ ರೇಷನ್ ಕಾರ್ಡ್ಗಳನ್ನು ಬಳಸುತ್ತಿರುವ ಅನರ್ಹರು ಬಹಳಷ್ಟು ಜನ ಇದ್ದಾರೆ. ಸುಮಾರು 22 ಲಕ್ಷಕ್ಕೂ ಹೆಚ್ಚು ಜನರು ಅನರ್ಹರು ಬಿಪಿಎಲ್ ಹಾಗೂ ಅಂತ್ಯೋದಯ ರೇಷನ್ ಕಾರ್ಡುಗಳನ್ನು ಬಳಸುತ್ತಿದ್ದಾರೆ. ಅಂತವರ ರೇಷನ್ ಕಾರ್ಡ್ಗಳನ್ನು ಪತ್ತೆ ಮಾಡಿ ಅವುಗಳನ್ನು ರದ್ದುಗೊಳಿಸುವ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿದುಬಂದಿದೆ.