ರೈಲ್ವೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ…! 10ನೇ ತರಗತಿ ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ…!

ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸುವುದು ಹೇಗೆ ತಿಳಿಯಿರಿ…!

ರೈಲ್ವೆ ಇಲಾಖೆಯಲ್ಲಿ SSLC ಪಾಸಾದವರಿಗೆ ಭರ್ಜರಿ 2 ಸಾವಿರಕ್ಕೂ ಹೆಚ್ಚು ಕಾನ್ ಸ್ಟೇಬಲ್ ಮತ್ತು ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿ RPF Constable, SI recruitment 2024

ಎಲ್ಲರಿಗೂ ನಮಸ್ಕಾರ ಬಂಧುಗಳೇ.

ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ, ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ.

ಇಂದಿನ ಈ ಲೇಖನದಲ್ಲಿ ನಾವು ಭಾರತೀಯ ರೈಲ್ವೆ ಇಲಾಖೆಯಲ್ಲಿ 10ನೇ ತರಗತಿ ಪಾಸಾದವರಿಗೆ ಅನೇಕ ಹುದ್ದೆಗಳು ಖಾಲಿ ಇದ್ದು, ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು ಈ ಹುದ್ದೆಗಳ ನೇಮಕಾತಿಯ ಬೇಕಾಗಿರುವ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ.

ಆದ್ದರಿಂದ ಅಭ್ಯರ್ಥಿಗಳು ಈ ಲೇಖನವನ್ನು ಕೊನೆಯ ಭಾಗದವರೆಗೂ ಓದಿ ಎಲ್ಲಾ ಅರ್ಹತೆಗಳನ್ನು ತಿಳಿದುಕೊಂಡು ನಂತರ ನೀವು ಆಸಕ್ತರಿದ್ದರೆ ತಡ ಮಾಡದೆ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ.

 

ಭಾರತೀಯ ರೈಲ್ವೆ ಇಲಾಖೆಯಲ್ಲಿ ರೈಲ್ವೆ ನಿಲ್ದಾಣ ಮತ್ತು ಪ್ರಯಾಣಿಕರ ಸುರಕ್ಷತೆ ಕಾಪಾಡಲು ಅತಿ ಮುಖ್ಯವಾಗಿ ಕಾರ್ಯನಿರ್ವಹಿಸುತ್ತಿರುವುದು ರೈಲ್ವೆ ಪ್ರೊಟೆಕ್ಷನ್ ಫೋರ್ಸ್. ಈ ಒಂದು ವಿಭಾಗದಲ್ಲಿ 2 ಸಾವಿರಕ್ಕೂ ಹೆಚ್ಚು ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ ಹುದ್ದೆಗಳು ಖಾಲಿ ಇರುತ್ತವೆ.

ಈ ಹುದ್ದೆಗಳ ನೇಮಕಾತಿಗೆ ರೈಲ್ವೆ ಇಲಾಖೆಯು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸುವುದಾದರೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿ ಇಲ್ಲಿರುತ್ತದೆ.

ಅದೇ ರೀತಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಬೇಕಾಗಿರುವ ಹೆಚ್ಚಿನ ಮಾಹಿತಿಗಳಾದ ಶೈಕ್ಷಣಿಕ ವಿದ್ಯಾರ್ಹತೆ, ಮಾಸಿಕ ಸಂಬಳದ ಮಾಹಿತಿ, ವಯೋಮಿತಿಯ ಮಾಹಿತಿ, ಅರ್ಜಿ ಸಲ್ಲಿಸುವ ವೆಬ್ ಸೈಟ್ ನ ಲಿಂಕ್ ಹಾಗೂ ಪ್ರಮುಖ ದಿನಾಂಕಗಳ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಈ ಕೆಳಗಿನ ಲೇಖನದಲ್ಲಿ ನೀಡಿದ್ದೇವೆ.

10ನೇ ತರಗತಿ ಪಸಾದ ಅಭ್ಯರ್ಥಿಗಳಿಗೆ ಮತ್ತು 12ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಹಲವು ಹುದ್ದೆಗಳ ಖಾಲಿ ಇದ್ದು ಈ ಹುದ್ದೆಗಳ ನೇಮಕಾತಿಗೆ ಇಲಾಖೆ ಇದೀಗ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದ್ದು ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನೀಡಿದ್ದೇವೆ ಆದ್ದರಿಂದ ಅಭ್ಯರ್ಥಿಗಳು ಲೇಖನವನ್ನು ಕೊನೆಯವರೆಗೂ ಓದಿ ನಿಮ್ಮ ಎಲ್ಲಾ ಅರ್ಥಗಳನ್ನು ಮತ್ತೊಮ್ಮೆ ಪರಿಶೀಲಿಸಿಕೊಂಡು ನಾವು ಕೆಳಗೆ ನೀಡಿರುವ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ತೆಗೆದುಕೊಂಡು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ.

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆಗಳು

RPF Constable – 2000 ಹುದ್ದೆಗಳು
RPF Sub-Inspector – 250 ಹುದ್ದೆಗಳು
ರೈಲ್ವೆ ಇಲಾಖೆಯಲ್ಲಿ ಒಟ್ಟು 2000 ಕಾನ್ಸ್ಟೇಬಲ್ ಹುದ್ದೆಗಳ ಖಾಲಿ ಇರುತ್ತವೆ ಮತ್ತು 250 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಖಾಲಿ ಇವೆ. ರೈಲ್ವೆ ಇಲಾಖೆಯ ಅಡಿಯಲ್ಲಿ ಬರುವ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ವಿಭಾಗದಲ್ಲಿ ಯುವತಿಗಳ ಕಾಲಿ ಇದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದಾದರೆ ಈ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ.

ಅರ್ಜಿ ಸಲ್ಲಿಸಲು ನೀವು ಅರ್ಹರಾ? ಈಗಲೇ ತಿಳಿದುಕೊಳ್ಳಿ

ರೈಲ್ವೆ ಇಲಾಖೆಯ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ವಿಭಾಗದಲ್ಲಿ ಖಾಲಿ ಇರುವ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ನೀವು ಸಲ್ಲಿಸುವುದಾದರೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ sslc ಪಾಸಾಗಿರಬೇಕು ಮತ್ತು 18ರಿಂದ 25 ವರ್ಷದ ವಯೋಮಿತಿಯನ್ನು ಹೊಂದಿರಬೇಕು. ಒಂದು ವೇಳೆ ನೀವು ಮೀಸಲಾತಿ ಬಯಸುವುದಾದರೆ ನಿಯಮಗಳ ಅನುಸಾರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ವಯೋಮಿತಿ ಸಡಿಲಿಕೆ ಕೂಡಾ ನೀಡಲಾಗುತ್ತದೆ.

ಅದೇ ರೀತಿ ರೈಲ್ವೆ ಇಲಾಖೆಯ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ನಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಪಾಸಾಗಿರಬೇಕು ಮತ್ತು ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಟ 25 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

RPF Constable and SI recruitment –

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಹುದ್ದೆಗಳಲ್ಲಿ ನೀವು ಕಾನ್ಸ್ ಟೇಬಲ್ ಆಗಿ ಆಯ್ಕೆಯಾದರೆ ನಿಮಗೆ ಪ್ರತಿ ತಿಂಗಳು
26,000 ರೂ. ಯಿಂದ 32,000 ರೂಪಾಯಿವರೆಗೆ ಸಂಬಳ ಸಿಗಲಿದೆ.
• ಅದೇ ಒಂದು ವೇಳೆ ನೀವು ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆಯಾದರೆ ಪ್ರತಿ ತಿಂಗಳು 43,300 ರೂ. ಯಿಂದ 52,030 ರೂ. ವರೆಗೆ ಸಂಬಳ ಸಿಗಲಿದೆ.

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಶೀಘ್ರದಲ್ಲಿ ಆರಂಭವಾಗಲಿದೆ. ಆದ್ದರಿಂದ ನೀವು ಅರ್ಹತೆಯನ್ನು ಹೊಂದಿದ್ದರೆ ತಡ ಮಾಡದೆ ಪರೀಕ್ಷೆಗೆ ತಯಾರಿ ನಡೆಸಲು ಆರಂಭಿಸಿ ಹಾಗೂ ಈ ಒಂದು ಕೇಂದ್ರ ಸರ್ಕಾರ ಹುದ್ದೆಗಳಾದ ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ನಿಮ್ಮದಾಗಿಸಿಕೊಂಡ ಈ ಸುವರ್ಣ ಅವಕಾಶವನ್ನು ಸದುಪಯೋಗ ಪಡೆಸಿಕೊಳ್ಳಿ.

ರೈಲ್ವೆ ಇಲಾಖೆಯ ವೆಬ್ಸೈಟ್ ಲಿಂಕ್ :

rpf.indianrailways.gov.in

ಸರ್ಕಾರದ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶವಿದ್ದು ಆಸಕ್ತಿಯು ಅರ್ಜಿ ಸಲ್ಲಿಸಬಹುದಾಗಿದೆ ಹಾಗೆಯೇ ಕೇವಲ 10ನೇ ತರಗತಿ ಪಿಯುಸಿ ಡಿಪ್ಲೋಮೋ ಪಾಸಾದವರಿಗೂ ಕೂಡ ಅರ್ಜಿ ಸಲ್ಲಿಸಲು ಅರ್ಹತೆಯನ್ನು ನೀಡಿದ್ದು ಆದರೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಖಾಯಂ ಹುದ್ದೆಯನ್ನು ನೀವು ಪಡೆದುಕೊಳ್ಳಬಹುದಾಗಿದೆ.

ಆಸಕ್ತಿ ಉಳ್ಳವರು ಈ ಮೆಕಾನಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹಾಗೆಯೇ ಹೀಗೆ ದಿನೇ ದಿನೇ ಉದ್ಯೋಗಗಳ ಮಾಹಿತಿಯನ್ನು ನಮ್ಮ ಲೇಖನದಲ್ಲಿ ನಾವು ನೀಡುತ್ತಿದ್ದು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ನೀವು ಸಂಪರ್ಕಿಸಿರಿ ನಾವು ನಿಮಗೆ ಅತಿ ಸುಲಭದ ರೀತಿಯಲ್ಲಿ ಮಾಹಿತಿಯನ್ನು ಒದಗಿಸಿಕೊಡುತ್ತೇವೆ..

ಈಗಾಗಲೇ ನಿಮಗೆ ತಿಳಿದಿರುವಂತೆ 28 ನೇ ತಾರೀಕಿನಂದು ಡಿಎಆರ್ ಎಕ್ಸಾಮ್ ರಾಜ್ಯ ಸರ್ಕಾರದಿಂದ ರಾಜ್ಯದಲ್ಲೇ ನಡೆಯಲಿದ್ದು ಈ ಪರೀಕ್ಷೆ ಯಾರು ಅರ್ಜಿ ಸಲ್ಲಿಸಿರುತ್ತೀರಿ ಕೂಡಲೇ ನಿಮ್ಮ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಪರೀಕ್ಷೆಗೆ ಸಿದ್ಧತೆಯನ್ನು ನಡೆಸಿಕೊಳ್ಳಿ.

ಬಿಎಆರ್ ಪರೀಕ್ಷೆಯು ರಾಜ್ಯ ಸರ್ಕಾರದಿಂದ ಕಂಡಕ್ಟ್ ಮಾಡುತ್ತಿದ್ದು ಇದಕ್ಕೆ ಅರ್ಜಿ ಸಲ್ಲಿಸಿ ಇರುವಂತಹ ಅವರು ಪರೀಕ್ಷೆಯನ್ನು ಅತಿ ಸುಲಭದ ರೀತಿಯಲ್ಲಿ ಹೇಗೆ ಬರೆಯಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡು ಅದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಎಕ್ಸಾಮ್ ಅನ್ನು ಬರೆಯಿರಿ.

ಸರ್ಕಾರ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಸುವರ್ಣ ಅವಕಾಶಗಳಿದ್ದು ಹೀಗೆ ದಿನೇ ದಿನೇ ಬರುವಂತಹ ಹೊಸ ಹೊಸ ಪರೀಕ್ಷೆಗಳ ಬಗ್ಗೆ ಮಾಹಿತಿಯನ್ನು ನಾವು ನೀಡುತ್ತಿದ್ದು ಹಾಗೆ ಅರ್ಜಿ ಸಲ್ಲಿಕೆಗೆ ಪ್ರಕ್ರಿಯೆ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ನಿಮಗೆ ಮಾಹಿತಿಯನ್ನು ನೀಡಿದ್ದು ಇದಕ್ಕೆ ಯಾರು ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ ಹೇಗೆ ಅರ್ಜಿ ಸಲ್ಲಿಸಬೇಕು ಎಲ್ಲ ಮಾಹಿತಿಯನ್ನು ಈ ಮೇಲ್ಕಾಣಿಸಿದಂತೆ ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ ಹಾಗೆ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳುವಲ್ಲಿ ಸಫಲರಾಗಿರಿ.

ಪ್ರಿಯ ಓದುಗರೇ ಈ ಮೇಲ್ಕಾಣಿಸಿದ ಲಿಂಕ್ ನಲ್ಲಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೆಂದರೆ 10ನೇ ತರಗತಿ ಪಿಯುಸಿರುವಂತಹ ವಿದ್ಯಾರ್ಥಿಗಳಿಗಾಗಿ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿ ಕೊಟ್ಟಿದ್ದು ಯಾವ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂಬ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ.

ರೈಲ್ವೆ ಇಲಾಖೆಯಲ್ಲಿ ಒಂದು ಉತ್ತಮವಾದಂತಹ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ರೈಲ್ವೆ ಇಂಜಿನ್ ಡ್ರೈವರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಸಲ್ಲಿಸಬೇಕು ಹಾಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳಾವುವು ಸಂಪೂರ್ಣ ಮಾಹಿತಿಯನ್ನು ಈ ಮೇಲ್ಕಾಣಿಸಿದ ಲೇಖನದಲ್ಲಿ ಈಗಾಗಲೇ ನಿಮಗೆ ನೀಡಿದ್ದು ಕೂಡಲೇ ಈ ಲೇಖನವನ್ನು ಸಂಪೂರ್ಣವಾಗಿ ಓದಿರಿ ಹಾಗೆ ಅರ್ಜಿ ಹೇಗೆ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ್ ಲಿಂಕನ್ನು ಕೂಡ ನೀಡಿದ್ದು ಅರ್ಧಿ ಸಲ್ಲಿಸುವಲ್ಲಿ ಸಫಲರಾಗಿರಿ.

ಹೀಗೆ ಮುಂದಿನ ಲೇಖನದಲ್ಲೂ ಕೂಡ ಬರುವಂತಹ ಎಲ್ಲ ಯೋಜನೆಗಳ ಬಗ್ಗೆ ಉದ್ಯೋಗಗಳ ಬಗ್ಗೆ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ನಾವು ನೀಡುತ್ತಿದ್ದು ಹೆಚ್ಚಿನ ಮಾಹಿತಿಗಾಗಿ ನೀವು ನಮ್ಮನ್ನು ಸಂಪರ್ಕಿಸಿ ನಾವು ನಿಮಗೆ ಸಹಾಯವನ್ನು ಮಾಡುತ್ತೇವೆ ಇದರಲ್ಲಿ ಯಾವುದೇ ತರನಾದಂತಹ ಸಂದೇಹವಿಲ್ಲ ಧನ್ಯವಾದಗಳು.

Leave a Comment