ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ ಉದ್ಯೋಗವಕಾಶ.!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಸಮೃದ್ಧಿಯ ಪ್ರತಿನಿತ್ಯದ ಲೇಖನಗಳಲ್ಲಿ ನಾವು ನಿಮಗೆ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..
ಹೌದು ಸ್ನೇಹಿತರೆ, ರಾಜ್ಯಾದ್ಯಂತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲೈಫ್ ಇನ್ಶೂರೆನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು 10ನೇ ತರಗತಿ ಪಿಯುಸಿ ಡಿಗ್ರಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
10ನೇ ತರಗತಿ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ..
ಹೌದು ಸ್ನೇಹಿತರೆ ಈಗಾಗಲೇ ಈ ಜಾಬ್ ನೋಟಿಫಿಕೇಶನ್ ಹೊರಬಿದ್ದಿದ್ದು ಅರ್ಜಿ ಸಲ್ಲಿಸುವುದು ಹೇಗೆ ಅಥವಾ ಯಾರನ್ನು ಸಂಪರ್ಕಿಸಬೇಕು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
1497 ಎಸ್ಒ ಹುದ್ದೆಗೆ ಎಸ್ಬಿಐ ಬ್ಯಾಂಕ್ ಅಧಿಸೂಚನೆ: ಆನ್ಲೈನ್ ಅರ್ಜಿ ಆಹ್ವಾನ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಈ ವರ್ಷದ ಎರಡನೇ ನೇಮಕ ಅಧಿಸೂಚನೆಯನ್ನು ಕೆಲವು ಸ್ಪೆಷಲಿಸ್ಟ್ ಹುದ್ದೆಗಳ ಭರ್ತಿಗಾಗಿಯೇ ಹೊರಡಿಸಿವೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಅಕ್ಟೋಬರ್ 04 ರವರೆಗೆ ಅವಕಾಶ ನೀಡಲಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು (ಎಸ್ಬಿಐ) 1497 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಇದೀಗ ನೇಮಕ ಪ್ರಕಟಣೆ ಮಾಡಿದೆ. ಒಟ್ಟು ಹುದ್ದೆಗಳ ಪೈಕಿ ಕೆಲವು ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ, ಇನ್ನು ಕೆಲವು ಹುದ್ದೆಗಳನ್ನು ರೆಗ್ಯುಲರ್ ಬೇಸಿಸ್ ಮೇಲೆ ನೇಮಕ ಮಾಡಲು ಈ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಪಡೆದವರು ಬ್ಯಾಂಕ್ ಹುದ್ದೆಗಳಲ್ಲಿ ಆಸಕ್ತಿ ಇದ್ದರೆ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ವಯಸ್ಸಿನ ಅರ್ಹತೆಗಳು
ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ 21 ರಿಂದ 30 ವರ್ಷ ವಯೋಮಾನದವರು, ಹಾಗೂ ಇತರೆ ಎಲ್ಲ ಹುದ್ದೆಗಳಿಗೆ 25 ರಿಂದ 30 ವರ್ಷ ವಯೋಮಾನದವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು
• ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 14-09-2024
• ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 04-10-2024
• ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಲು ಕೊನೆ ದಿನಾಂಕ: 19-10-2024
ಎಸ್ಬಿಐ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿಗಳನ್ನು ಓದಲು ಅಧಿಸೂಚನೆಗಾಗಿ ಭೇಟಿ ನೀಡಬೇಕಾದ ವೆಬ್ ವಿಳಾಸ : https://sbi.co.in/web/careers.
ಎಸ್ಬಿಐ ಎಸ್ಒ ಹುದ್ದೆಗಳಿಗೆ ಅಪ್ಲಿಕೇಶನ್ ಸಲ್ಲಿಸುವುದು ಹೇಗೆ?
– ಎಸ್ಬಿಐ ಕರಿಯರ್ ವೆಬ್ಸೈಟ್ ವಿಳಾಸ https://ibpsonline.ibps.in/sbisco2aug24/ ಕ್ಕೆ ಭೇಟಿ ನೀಡಿ.
– ತೆರೆದ ವೆಬ್ ಪೇಜ್ನಲ್ಲಿ ‘Click For New Registration’ ಎಂಬಲ್ಲಿ ಕ್ಲಿಕ್ ಮಾಡಿ.
– ನಂತರ ಮತ್ತೊಂದು ವೆಬ್ಪೇಜ್ ತೆರೆಯುತ್ತದೆ.
– ಇಲ್ಲಿ ಅಭ್ಯರ್ಥಿಗಳು ತಮ್ಮ ಬೇಸಿಕ್ ಡೀಟೇಲ್ಸ್ ನೀಡಿ ರಿಜಿಸ್ಟ್ರೇಷನ್ ಪಡೆಯಿರಿ.
– ನಂತರ ನಿಮ್ಮ ಆಸಕ್ತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯೂಸರ್ ನೇಮ್, ಪಾಸ್ವರ್ಡ್ ಬಳಸಿ, ಲಾಗಿನ್ ಆಗಿ.
– ನಂತರ ‘ Apply Online’ ಎಂದಿರುವಲ್ಲಿ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.