ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ
SBI ಬ್ಯಾಂಕ್ ಭರ್ಜರಿ ನೇಮಕಾತಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 100350 ರೂ. ಸಂಬಳದ ಹುದ್ದೆಗಳ ಭರ್ಜರಿ ಉದ್ಯೋಗಾವಕಾಶ ಈಗಲೇ ಅರ್ಜಿ ಸಲ್ಲಿಸಿ
ಜನಸಾಮಾನ್ಯರ ಅಚ್ಚುಮೆಚ್ಚಿನ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತಹ ಅನೇಕ ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವುದು ಹೇಗೆ ಎಂದು ಈಗಲೇ ತಿಳಿದುಕೊಳ್ಳಿ
ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ ಸಾರ್ವಜನಿಕರಿಗೆ ಹಾಗೂ ರೈತ ಬಾಂಧವರಿಗೆ ಸಹಾಯವಾಗುವಂತಹ ಮಾಹಿತಿಯನ್ನು ಪ್ರತಿನಿತ್ಯ ನೀಡುತ್ತಿದ್ದೇವೆ.
ಇಂದಿನ ಈ ಲೇಖನದಲ್ಲಿ ನಾವು ವಿದ್ಯಾರ್ಥಿಗಳಿಗೆ ಮತ್ತು ಉದ್ಯೋಗ ಹುಡುಕುತ್ತಿರುವಂತವರಿಗೆ ಸಹಾಯವಾಗುವಂತಹ ಉಪಯುಕ್ತವಾದ ಉದ್ಯೋಗದ ಮಾಹಿತಿಯನ್ನು ತಿಳಿಸಲಿದ್ದೇವೆ.
ಉದ್ಯೋಗ ನಿರೀಕ್ಷೆಯಲ್ಲಿರುವಂತಹ ಅಭ್ಯರ್ಥಿಗಳು ಈ ಲೇಖನವನ್ನು ಕೊನೆಯವರೆಗೂ ಓದಿ ಮಾಹಿತಿಯನ್ನು ನಿಮ್ಮ ಎಲ್ಲಾ ಸ್ನೇಹಿತ ಬಾಂಧವರಿಗೂ ಹಂಚಿಕೊಳ್ಳಿ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ :
ಬ್ಯಾಂಕುಗಳೆಂದರೆ ಪ್ರತಿಯೊಬ್ಬರ ಬಾಯಲ್ಲಿ ಬರುವ ಅತಿ ಅಚ್ಚುಮೆಚ್ಚಿನ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ ಅನೇಕ ಹುದ್ದೆಗಳು ಖಾಲಿ ಇರುತ್ತವೆ. ಈ ಹುದ್ದೆಗಳ ನೇಮಕಾತಿಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ 131 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ನೇಮಕಾತಿಗಾಗಿ ಎಲ್ಲ ಅರ್ಹತೆಗಳನ್ನು ಈಗ ತಿಳಿದುಕೊಳ್ಳಿ.
Circle Defence Banking Advisor – 1 ಹುದ್ದೆ
Manager (Credit Analyst) – 50 ಹುದ್ದೆಗಳು
Assistant Manager (Security Analyst) – 23 ಹುದ್ದೆಗಳು
Manager (Security Analyst) – 3 ಹುದ್ದೆಗಳು
Deputy Manager (Security Analyst) – 51 ಹುದ್ದೆಗಳು
Assistant General Manager (Application Security) – 3 ಹುದ್ದೆಗಳು
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಖಾಲಿ ಇರುವಂತ ಈ 131 ಹುದ್ದೆಗಳು ಹುದ್ದೆಗಳಿಗೆ ಅನುಗುಣವಾಗಿ ಈ ಮೇಲಿನಂತಿರುತ್ತವೆ.
ಅರ್ಹತೆಗಳು :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ 131 ಹುದ್ದೆಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಬೇರೆ ಬೇರೆ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿರುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನೀವು ಪ್ರತಿಯೊಂದು ಅರ್ಹತೆ ಮತ್ತು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ.
ಅರ್ಜಿ ಶುಲ್ಕ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ 131 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ವರ್ಗವರು ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ.
General / OBC / EWS – ಸಾಮಾನ್ಯ ಅಭ್ಯರ್ಥಿಗಳಿಗೆ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮತ್ತು ಆರ್ಥಿಕವಾಗಿ ಹಿಂದುಳಿದಂತಹ ಅಭ್ಯರ್ಥಿಗಳಿಗೆ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ₹750 ರೂಪಾಯಿಯನ್ನು ನಿಗಧಿಪಡಿಸಲಾಗಿರುತ್ತದೆ.
Monthly salary : ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ₹36000 ರಿಂದ 100350 ರೂಪಾಯಿವರೆಗೆ ಸಂಬಳವಿರುತ್ತದೆ.
SC / ST / PH – ಪರಿಶಿಷ್ಟ ಜಾತಿ, ಪರಿಶೀಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಇರುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಿ
ಅರ್ಜಿ ಹೇಗೆ ಸಲ್ಲಿಸಿಬೇಕು :
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು https://sbi.co.in/ ಜಾಲತಾಣಕ್ಕೆ ಭೇಟಿ ನೀಡಿ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಬಹುದಾಗಿರುತ್ತದೆ.