ವಿದ್ಯಾರ್ಥಿಗಳಿಗೆ 20000 ಸ್ಕಾಲರ್ಶಿಪ್ ಭಾಗ್ಯ..! APPLY Now..! Click Here Now..!

ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ SSP ಸ್ಕಾಲರ್ಶಿಪ್ 2025 ಅರ್ಜಿ ಪ್ರಾರಂಭವಾಗಿದೆ

Hello Friends, through this article, the SSP Scholarship 2025 Application has started so that students who are studying for SSLC have applied for this one scholarship scheme and get a maximum of 50 thousand scholarships!

So let’s know how to apply for this scholarship scheme through this article and the eligibility of applying and the documentation required to apply and the last date of applying and other matters.

SSP Scholarship Plan (SSP Scholarship 2025).?

Yes, our state government is giving scholarship to backward and poor students, Scheduled Tribes and Scheduled Tribes and Scheduled Tribes and students in our Karnataka through this SSP scholarship scheme through this SSP scholarship schemeStudents take advantage of this one scholarship scheme.!So share this one article on your friends and your friends

Yes friends, our state government is offering SSP scholarship under various departments to different classes of our state.! Yes friends are allowed to apply for a scholarship for students who are currently studying after the tenth grade.
 
What students can apply for SSP Scholarship (SSP Scholarship 2025)?Friends are allowed to apply for this scholarship scheme in different classes of different classes and various communities and Scheduled Castes and Scheduled Tribes in our stateAnd poor students can apply for a scholarship of thisYes

friends have the opportunity to apply for a graduate and professional course for the SSP Scholarship Scheme, but currently our state government is studying for SSLC, such as PUC and ITI and Diploma and Engineering andStudents who are studying undergraduate and postgraduate and medical courses can apply for this one scholarship scheme

Last date to apply for SSP scholarship (SSP Scholarship 2025).?


Karnataka State Brahmin Development Board:-Last date to apply for students who are studying for matrices:-15 February 2025
Department of Technical Education:-15 February 2025
Arya Vaishya Department:-15 February 2025
Backward Welfare Department:-Yes Friends, Students who come under the Backward Welfare Department are scheduled to apply for a scholarship Last 15 February 2025

Registrations required to apply for the SSP scholarship scheme ..?

  • Student’s Aadhaar Card
  • Student’s Bank Pass Book
  • College Access Certificate
  • Admission fee voucher
  • Parents’ Aadhaar Card
  • Details of the hostel
  • All previous classroom scorecards
  • Mobile number
  • Caste Certificate
  • Income Certificate
  • Other enrollment

Click here to apply
Tenps: //Sp.Postmatric. Karnataka.Gow.In/
 

ಆದ್ದರಿಂದ ಎಸ್ ಎಸ್ ಎಲ್ ಸಿ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ ಗರಿಷ್ಠ 50 ಸಾವಿರ ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಿ.! ಆದ್ದರಿಂದ ಈ ಒಂದು ಲೇಖನ ಮೂಲಕ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಈ ಒಂದು ಲೇಖನಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನಿಯನ್ನು ಕೊನೆಯವರೆಗೂ ಓದಿ

SSP ಸ್ಕಾಲರ್ಶಿಪ್ ಯೋಜನೆ(SSP Scholarship 2025).?


ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಹಿಂದುಳಿದ ಹಾಗೂ ಬಡ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮತ್ತು ನಮ್ಮ ಕರ್ನಾಟಕದಲ್ಲಿ ಇರುವಂತ ವಿವಿಧ ವರ್ಗದ ವಿದ್ಯಾರ್ಥಿಗಳಿಗೆ ವಿವಿಧ ಇಲಾಖೆ ಅಡಿಯಲ್ಲಿ ಈ SSP ಸ್ಕಾಲರ್ಶಿಪ್ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುತ್ತಿದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಯ ಲಾಭ ಪಡೆದುಕೊಳ್ಳಿ.! ಆದ್ದರಿಂದ ಈ ಒಂದು ಲೇಖನಿಯನ್ನು ನಿಮ್ಮ ಸ್ನೇಹಿತರು ಹಾಗೂ ನಿಮ್ಮ ಗೆಳೆಯರಿಗೆ ಶೇರ್ ಮಾಡಿ

ಹೌದು ಸ್ನೇಹಿತರೆ, ನಮ್ಮ ರಾಜ್ಯ ಸರ್ಕಾರವು ನಮ್ಮ ರಾಜ್ಯದ ವಿವಿಧ ವರ್ಗದ ವಿದ್ಯಾರ್ಥಿಗಳಿಗೆ ವಿವಿಧ ಇಲಾಖೆ ಅಡಿಯಲ್ಲಿ SSP ಸ್ಕಾಲರ್ಶಿಪ್ ನೀಡುತ್ತಿದೆ.! ಹೌದು ಸ್ನೇಹಿತರೆ ಪ್ರಸ್ತುತ ಹತ್ತನೇ ತರಗತಿ ನಂತರ ವಿದ್ಯಾಭ್ಯಾಸ ಮಾಡುತ್ತಿರುವ ಅಂತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಕೆಳಗಡೆ ನೀಡಿದ ದಿನಾಂಕದ ಒಳಗಡೆ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ

SSP ಸ್ಕಾಲರ್ಶಿಪ್ ಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (SSP Scholarship 2025).?

ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ SSP ಸ್ಕಾಲರ್ಶಿಪ್ ಯೋಜನೆಯ ನಮ್ಮ ರಾಜ್ಯದಲ್ಲಿ ಇರುವಂತ ವಿವಿಧ ವರ್ಗದ ಹಾಗೂ ವಿವಿಧ ಸಮುದಾಯದ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ನಮ್ಮ ರಾಜ್ಯದಲ್ಲಿ ಇರುವ ವಿವಿಧ ವರ್ಗದ ಹಾಗೂ ವಿವಿಧ ಸಮುದಾಯಗಳು ಮತ್ತು ಬಡ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ SSP ಸ್ಕಾಲರ್ಶಿಪ್ ಯೋಜನೆಗೆ ಒಂದನೇ ತರಗತಿಯಿಂದ ಪದವಿ ಹಾಗೂ ವೃತ್ತಿಪರ ಕೋರ್ಸ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಆದರೆ ಪ್ರಸ್ತುತ ನಮ್ಮ ರಾಜ್ಯ ಸರ್ಕಾರವು ಎಸ್ ಎಸ್ ಎಲ್ ಸಿ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅಂದರೆ ಪಿಯುಸಿ ಹಾಗೂ ಐಟಿಐ ಮತ್ತು ಡಿಪ್ಲೋಮೋ ಹಾಗೂ ಇಂಜಿನಿಯರಿಂಗ್ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ಮತ್ತು ವೈದ್ಯಕೀಯ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು

SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ (SSP Scholarship 2025).?
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ:-

 ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 15 ಫೆಬ್ರುವರಿ 2025 ನಿಗದಿ ಮಾಡಲಾಗಿದೆ


ತಾಂತ್ರಿಕ ಶಿಕ್ಷಣ ಇಲಾಖೆ:-15 ಫೆಬ್ರವರಿ 2025
ಆರ್ಯ ವೈಶ್ಯ ಇಲಾಖೆ:-15 ಫೆಬ್ರವರಿ 2025


ಹಿಂದುಳಿದ ಕಲ್ಯಾಣ ಇಲಾಖೆ:- 

ಹೌದು ಸ್ನೇಹಿತರೆ ಹಿಂದುಳಿದ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವಂತ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಫೆಬ್ರವರಿ 2025 ನಿಗದಿ ಮಾಡಲಾಗಿದೆ

SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?


• ವಿದ್ಯಾರ್ಥಿಯ ಆಧಾರ್ ಕಾರ್ಡ್
• ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
• ಕಾಲೇಜು ಪ್ರವೇಶ ಪ್ರಮಾಣ ಪತ್ರ
• ಪ್ರವೇಶ ಶುಲ್ಕ ರಶೀದಿ
• ಪೋಷಕರ ಆಧಾರ್ ಕಾರ್ಡ್
• ವಸತಿ ನಿಲಯದ ವಿವರಗಳು
• ಹಿಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
• ಮೊಬೈಲ್ ನಂಬರ್
• ಜಾತಿ ಪ್ರಮಾಣ ಪತ್ರ
• ಆದಾಯ ಪ್ರಮಾಣ ಪತ್ರ
• ಇತರೆ ದಾಖಲಾತಿಗಳು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://ssp.postmatric.karnataka.gov.in/

Leave a Comment