ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಟೈಮ್ ಟೇಬಲ್ ಬಿಡುಗಡೆ..! Check It Now..!

ನಮಸ್ಕಾರ ಸ್ನೇಹಿತರೆ

ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ದ್ವಿತೀಯ ಪಿಯುಸಿ ಪರೀಕ್ಷಾ ಸಿದ್ಧತೆ ನಡೆಸುತ್ತಿರುವಂತ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಹೌದು ಸ್ನೇಹಿತರೆ.! ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಕಡೆಯಿಂದ ಪ್ರಕಟಿಸಲಾಗಿತ್ತು

ಈ ಬಗ್ಗೆ ಸಂಪೂರ್ಣ ವಿವರವನ್ನು ನಾವು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನಿಯನ್ನು ಕೊನೆವರೆಗೂ ಓದಲು ಪ್ರಯತ್ನ ಮಾಡಿ

ದ್ವಿತೀಯ ಪಿಯುಸಿ ವೇಳಾಪಟ್ಟಿ (2nd PUC exam time table)..?


ಹೌದು ಸ್ನೇಹಿತರೆ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಇದು ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು ಈ ವೇಳಾಪಟ್ಟಿಯ ಪ್ರಕಾರ ಯಾವ ವಿಷಯಕ್ಕೆ ಯಾವ ದಿನ ಪರೀಕ್ಷೆ ನಡೆಸಲಾಗುತ್ತದೆ ಎಂಬ ಮಾಹಿತಿ ತಿಳಿಯುತ್ತದೆ ಮತ್ತು ಈ ಮಾಹಿತಿಗಳ ಆಧಾರದ ಮೇಲೆ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಸಿದ್ಧತೆಯನ್ನು ನಡೆಸಿಕೊಳ್ಳಲು ಸಾಧ್ಯವಾಗುತ್ತದೆ.!

ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ವೇಳಾಪಟ್ಟಿ ಬಿಡುಗಡೆ (2nd PUC exam time table)..?


ಹೌದು ಸ್ನೇಹಿತರೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿರುವ ಪ್ರಕಾರ 2025-26 ನೇ ಸಾಲಿನ ನಡೆಯುವ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಈಗಾಗಲೇ ಪ್ರಕಟಣೆ ಮಾಡಿದ್ದು ಇದಕ್ಕೆ ಸಂಬಂಧಿಸಿದ ವಿವರ ಈಗ ತಿಳಿಯೋಣ.!
ಸ್ನೇಹಿತರ ಶಿಕ್ಷಣ ಇಲಾಖೆ ನೀಡಿರುವ ವೇಳಾಪಟ್ಟಿಯ ಪ್ರಕಾರ ಜನವರಿ 17 2025 ರಿಂದ ಪರೀಕ್ಷೆ ಆರಂಭಗೊಂಡು ಜನವರಿ 29 2025 ರ ಒಳಗಡೆ ನಡೆಯಲಿದೆ ಎಂಬ ಮಾಹಿತಿ ಪ್ರಕಟ ಮಾಡಿದೆ ಹಾಗಾಗಿ ಪರೀಕ್ಷಾ ವೇಳಾಪಟ್ಟಿಯ ಸಂಪೂರ್ಣ ವಿವರವನ್ನು ಕೆಳಗಡೆ ತಿಳಿಸಿದ್ದೇವೆ

ಪೂರ್ವ ಪರೀಕ್ಷಾ ಸಿದ್ಧತಾ ವೇಳಾಪಟ್ಟಿ ಹೀಗಿದೆ..?


• ಕನ್ನಡ :- 17/01/2025
• ಇತಿಹಾಸ, ಭೌತಶಾಸ್ತ್ರ, ಸಂಖ್ಯಾಶಾಸ್ತ್ರ,:- 20/01/2025
• ವಾಣಿಜ್ಯಶಾಸ್ತ್ರ, ಗಣಿತಶಾಸ್ತ್ರ,:- 21/01/2025
• ಆಂಗ್ಲ ಭಾಷೆ:- 22/0172025
• ರಾಜ್ಯಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ:- 23/01/2025
• ಲೆಕ್ಕಶಾಸ್ತ್ರ, ಐಚ್ಛಿಕ ಕನ್ನಡ:- 24/01/2025
• ಅರ್ಥ ಶಾಸ್ತ್ರ, ರಾಸಾಯನ ಶಾಸ್ತ್ರ:- 27/01/2025
• ಸಮಾಜಶಾಸ್ತ್ರ, ಜೀವಶಾಸ್ತ್ರ, ಬೇಸಿಕ್ ಮ್ಯಾತ್ ಭೂಗೋಳಶಾಸ್ತ್ರ :- 28/01/2025
• ಹಿಂದಿ, ತಮಿಳು, ತೆಲುಗು, ಉರ್ದು, ಸಂಸ್ಕೃತ, ಐಟಿ, ರಿಟೈಲ್, ಆಟೋಮೊಬೈಲ್ಸ್, ಬ್ಯೂಟಿ ಅಂಡ್ ಹೆಲ್ತ್ ನೈಸ್:- 29/01/2025

ಸ್ನೇಹಿತರೆ ಮೇಲೆ ತಿಳಿಸಿದ ದಿನಾಂಕದಂದು ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದ್ದು ವಿದ್ಯಾರ್ಥಿಗಳು ಈ ದಿನಾಂಕದ ಆಧಾರದ ಮೇಲೆ ತಮ್ಮ ಪರೀಕ್ಷಾ ಸಿದ್ಧತೆಗಳನ್ನು ಮಾಡಿಕೊಳ್ಳಬಹುದು. ಮತ್ತು ಈ ದಿನಾಂಕದ ಬಗ್ಗೆ ನಿಖರ ಹಾಗೂ ಖಚಿತ ಮಾಹಿತಿ ಪಡೆಯಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಏಕೆಂದರೆ ನಾವು ಈ ಮಾಹಿತಿಯನ್ನು ಕೆಲವು ವಿವಿಧ ಮೂಲಗಳಿಂದ ಸಂಗ್ರಹಿಸಿದ್ದೇವೆ ಹಾಗಾಗಿ ನೀವು ನಿಖರ ಮಾಹಿತಿಗೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ

Leave a Comment