ಶಿವಮೊಗ್ಗದಲ್ಲಿ ಸರ್ಕಾರಿ ಹುದ್ದೆಗಳ ಭರ್ಜರಿ ನೇಮಕಾತಿ : ಕನ್ನಡ ಮಾತನಾಡುವವರು ಅರ್ಜಿ ಸಲ್ಲಿಸಬಹುದು ಸಂಬಳ ₹28,950
ಶಿವಮೊಗ್ಗ ನಗರ ನಿಗಮದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಇತಿಗಾ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಬೇಕಾಗಿರುವಂತ ಸಂಪೂರ್ಣ ಇವರನ್ನು ಈ ಲೇಖನದಲ್ಲಿ ನೀಡಿದ್ದೇವೆ. ಅಭ್ಯರ್ಥಿಗಳ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಲೇಖನದ ಕೊನೆಯವರೆಗೂ ಓದಿ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸರ್ಕಾರಿ ಯೋಜನೆಗಳು ಸರ್ಕಾರಿ ಉದ್ಯೋಗಗಳು ಸೇರಿದಂತೆ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ಹಾಗೂ ರೈತರಿಗೆ ಸಹಾಯವಾಗುವಂತಹ ಪ್ರತಿಯೊಂದು ಮಾಹಿತಿಯನ್ನು ದಿನನಿತ್ಯ ನೀಡುತ್ತಿದ್ದೇವೆ.
ಇಂದಿನ ಈ ಲೇಖನದಲ್ಲಿ ನಾವು ಶಿವಮೊಗ್ಗ ನಗರ ನಿಗಮ ಮಂಡಲದಲ್ಲಿ ಖಾಲಿ ಇರುವಂತಹ ಅನೇಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರತಿಯೊಂದು ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಅರ್ಜಿ ಸಲ್ಲಿಸುವ ಲಿಂಕನ್ನು ಲೇಖಾದ ಕೊನೆ ಭಾಗದಲ್ಲಿ ನೀಡಿದ್ದೇವೆ.
ಆದ ಕಾರಣದಿಂದಾಗಿ ಅಭ್ಯರ್ಥಿಗಳು ಲೇಖನವನ್ನು ಕೊನೆಯವರೆಗೂ ಓದಿ.
ನೇಮಕಾತಿ :
ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ನಗರ ನಿಗಮದಲ್ಲಿ ಖಾಲಿ ಇರುವಂತಹ 89 ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇದೀಗ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವಂತಹ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವ ಸಂಪೂರ್ಣ ಮಾಹಿತಿ ಮತ್ತು ಅರ್ಹತೆಗಳನ್ನು ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಬೇಕಾಗಿರುತ್ತದೆ.
ಅರ್ಹತೆ :
ಶಿವಮೊಗ್ಗ ನಗರ ನಿಗಮದಲ್ಲಿ ಖಾಲಿ ಇರುವಂತಹ ಪೌರಕಾರ್ಮಿಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ವಿಧ್ಯಾಹರತೆಯನ್ನು ನಿಗದಿಪಡಿಸಲಾಗಿರುವುದಿಲ್ಲ ಆದರೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಸರಾಗವಾಗಿ ಮಾತನಾಡಲು ಬರಬೇಕು. ಕನ್ನಡ ಭಾಷೆಯನ್ನು ಮಾತನಾಡುವವರು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಅದೇ ರೀತಿ ಈ ಅರ್ಹತೆಯೊಂದಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಎರಡು ವರ್ಷಗಳಿಗೆ ಕಡಿಮೆ ಇಲ್ಲದೆ ನೇರ ವೇತನ ದಿನಗೂಲಿ ಅಥವಾ ಕಲ್ಯಾಣದ ಆಧಾರದ ಮೇಲೆ ಎರಡು ವರ್ಷಗಳಿಗೆ ಕಡಿಮೆ ಇಲ್ಲದೆ ಸೇವೆ ಸಲ್ಲಿಸಿದಂತಹ ಅಭ್ಯರ್ಥಿಗಳು ಪೌರಕಾರ್ಮಿಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುತ್ತಾರೆ.
ವಯಸ್ಸಿನ ಮಿತಿ :
ಶಿವಮೊಗ್ಗ ನಗರ ನಿಗಮ ಮಂಡಳಿಯಲ್ಲಿ ಖಾಲಿ ಇರುವಂತಹ ಪೌರಕಾರ್ಮಿಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ ವಯಸ್ಸು 55 ವರ್ಷ ಮೇಲಿರಬಾರದು.
ಸಂಬಳ :
ಶಿವಮೊಗ್ಗ ನಿಗರ ನಿಗಮದಲ್ಲಿ ಖಾಲಿ ಇರುವಂತಹ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳು ಆಯ್ಕೆಯಾದರೆ ಪ್ರತಿ ತಿಂಗಳು 17000 ರೂಪಾಯಿಯಿಂದ 28950 ರೂಪಾಯಿಯವರಿಗೆ ಮಾಸಿಕ ಸಂಬಳವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ.
- GEN / OBC / EWS – 200 ರೂ.
- SC / ST – 100 ರೂ. ಅರ್ಜಿ ಸಲ್ಲಿಕೆ : ಅರ್ಹರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬಯಸಿದರೆ ಕೆಳಗೆ ನೀಡಿರುವ ಜಾಲತಾಣಕ್ಕೆ ಭೇಟಿ ನೀಡಿ ಅಭ್ಯರ್ಥಿಗಳ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Apply now – shivamoggacity.mrc.gov.in/en/recuritment