KSRTC ನೇಮಕಾತಿ 2024..!! 7ನೇ ತರಗತಿ ಪಾಸ್ ಆದರೆ ಸಾಕು ಸಿಗುತ್ತೆ ಸರ್ಕಾರಿ ಉದ್ಯೋಗ..!!

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಲೇಖನದಲ್ಲಿ ತಿಳಿಸುವುದು ಏನೆಂದರೆ, ಕೆಎಸ್ಆರ್ಟಿಸಿ ನೇಮಕಾತಿ 2024 ಜಸ್ಟ್ 7ನೇ ತರಗತಿ ಪಾಸ್ ಆದರೆ ಸಾಕಾಗುತ್ತದೆ. 

ಹೌದು ನೀವು ಏಳನೇ ತರಗತಿ ಪಾಸ್ ಆದರೆ ಸಾಕು ಕೆಎಸ್ಆರ್ಟಿಸಿ ಉದ್ಯೋಗ ಪಡೆದುಕೊಳ್ಳಬಹುದು ಹಾಗಾದ್ರೆ ಹೀಗೆಲ್ಲ ಅರ್ಜಿ ಸಲ್ಲಿಸಬೇಕು..? ಎಂಬ ಹಲವಾರು ಪ್ರಶ್ನೆ ಮೂಡುತ್ತೆ ಬನ್ನಿ ನಿಮಗಂತಲೇ ಈ ಕೆಳಗಡೆ ಸಂಪೂರ್ಣ ವಿವರ ತಿಳಿಸಲಾಗಿದೆ. 

ಎರಡು ನಿಮಿಷದಲ್ಲಿ ನಿಮ್ಮ ಮೊಬೈಲ್ ನಲ್ಲಿ 50,000 ಲೋನ್ ಪಡೆದುಕೊಳ್ಳಿ..! Google pay Loan Scheme Get It Now..!

ನಿಮಗೆಲ್ಲ ತಿಳಿದೇ ಇರಬಹುದು ನಾವು ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಕೆಲವೊಂದಿಷ್ಟು ಪ್ರಶ್ನೆಗಳು ಸಹಜವಾಗಿ ಹುಟ್ಟಿಕೊಳ್ಳುತ್ತವೆ. ಉದಾಹರಣೆಗೆ ನಿಮಗೆಲ್ಲ ತಿಳಿಸಬೇಕೆಂದರೆ ಈ ಕೆಳಗಿನಂತಿದೆ ನೋಡಿ ಮಾಹಿತಿ.

ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..? ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ಎಷ್ಟು ವೇತನ ನೀಡುತ್ತಾರೆ..? 

ಇನ್ನು ಇದೇ ರೀತಿ ಈ ಮೇಲೆ ತಿಳಿಸಿರುವ ಹಾಗೆ 10 ಹಲವಾರು ಪ್ರಶ್ನೆಗಳು ನಮ್ಮನ್ನೇ ಕಾಡುತ್ತಲೇ ಇರುತ್ತವೆ. ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಂತೆ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಲಾಗಿದೆ  ಈ ಲೇಖನವನ್ನ ಕೊನೆಯವರೆಗೂ ಓದಿ. 

KSRTC ನೇಮಕಾತಿ 2024..!

 ಸಚಿವ ರಾಮಲಿಂಗಾರೆಡ್ಡಿ ಅವರು ಕರ್ನಾಟಕದಾದಂತ ಜಿಲ್ಲಾವಾರು ಕರ್ನಾಟಕ ರಾಜ್ಯ ಸಾರಿಗೆ ನಿಗಮದಲ್ಲಿ ಖಾಲಿ ಇರುವಂತಹ ಹುದ್ದೆಗಳ ಕುರಿತಾಗಿ ನೇಮಕಾತಿ ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ. 

ಯಾವ ಜಿಲ್ಲೆಗಳಲ್ಲಿ ಹುದ್ದೆಗಳು ಖಾಲಿ ಇದೆ..? 

  • ಪ್ರಸ್ತುತ ಶಿವಮೊಗ್ಗ ಜಿಲ್ಲೆ ಹಾಗೂ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತಹ ಡಿಪೋ ದಲಿ ಚಾಲಕ ವಿಭಾಗ ಹುದ್ದೆಗಳು ಖಾಲಿ ಇದ್ದು ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವಂತಹ ಹುದ್ದೆಗಳ ಡಿಪೋ ಭದ್ರಾವತಿ ಹಾಗೂ ಶಿವಮೊಗ್ಗ ಹಾಗೂ ಶಿಕಾರಿಪುರ ಹಾಗೂ ಹೊನ್ನಾಳಿ ಮತ್ತು ಸಾಗರ ಮುಂತಾದ ಡಿಪೋಗಳಲ್ಲಿ ಚಾಲಕ ಹುದ್ದೆಗಳು ಖಾಲಿ ಇದೆ. 
  • ಅಷ್ಟೇ ಅಲ್ಲದೆ ಅರ್ಜಿ ಸಲ್ಲಿಸಲು 7ನೇ ತರಗತಿ ಪಾಸ್ ಆಗಿರಬೇಕಾಗುತ್ತದೆ ಅರ್ಜಿ ಸಲ್ಲಿಸಿ ಸರಕಾರಿ ಉದ್ಯೋಗ ಪಡೆದುಕೊಳ್ಳಬಹುದು. 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು..? 

  • ಅಧಿಕೃತ ಅಧಿಸೂಚನೆ ಪ್ರಕಾರವಾಗಿ 7ನೇ ತರಗತಿ ಪಾಸ್ ಆಗಿರಬೇಕು 
  • ಡ್ರೈವಿಂಗ್ ಲೈಸೆನ್ಸ್ ಪಡೆದಿರಬೇಕಾಗುತ್ತದೆ 
  • ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿ ಲಘು ಮೋಟಾರ್ ವಾಹನ ಚಾಲಕರಾಗಿ ಕನಿಷ್ಠ ಎರಡು ವರ್ಷ ಪೂರೈಸಿರಬೇಕಾಗುತ್ತದೆ. 
  • ಅಡ್ಡಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕು. 

ಎಷ್ಟು ವೇತನ ನೀಡುತ್ತಾರೆ..? 

  • ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 23,000 ಹಾಗೆ ಜೊತೆಗೆ ESI & EPF 

ಹೇಗೆ ಅರ್ಜಿ ಸಲ್ಲಿಸಬೇಕು..? 

ಈ ಮೇಲೆ ತಿಳಿಸಿರುವ ಹಾಗೆ ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಡಿಪುಗಳಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕ ಹುದ್ದೆಗಳು ಖಾಲಿ ಇದೆ ನೀವು ಅರ್ಜಿ ಸಲ್ಲಿಸಲು ಬಯಸುವುದಾದರೆ ಎಲ್ಲ ದಾಖಲಾತಿಗಳನ್ನು ತೆಗೆದುಕೊಂಡು ಈ ಕೆಳಗಡೆ ನೀಡಿರುವಂತಹ ವಿಳಾಸಕ್ಕೆ ಅರ್ಜಿ ಸಲ್ಲಿಸಿ. 

ಪ್ರಮುಖ ದಾಖಲಾತಿಗಳು..? 

  • ಡ್ರೈವಿಂಗ್ ಲೈಸೆನ್ಸ್ 
  • ಆಧಾರ್ ಕಾರ್ಡ್ 
  • ಇತ್ತೀಚಿನ ಫೋಟೋ 
  • ವೈದ್ಯಕೀಯ ಪ್ರಮಾಣ ಪತ್ರ 
  • ಶೈಕ್ಷಣಿಕ ದಾಖಲೆಗಳು 
  • ಬ್ಯಾಂಕ್ ಪಾಸ್ ಬುಕ್ 
  • ವಾಸ ಸ್ಥಳದ ಪ್ರಮಾಣ ಪತ್ರ 

ನೀವು ಅರ್ಜಿ ಸಲ್ಲಿಸುವುದಾದರೆ ಶಿವಮೊಗ್ಗ ಜಿಲ್ಲೆಯ ಡಿಪೋಗಳಿಗೆ ಭೇಟಿ ನೀಡಿ ಉದ್ಯೋಗಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಬಹುದು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ನೀಡಲಾಗಿದೆ ಕರೆ ಮಾಡಿ ತಿಳಿದುಕೊಳ್ಳಿ. 

ದೂರವಾಣಿ ಸಂಖ್ಯೆ 👇👇

  • 9110692229
  • 8618943513
  • 0821-3588801

ಅಧಿಕೃತ ವೆಬ್ಸೈಟ್ 

Click here 

Leave a Comment