SSLC ಪಾಸಾದವರಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭರ್ಜರಿ ನೇಮಕಾತಿ : ತಡ ಮಾಡದೆ ಈಗಲೇ ಅರ್ಜಿ ಸಲ್ಲಿಸಿ

SSLC ಪಾಸಾದವರಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭರ್ಜರಿ ನೇಮಕಾತಿ : ತಡ ಮಾಡದೆ ಈಗಲೇ ಅರ್ಜಿ ಸಲ್ಲಿಸಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವಂತಹ ಗೃಹರಕ್ಷಕ ಮತ್ತು ಗೃಹರಕ್ಷಕಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಇದೀಗ ಅರ್ಜಿ ಆಹ್ವಾನಿಸಲಾಗಿದೆ. ಈ ಮಾಹಿತಿಯನ್ನು ತಿಳಿದುಕೊಂಡು ಈಗಲೇ ಅರ್ಜಿ ಸಲ್ಲಿಸಿ.

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ನಮ್ಮ ಈ ಜಾಗ ತಾಣದಲ್ಲಿ ನಾವು ಪ್ರತಿ ನಿತ್ಯ ರೈತರಿಗೆ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ ಇಂದಿನ ಈ ಲೇಖನದಲ್ಲಿ ನಾವು ಉದ್ಯೋಗಗಳನ್ನು ಹುಡುಕುತ್ತಿರುವಂತಹ ಅಭ್ಯರ್ಥಿಗಳಿಗೆ ಸಹಾಯವಾಗುವಂತಹ ಉದ್ಯೋಗ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ.

ಹುದ್ದೆಗಳು :

ಉತ್ತರ ಕನ್ನಡ ಜಿಲ್ಲಾ ಗೃಹ ರಕ್ಷಕ ದಳದಲ್ಲಿ ಖಾಲಿ ಇರುವಂತಹ 202 ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಇದೀಗ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು ಖಾಲಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಹವಾನಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಲೇಖನವನ್ನು ಕೊನೆವರೆಗೂ ಓದಿ ಈ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ. ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಸಂಪೂರ್ಣ ಮಾಹಿತಿಯನ್ನು ಕೆಳಗೆ ಓದಿ ತಿಳಿದುಕೊಳ್ಳಿ.

ಅರ್ಹತೆ :
ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಖಾಲಿ ಇರುವಂತಹ ಗೃಹರಕ್ಷಕ ಮತ್ತು ಗೃಹ ರಕ್ಷಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪಾಸ್ ಆಗಿರುವವರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕನಿಷ್ಠ ಎತ್ತರ ಈ ಕೆಳಗಿನಂತಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತೀರಿ.

  • ಪುರುಷ – 163cm
  • ಮಹಿಳೆ – 150cm

ವಯೋಮಿತಿ Age limit :

ಉತ್ತರ ಕನ್ನಡ ಜಿಲ್ಲಾ ಗೃಹ ರಕ್ಷಕ ದಳದಲ್ಲಿ ಖಾಲಿ ಇರುವಂತಹ ಗೃಹ ರಕ್ಷಕ ಮತ್ತು ಗೃಹರಕ್ಷಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕನಿಷ್ಠ ವಯಸ್ಸು 19 ವರ್ಷ ಪೂರೈಸಿರಬೇಕು ಮತ್ತು ಗರಿಷ್ಟ ವಯಸ್ಸು 50 ವರ್ಷ ಮೀರಿರಬಾರದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಅರ್ಜಿ ಶುಲ್ಕ :
ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಖಾಲಿ ಇರುವಂತಹ ಗೃಹರಕ್ಷಕ ಮತ್ತು ಗೃಹರಕ್ಷಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕವಿರುವುದಿಲ್ಲ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ – 20.02.2024
  • ಅರ್ಜಿ ಸಲ್ಲಿಸಲು ಮುಕ್ತಾಯವಾಗುವ ದಿನಾಂಕ – 28.02.2024

Leave a Comment