ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್..! 20 ಸಾವಿರ ವರೆಗೂ ಸ್ಕಾಲರ್ಶಿಪ್ ಪಡೆದುಕೊಳ್ಳಲು ಈಗಲೇ ಅರ್ಜಿ ಸಲ್ಲಿಸಿ….!

SSP Scholarship ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫಿಕ್ಸ್

ಶುಲ್ಕ ಮರುಪಾವತಿಗೆ ಅರ್ಜಿಯನ್ನು ಹೀಗೆ ಸಲ್ಲಿಸಿ

ನಮಸ್ಕಾರ ಕರ್ನಾಟಕ ಜನತೆಗೆ! ನಮ್ಮ ಈ ಜಾಲತಾಣದಲ್ಲಿ ಪ್ರತಿನಿತ್ಯ ನಾವು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ನೀಡಲಿದ್ದೇವೆ.

ಕರ್ನಾಟಕ ರಾಜ್ಯ ಸರ್ಕಾರದ ಶುಲ್ಕ ಮರುಪಾವತಿಯನ್ನು ನೀಡುವ ವಿದ್ಯಾರ್ಥಿ ವೇತನವಾದ ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಫಿಕ್ಸ್ ಮಾಡಲಾಗಿದೆ. ಆದ್ದರಿಂದ ಅರ್ಹರಿರುವ ಎಲ್ಲಾ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

SSP Scholarship 2024 :

ಕರ್ನಾಟಕ ರಾಜ್ಯ ಸರ್ಕಾರದ ವಿದ್ಯಾರ್ಥಿ ವೇತನವಾಗಿರುವ SSP ಸ್ಕಾಲರ್ ಶಿಪ್, ಹಲವು ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಸದ್ಯಕ್ಕೆ ಅಲ್ಪಸಂಖ್ಯಾತ ಪೋಸ್ಟ್ ಮ್ಯಾಟ್ರಿಕ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಿದ್ದು ಕೊನೆಯ ದಿನಾಂಕವನ್ನು ಕೂಡ ನಿಗದಿಪಡಿಸಿದೆ.

ಆದ್ದರಿಂದ ಕೊನೆಯ ದಿನಾಂಕದವರೆಗೆ ತಡ ಮಾಡದೇ ಈ ಕೂಡಲೇ ಅರ್ಜಿ ಸಲ್ಲಿಸಿ.

ಕರ್ನಾಟಕ ರಾಜ್ಯದಲ್ಲಿ ಪೋಸ್ಟ್ ಮೆಟ್ರಿಕ್ ಶಿಕ್ಷಣವನ್ನು ಪಡೆಯುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುವ ಉದ್ದೇಶ ಹೊಂದಿದ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ್ ಲಿಂಕ್ ಈ ಲೇಖನದಲ್ಲಿದೆ.

ಎಸ್ ಎಸ್ ಪಿ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಈ ಕೆಳಗಿನ ವಿದ್ಯಾರ್ಥಿಗಳು ಅರ್ಹರಿರುತ್ತಾರೆ –

ಕರ್ನಾಟಕ ರಾಜ್ಯದಲ್ಲಿ ಪೋಸ್ಟ್ ಮೆಟ್ರಿಕ್ ಶಿಕ್ಷಣ ಮಾಡುತ್ತಿರುವ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ, ಈ ವಿದ್ಯಾರ್ಥಿ ವೇತನದ ಸಹಾಯವನ್ನು ಪಡೆಯಿರಿ.

ಈ ವಿದ್ಯಾರ್ಥಿ ವೇತನ ಯಾರಿಗೆ ಸಿಗಲಿದೆ ಎಂದು ನೋಡುವುದಾದರೆ ಕರ್ನಾಟಕ ರಾಜ್ಯದಲ್ಲಿ ಪೋಸ್ಟ್ ಮ್ಯಾಟ್ರಿಕ್ ನಂತರ ಬರುವ ಎಲ್ಲಾ ಕೋರ್ಸ್ ಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವು ಸಿಗಲಿದೆ.

ಪೋಸ್ಟ್ ಮ್ಯಾಟ್ರಿಕ್ ಅಂದರೆ ಮ್ಯಾಟ್ರಿಕ್ ನಂತರದ ಶಿಕ್ಷಣ ಪಡೆಯುತ್ತಿರುವವರಿಗೆ ಈ ವಿದ್ಯಾರ್ಥಿ ವೇತನ ದೊರಕಲಿದೆ. ಮೆಟ್ರಿಕ್ ನಂತರದ ಕೋರ್ಸ್ಗಳು ಯಾವುವು ಎಂದು ನೋಡುವುದಾದರೆ ಕರ್ನಾಟಕ ರಾಜ್ಯದಲ್ಲಿ ಪಿಯುಸಿ ಡಿಪ್ಲೋಮಾ ತಾಂತ್ರಿಕ ಪದವಿ, ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿಗಳನ್ನು ಮಾಡುತ್ತಿರುವ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವು ದೊರಕಲಿದೆ.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎಂದು ನೋಡುವುದಾದರೆ ಅರ್ಜಿ ಸಲ್ಲಿಸುವ ಮೊದಲು ಅರ್ಹ ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ ಅಲ್ಲಿ ನೀಡಿರುವ ಎಲ್ಲಾ ಸೂಚನೆಯನ್ನು ವಿವರವಾಗಿ ಸಂಪೂರ್ಣ ಮಾಹಿತಿಯನ್ನು ಸರಿಯಾಗಿ ಓದಿ ಎಲ್ಲಾ ಅರ್ಹತೆಗಳನ್ನು ಪರಿಶೀಲಿಸಿ.

ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಎಚ್ಚರಿಕೆಯಿಂದ ಓದಿದ ನಂತರದಲ್ಲಿ ನಿಮ್ಮ ಅರ್ಹತೆಗಳನ್ನು ಪರಿಶೀಲಿಸಿಕೊಂಡ ನಂತರ, ನೀವು ಅರ್ಹರೇನಿಸಿದರೆ ಅರ್ಜಿ ಸಲ್ಲಿಸುವ ಮುಂದಿನ ಪ್ರಕ್ರಿಯೆಯನ್ನು ಆರಂಭಿಸಿ.

ನಂತರ ಅರ್ಜಿ ಸಲ್ಲಿಸಲು ಪ್ರಕ್ರಿಯೆ ಆನ್‌ಲೈನ್ ಇದೆಯೋ ಅಥವಾ ಆಫ್‌ಲೈನ್ ಇದೆಯೋ ಎಂದು ಪರಿಶೀಲಿಕೊಂಡು, ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗಿರುವುದರಿಂದ, ಅಭ್ಯರ್ಥಿಗಳ ಕೆಳಗಿನ ಲಿಂಕ್ ಗೆ ಭೇಟಿ ಮಾಡುವುದರ ಮುಖಾಂತರ ಈ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಅಲ್ಲಿ ಕೇಳಲಾಗುವ ಅರ್ಜಿ ನಮೂನೆಯ ಎಲ್ಲಾ ಮಾಹಿತಿಯನ್ನು ಸರಿಯಾಗಿ ಮತ್ತೊಮ್ಮೆ ಪರಿಶೀಲನೆ ಭರ್ತಿ ಮಾಡಿ. ಏಕೆಂದರೆ ಅರ್ಜಿ ಸಲ್ಲಿಸಿದ ನಂತರ ಕೆಲವೊಂದು ಬಾರಿ ತಿದ್ದುಪಡಿ ಮಾಡಲು ಸಾಧ್ಯವಾಗುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?

ಜನವರಿ 31, 2024 ಅಲ್ಪಸಂಖ್ಯಾತರ ಪೋಸ್ಟ್ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಅಲ್ಪಸಂಖ್ಯಾತ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇಲಾಖೆಯೂ ಈಗಾಗಲೇ ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿತ್ತು ಅರ್ಹರಿರುವ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಮುಂಚಿತವಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಏಕೆಂದರೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಲ್ಲಿ ಅನೇಕ ತಾಂತ್ರಿಕ ಸಮಸ್ಯೆಗಳಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವುದರಿಂದ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗಿರುವ ಇತರೆ ಅರ್ಹತೆಗಳು –

ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿರಬೇಕು ಎಂಬುದು ಕಡ್ಡಾಯವಾಗಿರುತ್ತದೆ. ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ ಕ್ರಿಶ್ಚಿಯನ್ ಜೈನ ಪರ್ಸಿಸಿ ಬೌದ್ಧ ಸಮುದಾಯಗಳಿಗೆ ಸೇರಿದವರು ಆಗಿರಬೇಕು. ಇಂದಿನ ವಾರ್ಷಿಕ ಶೈಕ್ಷಣಿಕ ವಾರ್ಷಿಕದಲ್ಲಿ ಅಭ್ಯರ್ಥಿಗಳ ಕನಿಷ್ಠ 50% ನೊಂದಿಗೆ ಪಾಸಾಗಿ ಇರಬೇಕೆಂಬುದು ಕಡ್ಡಾಯವಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ಇಲಾಖೆ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಲಿಂಕ್ –

https://ssp.postmatric.karnataka.gov.in/

Leave a Comment