ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ ಪ್ರತ್ಯ ಇಂದಿನ ಈ ಲೇಖನದಲ್ಲಿ ಹುಬ್ಬಳ್ಳಿ ನೈರುತ್ಯ ರೈಲ್ವೆ ಇಲಾಖೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ ಇದರ ಕುರಿತಾಗಿ ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಲಾಗಿದೆ.
ಹಾಗಾದರೆ ನೀವು ಕೂಡ ಹುಬ್ಬಳ್ಳಿ ನೈರುತ್ಯ ರೈಲ್ವೆ ಇಲಾಖೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಬೇಕು ಹಾಗಿದ್ದರೆ ಈ ಲೇಖನವನ್ನ ಕೊನೆಯವರೆಗೂ ಓದಿ ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಲಾಗಿದೆ.
ನಿಮಗೆಲ್ಲ ತಿಳಿದಿರುವ ಹಾಗೆ ಸಾಮಾನ್ಯವಾಗಿ ನಾವು ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಕೆಲವೊಂದಿಷ್ಟು ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ ಅವು ಯಾವುಗಳೆಂದರೆ ಉದಾಹರಣೆಗೆ ನಿಮಗೆಲ್ಲ ತಿಳಿಸುವುದಾದರೆ ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..? ಎಷ್ಟು ವೇತನ ನೀಡುತ್ತಾರೆ..? ವಯಮಿತಿ ಎಷ್ಟಿರಬೇಕು..?
ಇದೇ ರೀತಿ ಈ ಮೇಲೆ ತಿಳಿಸಿರುವ ಹಾಗೆ ಹಲವಾರು ಪ್ರಶ್ನೆಗಳು ನಮ್ಮಲ್ಲಿ ಹುಟ್ಟಿಕೊಳ್ಳುತ್ತವೆ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗೆ ಈ ಕೆಳಗಡೆ ಇದೆ ನೋಡಿ ಸಂಪೂರ್ಣ ಮಾಹಿತಿ.
ಹುಬ್ಬಳ್ಳಿ ನೈರುತ್ಯ ರೈಲ್ವೆ ಇಲಾಖೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ:
ಹುಬ್ಬಳ್ಳಿ ನೈರುತ್ಯ ರೈಲ್ವೆ ಇಲಾಖೆಯ ಪರೀಕ್ಷೆ ಇಲ್ಲದೆ ನೇರ ನೇಮಕಾತಿ 2024 ಇದರ ಕುರಿತಾಗಿ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ನೋಡಿ.
ಹುದ್ದೆಗಳ ಹೆಸರೇನು..?
- ಎ ಟಿ ವಿ ಎಂ ಫೆಸಿಲಿಟೇಟರ್
ಹುದ್ದೆಗಳ ಸಂಪೂರ್ಣ ವಿವರಣೆ:
- ಬೆಂಗಳೂರು cantonment ನಲ್ಲಿ ಒಟ್ಟು ಐದು ಹುದ್ದೆಗಳು ಖಾಲಿ ಇದೆ.
- ಕೆಎಸ್ಆರ್ ಬೆಂಗಳೂರಿನಲ್ಲಿ 16 ಹುದ್ದೆಗಳು
- ಯಶವಂತಪುರದಲ್ಲಿ ಎಂಟು ಹುದ್ದೆಗಳು
- ತುಮಕೂರಿನಲ್ಲಿ 4 ಹುದ್ದೆಗಳು
- ಕೃಷ್ಣ ರಾಜಪುರ 6 ಹುದ್ದೆಗಳು
- ಮಂಡ್ಯ ಎರಡು ಹುದ್ದೆಗಳು
- ಕೆಂಗೇರಿ ನಾಲ್ಕ್ ಹುದ್ದೆಗಳು
- ಚನ್ನಪಟ್ಟಣ ಎರಡು ಹುದ್ದೆಗಳು
- ಹೊಸೂರು ಐದು ಹುದ್ದೆಗಳು
- ಮಾಲೂರು ಮೂರು ಹುದ್ದೆಗಳು
- ಹಿಂದೂಪುರ ಐದು ಹುದ್ದೆಗಳು
- ಒಟ್ಟಾರೆಯಾಗಿ ಅರವತ್ತು ಹುದ್ದೆಗಳು ಖಾಲಿ ಇದೆ.
ಎಷ್ಟು ವೇತನ ನೀಡುತ್ತಾರೆ..?
ರೈಲ್ವೆ ಇಲಾಖೆ ನಿಯಮಾವಳಿಗಳ ಪ್ರಕಾರವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ನೀಡುತ್ತಾರೆ.
ಶೈಕ್ಷಣಿಕ ಅರ್ಹತೆ ಏನಾಗಿರಬೇಕಾಗುತ್ತದೆ..?
ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಈಗಾಗಲೇ ನೀವು ಬೆಂಗಳೂರು ವಿಭಾಗದಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿರುವ ರೈಲ್ವೆ ಉದ್ಯೋಗಿಗಳಿಗೆ ಇವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅಂದರೆ ನೀವು ಬೆಂಗಳೂರು ವಿಭಾಗದಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ ನಂತರವೇ ಇಂತಹ ಉದ್ಯೋಗಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತೆ.
ಇದಕ್ಕೆ ಯಾವುದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ.
ಎಷ್ಟು ವಯೋಮಿತಿ ಇರಬೇಕು..?
ಅಧಿಕೃತ ಅಧಿಸೂಚನೆ ಪ್ರಕಾರ ಗರಿಷ್ಠ 65 ವರ್ಷದ ಒಳಗಡೆ ಇರಬೇಕಾಗುತ್ತೆ.
ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ ಆಗುತ್ತೆ..?
- ಕೇವಲ ಸಂದರ್ಶನ ಮೂಲಕ ಆಯ್ಕೆ ಮಾಡುತ್ತಾರೆ
ಅರ್ಜಿ ಸಲಿಸುವ ಪ್ರಮುಖ ದಿನಾಂಕ..?
- 20-08-2024 ಬೆಳಗ್ಗೆ 10 ರಿಂದ ಮಧ್ಯಾಹ್ನ 3ರ ಒಳಗಡೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತೆ.
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ
ಅಧಿಕೃತ ವೆಬ್ಸೈಟ್ 👇