ಕೆನರಾ ಬ್ಯಾಂಕ್ ನಲ್ಲಿ ಪಡೆದುಕೊಳ್ಳಿ ವೈಯಕ್ತಿಕ ಸಾಲ..! ನಿಮಗಾಗಿ ದೊರೆಯಲಿದೆ ಕಡಿಮೆ ಬಡ್ಡಿ ದರದ ಸಾಲದ ಸೌಲಭ್ಯ..!
ಕೆನರಾ ಬ್ಯಾಂಕ್ (Canara Bank personal loan) ವೈಯಕ್ತಿಕ ಸಾಲ..? ಹೌದು ಸ್ನೇಹಿತರೆ ಕೆನರಾ ಬ್ಯಾಂಕ್ ಇದೀಗ ಸರಕಾರಿ ನೌಕರರಿಗೆ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮಾಡುತ್ತಿರುವವರಿಗೆ ಮತ್ತು ಸ್ವಂತ ಜಮೀನು ಹೂoದಿರುವವರಿಗೆ ಹಾಗೂ ಸಣ್ಣಪುಟ್ಟ ವ್ಯಾಪಾರ ಮಾಡುತ್ತಿರುವ ಜನರಿಗೆ ಮತ್ತು ಸಾಲದ ಅವಶ್ಯಕತೆ ಇರುವಂತ ಜನರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಸೌಲಭ್ಯವನ್ನು ಒದಗಿಸುತ್ತಿದೆ ಹಾಗಾಗಿ ನಿಮಗೆ ಸಾಲದ ಅವಶ್ಯಕತೆ ಇದ್ದರೆ ಈ ಕೆನರಾ ಬ್ಯಾಂಕ್ ವೈಯಕ್ತಿಕ … Read more