12 ಲಕ್ಷ ರೈತರ ಖಾತೆಗೆ ಬೆಳೆ ವಿಮೆ ಬಿಡುಗಡೆ..! 25 ಸಾವಿರವರೆಗೂ ಹಣ ಜಮ…!
12 ಲಕ್ಷ ರೈತರ ಖಾತೆಗೆ ಬೆಳೆ ವಿಮೆ ಬಿಡುಗಡೆ..! ಕರ್ನಾಟಕದ ಜನತೆಗೆ ನಮನಗಳು..! ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಲೇಖನಗಳಲ್ಲಿ ರೈತರಿಗೆ ಉಪಯುಕ್ತವಾಗುವಂತಹ ಮಾಹಿತಿಯನ್ನು ಪ್ರತಿನಿತ್ಯ ನಾವು ನೀಡುತ್ತಿದ್ದು ಇದೀಗ ಬೆಳೆ ವಿಮೆ ಜಮಾ ಆಗಿದ್ದು ಅದರ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ..! ಹೌದು ಸ್ನೇಹಿತರೆ 2024 ನೇ ಸಾಲಿನಲ್ಲಿ ಮುಂಗಾರು ಬೆಳೆ ವಿಮೆಗೆ ಅರ್ಜಿ ಹವಾನಿಸಲಾಗಿತ್ತು ಅಂತಹ ಸಮಯದಲ್ಲಿ ಅರ್ಜಿ ಸಲ್ಲಿಸಿದಂತಹ ರೈತರ ಖಾತೆಗೆ ಬೆಳೆ ವಿಮೆ ಬಿಡುಗಡೆಯಾಗಿದ್ದು ಎಷ್ಟು ಬೆಳೆ ವಿಮೆ ಜಮಾ … Read more