ಕರ್ನಾಟಕ ಗ್ರಾಮೀಣ ವಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಪಿಯುಸಿ ಹಾಗೂ ಡಿಗ್ರಿ ಪಾಸಾದವರು ಈ ಕೂಡಲೇ ಅರ್ಜಿ ಸಲ್ಲಿಸಿ..! Apply Now..!
ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಯೋಜನೆಗಳಡಿ ಸಮಾಲೋಚಕರ ಭರ್ತಿಗೆ ಇದೀಗ ನೇಮಕ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಗಳನ್ನು ಇಲಾಖೆಯ ಜಿಲ್ಲಾ ತಾಂತ್ರಿಕ ಸಹಾಯಕರ ಘಟಕಗಳಲ್ಲಿ ನೇಮಕ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ತಾಂತ್ರಿಕ, ತಾಂತ್ರಿಕೇತರ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಮಾಸಿಕ ರೂ.50,000 ದಿಂದ ರೂ.75,000 ವರೆಗೆ ವೇತನವನ್ನು ನೀಡಲಾಗುತ್ತದೆ. ಆಸಕ್ತರು ಹುದ್ದೆಗಳ ವಿವರ, ಇತರೆ ಹೆಚ್ಚಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಹುದ್ದೆಗಳಿಗೆ ನಿಗದಿತ ವಿದ್ಯಾರ್ಹತೆ ಸಂಗ್ರಹಣೆ ಸಮಾಲೋಚಕರು : … Read more