ಭೂ ಮಾಪಕ ಹುದ್ದೆಗಳಿಗೆ ಪಿಯುಸಿ ಪಾಸಾದವರಿಗೆ ಅರ್ಜಿ ಅವಕಾಶ..! ಈ ಕೂಡಲೇ ಅರ್ಜಿ ಸಲ್ಲಿಸಿ..!
ಭೂಮಾಪಕರ ಹುದ್ದೆಗಳ ನೇಮಕಾತಿ (Land surveyor Recruitment 2024)..? ಹೌದು ಸ್ನೇಹಿತರೆ ಇದೀಗ ಕರ್ನಾಟಕ ಲೋಕಸೇವಾ ಆಯೋಗ (KPSC) ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಭೂಮಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.! ಹೌದು ಸ್ನೇಹಿತರೆ 190 (HK) ಹಾಗೂ 560 (RPC) ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ (Land surveyor … Read more