ಗ್ಯಾಸ್ ಬಳಕೆದಾರರಿಗೆ ಗುಡ್ ನ್ಯೂಸ್..! ಗ್ಯಾಸ್ ಬೆಲೆಯಲ್ಲಿ ಭಾರಿ ಇಳಿಕೆ..! ಇಂದಿನ ಗ್ಯಾಸ್ ಬೆಲೆ ತಿಳಿದುಕೊಳ್ಳಿ…!
ಸರ್ಕಾರ ಗ್ರಾಹಕರಿಗೆ ಸಿಹಿ ಸುದ್ದಿಯನ್ನು ನೀಡಿದೆ. ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಕೊಂಚ ನೆಮ್ಮದಿ ದೊರೆಕಿದಂತಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 24 ರೂಪಾಯಿಗಳಷ್ಟು ಕಡಿಮೆ ಮಾಡಿವೆ The government has given customers sweet news. There has been a huge decline in the price of a LPG cylinder of commercial … Read more